![](https://pratidhvani.com/wp-content/uploads/2024/06/WhatsApp-Image-2024-06-29-at-18.17.23-768x1024.jpeg)
ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಗೋಲ್ಡ್ ಮೆಡಲ್ ಪಡೆದ
ಐರೆನ್ ಲೇಡಿ ಆಪ್ ಇಂಡಿಯಾ (She won a gold medal in the Commonwealth Games United Masters Weightlifting Championship held in Australia
Iron Lady of India) ಖ್ಯಾತಿಯ ಖುದ್ಸಿಯಾ ನಜಿರ್(Khudsiya Nazir) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
![](https://pratidhvani.com/wp-content/uploads/2024/06/WhatsApp-Image-2024-06-29-at-18.17.24-1024x768.jpeg)
ದೆಹಲಿಯ ಕರ್ನಾಟಕ ಭವನದಲ್ಲಿ ತಮ್ಮನ್ನು ಭೇಟಿಯಾದ ಖುದ್ಸಿಯಾ ಅವರಿಗೆ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಮುಖ್ಯಮಂತ್ರಿಗಳು ಹಾರೈಸಿದರು.
![](https://pratidhvani.com/wp-content/uploads/2024/06/WhatsApp-Image-2024-06-29-at-18.17.24-1-768x1024.jpeg)
ಜೂನ್ 19ರಿಂದ – 23ರ ವರೆಗೆ ಚಾಂಪಿಯನ್ ಶಿಪ್ ನಡೆದಿತ್ತು. ಚಿನ್ನದ ಪದಕ ವಿಜೇತೆ ಖುದ್ಸಿಯಾ ಬಂಗಾರಪೇಟೆ ಮೂಲದವರಾಗಿದ್ದು KSRTC ನೌಕರರಾಗಿದ್ದಾರೆ.