• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ..!!

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್(Lakshmi Hebbalkar). ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ (Modern Indira Gandhi) ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ (Vinay Guruji) ಶ್ಲಾಘಿಸಿದರು.

ADVERTISEMENT

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್‌ ಲಿಮಿಟೆಡ್‌(Newly built Chef Talk Nutrifoods Pvt Ltd at Heranjalu in Byndur Taluk of Udupi District.) ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯವೈಖರಿಯನ್ನು ಹೊಗಳಿದರು.

ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ(Gruhalakshmi) ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಆಡಳಿತ ವೈಖರಿ ಇತರರಿಗೂ ಮಾದರಿಯಾಗಿದೆ ಎಂದು ವಿನಯ್ ಗುರೂಜಿ ಹೇಳಿದರು.

  • ಗ್ರಾಮೀಣ ಪ್ರದೇಶದ ಉದ್ಯಮಿಗಳಿಗೆ ಬೆಂಬಲ(Support to entrepreneurs in rural areas).
    ಮನುಷ್ಯ ಕಷ್ಟಪಟ್ಟು ಮುಂದೆ ಬಂದಿದ್ದರಷ್ಟೇ ಆತನಿಗೆ ಕಷ್ಟಪಟ್ಟವರ ಬೆಲೆ ಗೊತ್ತಿರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗಬೇಕು. ಇಂಥ ಉದ್ಯಮಿಗಳನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಫ್ಯಾಕ್ಟರಿ ಉದ್ಘಾಟಿಸಿದ್ದು ನನಗೆ ತುಂಬಾ ಖುಷಿ ನೀಡಿತು. ಫ್ಯಾಕ್ಟರಿ ಕಟ್ಟೋದು ಅಷ್ಟು ಸುಲಭವಲ್ಲ(Building a factory is not that easy), ಇದಕ್ಕೆ ಅಡ್ಡಿಪಡಿಸೋರೆ ಜಾಸ್ತಿ. ಪುಟ್ಟ ಹಳ್ಳಿಯಿಂದ ದೆಹಲಿವರೆಗೂ(From Small Village to Delhi) ಉದ್ಯಮ ಹೊಂದಿರುವ ಗೋವಿಂದ ಪೂಜಾರಿ (Govind Poojari) ಅವರ ಸಾಧನೆ ನಿಜಕ್ಕೂ ಮೆಚ್ಚುವಂತದ್ದು ಎಂದರು.

ಈ ವೇಳೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟಾ ಶ್ರೀನಿವಾಸ್ ಪೂಜಾರಿ(Kota Shrinivas Poojari), ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಾಲೀಕರಾದ ಗೋವಿಂದ ಬಾಬು ಪೂಜಾರಿ, ರಾಜು ಪೂಜಾರಿ, ವಿಜಯ್ ಶೆಟ್ಟಿ, ಸಂಜೀವ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ದೇವಾಡಿಗ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags: BJPByndoorcongressKarnatakaLakshmi HebbalakarUdupivinaygurujiಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

33 ಸಚಿವರನ್ನ ಡಿಸಿಎಂ ಮಾಡುವ ಅಧಿಕಾರ ಸಿಎಂಗೆ ಇದೆ..!

Next Post

ಸ್ವಾಮೀಜಿಗಳಿಗೆ ದೇಶದಲ್ಲಿ ಗೌರವ ಇದೆ..!

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post

ಸ್ವಾಮೀಜಿಗಳಿಗೆ ದೇಶದಲ್ಲಿ ಗೌರವ ಇದೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada