![](https://pratidhvani.com/wp-content/uploads/2024/06/WhatsApp-Image-2024-06-29-at-16.04.01-819x1024.jpeg)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
![](https://pratidhvani.com/wp-content/uploads/2024/06/WhatsApp-Image-2024-06-29-at-16.04.01-1-1024x682.jpeg)
ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.