• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂದಿನ 5 ದಿನಗಳ ಕಾಲ ರಾಜ್ಯದ್ಯಂತ ಉತ್ತಮ ಮಳೆ ! ಹವಾಮಾನ ಇಲಾಖೆಯಿಂದ ಅಲರ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
June 26, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಈ ಜಿಲ್ಲೆಗಳಲ್ಲಿ ಮೇ 28ರ ವರೆಗೂ ಭರ್ಜರಿ ಮಳೆಯ ಮುನ್ಸೂಚನೆ
Share on WhatsAppShare on FacebookShare on Telegram

ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ (Mansoon) ಎಂದು ರಾಜ್ಯ ಹವಾಮಾನ ಇಲಾಖೆ (weather forecasting) ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ,ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ADVERTISEMENT

ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ (orange alert) ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ.

ಅಲ್ಲದೇ ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲೂ (Bangalore) ಕೂಡ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಸೂಚಿಸಿದೆ. ಹೀಗಾಗಿ ಬೆಂಗಳೂರು ಮಳೆಗೆ ಸಿದ್ಧವಾಗಬೇಕಿದ್ದು, ಇಲ್ಲವಾದ್ರೆ ಇನ್ನಿಲ್ಲದ ತಾಪತ್ರೆಯ ಎದುರಿಸಬೇಕಾಗಿದೆ.

Tags: ಆರೆಂಜ್ ಅಲರ್ಟ್ಬೆಂಗಳೂರಲ್ಲಿ ಮಳೆಮುಂಗಾರು ಮಳೆಯಲ್ಲೋ ಅಲರ್ಟ್ರಾಜ್ಯದಲ್ಲಿ ಮಳೆಯ ಅಬ್ಬರಹವಾಮಾನ ಇಲಾಖೆ
Previous Post

ಚಂದ್ರಗುಪ್ತ, ಹೆಚ್ಚುವರಿ ಪೊಲೀಸ್ ಆಯುಕ್ತರು ಸಿಸಿಬಿ..!

Next Post

ಆಹಾರ ಸಂಸ್ಕೃತಿಯೂ ಜೀವಪರ ಕಾಳಜಿಯೂ

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಆಹಾರ ಸಂಸ್ಕೃತಿಯೂ ಜೀವಪರ ಕಾಳಜಿಯೂ

ಆಹಾರ ಸಂಸ್ಕೃತಿಯೂ ಜೀವಪರ ಕಾಳಜಿಯೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada