• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತ ನಟ ಧ್ರುವ ಸರ್ಜಾ !

ಪ್ರತಿಧ್ವನಿ by ಪ್ರತಿಧ್ವನಿ
June 26, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತ ನಟ ಧ್ರುವ ಸರ್ಜಾ !
Share on WhatsAppShare on FacebookShare on Telegram

ದರ್ಶನ್ & ಗ್ಯಾಂಗ್ (Darshan & gang) ಸದ್ಯ ಅಂದರ್ ಆಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case), ಇದೀಗ ಕನ್ನಡ ಸ್ವಾರ್ ನಟ, ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ. ಆರ್ಥಿಕವಾಗಿ ಸಹಾಯ ಮಾಡುವ ಮೂಲಕ ನೈತಿಕ ಬೆಂಬಲಕ್ಕೆ ನಿಂತಿದ್ದಾರೆ.

ADVERTISEMENT

ಸ್ಟಾ‌ರ್ ನಟ ಧ್ರುವ ಸರ್ಜಾ (Druva sarja) ಇಂಥ ಮಾನವೀಯ ಕಾರ್ಯಕ್ಕೆ ಮುಂದಾಗಿದ್ದಾರೆ. ಧ್ರುವ ಅಭಿಮಾನಿ ಸಂಘದ ಅಧ್ಯಕ್ಷ ರೇಣುಕಾಸ್ವಾಮಿ ಕುಟುಂಬಸ್ಥರನ್ನ ಭೇಟಿ ಮಾಡಿ, ಸಾಂತ್ವನ ಹೇಳಿ,ಜೊತೆಗೆ ಧನಸಹಾಯ ಮಾಡಿದ್ರು.

ಈ ವೇಳೆ ದೂರವಾಣಿ ಮೂಲಕ ನಟ ಧ್ರುವ ಸರ್ಜಾ ಕೂಡ ರೇಣುಕಾಸ್ವಾಮಿ ಪೋಷಕರ ಜೊತೆ ಮಾತನಾಡಿದ್ದು, ನಿಮ್ಮೊಂದಿಗೆ ಸದಾ ನಾವು ಇದ್ದೀವಿ, ಏನೇ ಇದ್ದರೂ ತಿಳಿಸಿ ಎಂದು ಧೈರ್ಯ ತುಂಬುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Tags: ಧ್ರುವ ಸರ್ಜಾ ಹಣ ಸಹಾಯನಟ ದರ್ಶನ್ ಅರೆಸ್ಟ್ನಟ ದರ್ಶನ್ ಬಂಧನನಟ ದರ್ಶನ್ ಮತ್ತು ಧ್ರುವ ಸರ್ಜಾನಟ ಧ್ರುವ ಸರ್ಜಾರೇಣುಕಾಸ್ವಾಮಿ ಕುಟುಂಬ
Previous Post

ದರ್ಶನ್‌ ಬಳಿ ಇರುವ ಅಮೆರಿಕನ್‌ ಗನ್‌ ವಶಕ್ಕೆ ಸೂಚನೆ..

Next Post

ಚಂದ್ರಗುಪ್ತ, ಹೆಚ್ಚುವರಿ ಪೊಲೀಸ್ ಆಯುಕ್ತರು ಸಿಸಿಬಿ..!

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ
Top Story

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

by ಪ್ರತಿಧ್ವನಿ
April 11, 2026
0

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಮುಂದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ 1966ರಡಿ ಹೊಸ ತಿದ್ದುಪಡಿ ಕರಡು...

Read moreDetails
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಚಂದ್ರಗುಪ್ತ, ಹೆಚ್ಚುವರಿ ಪೊಲೀಸ್ ಆಯುಕ್ತರು ಸಿಸಿಬಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada