• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !
Share on WhatsAppShare on FacebookShare on Telegram

ಚನ್ನಪಟ್ಟಣ ಉಪಚುನಾವಣೆ (channapattana bi election) ಹಿನ್ನೆಲೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದೇನೆ. ಯಾರು ಸ್ಪರ್ಧೆ ಮಾಡಬೇಕೆಂಬುದು ತೀರ್ಮಾನ ಮಾಡಲು ಇನ್ನು ಕಾಲಾವಕಾಶ ಬೇಕು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP yogeshwar) ತಿಳಿಸಿದ್ರು.

ADVERTISEMENT

ಈ ಬಗ್ಗೆ ದೆಹಲಿಯಲ್ಲಿ (Delhi) ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಇತ್ತೀಚೆಗೆ ಡಿಸಿಎಂ (Dcm) ವಾರದಲ್ಲಿ ಎರಡು ದಿನ ಠಿಕಾಣಿ ಹೂಡುತ್ತಿದ್ದಾರೆ. ಚನ್ನಪಟ್ಟಣಕ್ಕೆ ಈವರೆಗೂ ತಿರುಗಿನೋಡದವರು ಈಗ ಮತ್ತೆ ಬಂದಿದ್ದಾರೆ. ಜನ ಅವರಿಗೆ ಸರಿಯಾಗಿ ಉತ್ತರಿಸುತ್ತಾರೆ ಎಂದು.

ಇನ್ನು ಕಾಂಗ್ರೆಸ್ (Congress) ನಿಂದ ಡಿಕೆಶಿ ಕುಟುಂಬದವರೆ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ ಅಥವಾ ಡಿಕೆಶಿ ಕುಟುಂಬದಿಂದ ಯಾರೇ ನಿಂತರೆ, ನಮ್ಮ ಕಡೆಯಿಂದ ದೊಡ್ಡ ಹೋರಾಟ ನಡೆಯಲಿದೆ ಎಂದು ಡಿ.ಕೆ ಶಿವಕುಮಾರ್‌ಗೆ (Dk shivakumar) ಟಾಂಗ್ ಕೊಟ್ಟಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಚನ್ನಪಟ್ಟಣ ಬೈ ಎಲೆಕ್ಷನ್ಡಿಕೆ ಶಿವಕುಮಾರ್ಡಿಕೆ ಸುರೇಶ್ಮಾಜಿ ಸಚಿವ ಯೋಗೇಶ್ವರ್ಸಿಪಿ ಯೋಗೇಶ್ವರ್
Previous Post

ದರ್ಶನ್ ಅಭಿಮಾನಿಗಳಿಗೆ ವಿಜಯ ಲಕ್ಷ್ಮಿ ಪರೋಕ್ಷ ಸಂದೇಶ ! ಇನ್ಸ್ಟಾಗ್ರಾಂ ಪೋಲ್ಡ್ ವೈರಲ್ !

Next Post

ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

Related Posts

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

by ಪ್ರತಿಧ್ವನಿ
April 23, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

ಗ್ರಾಂಡ್ ಆಗಿ ಥಿಯೇಟರ್‌ಳಿಗೆ ಎಂಟ್ರಿ ಕೊಟ್ಟ ಕಲ್ಕಿ ಪ್ರೇಕ್ಷಕನ ಮನ ಗೆದ್ದ ಪ್ರಭಾಸ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!