• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೊಮ್ಮೆ ಟಿ-20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ ! 13 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಪಟ್ಟ !

ಪ್ರತಿಧ್ವನಿ by ಪ್ರತಿಧ್ವನಿ
June 30, 2024
in Top Story, ಇದೀಗ, ಕ್ರೀಡೆ, ದೇಶ, ವಿಶೇಷ
0
ಮತ್ತೊಮ್ಮೆ ಟಿ-20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ ! 13 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಪಟ್ಟ !

Screenshot

Share on WhatsAppShare on FacebookShare on Telegram

ರಣರೋಚಕ ಟಿ20 ವಿಶ್ವಕಪ್‌ನ (T20 world cup) ಫೈನಲ್ ಪಂದ್ಯವನ್ನ ಟೀಮ್ ಇಂಡಿಯಾ (Team India) ಗೆದ್ದು ಬೀಗಿದ್ದು, ಚಾಂಪಿಯನ್ ಆಗಿ ಹೊರಹೊಮ್ಮಿದೆ. ಲಾಸ್ಟ್ ಬಾಲ್‌ವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (South africa) ವಿರುದ್ದ ಭಾರತ ತಂಡ 7 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 17 ವರ್ಷಗಳ ಬಳಿಕ ಎರಡನೇ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡು, ಸತತ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಂಡಿದೆ.

ADVERTISEMENT

ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ, ಕೊಹ್ಲಿ (Kholi) ಅಕ್ಷರ್ ಪಟೇಲ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 176 ರನ್‌ಗಳನ್ನ ಗಳಿಸಿತು. 177 ರನ್‌ಗಳ ಬೃಹತ್ ಗುರಿಯನ್ನ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ ಟಫ್ ಫೈಟ್ ಕೊಡ್ತು. ಆದ್ರೆ ಕೊನೆಯವರೆಗೂ ಟೈಟ್ ಬೌಲಿಂಗ್ ಮಾಡಿದ ಟೀಮ್ ಇಂಡಿಯಾ ಹರಿಣಗಳನ್ನ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯ್ತು.

20 ಓವರ್‌ಗಳ 8 ವಿಕೆಟ್ ನಷ್ಟಕ್ಕೆ 169 ರನ್‌ಗಳಿಸಲಷ್ಟೇ ಸಾಧ್ಯವಾಯ್ತು. ಆ ಮೂಲಕ 7 ರನ್‌ಗಳಿಂದ ಭಾರತ ಜಯಸಾಧಿಸಿದಂತಾಯ್ತು. ಟೀಮ್ ಇಂಡಿಯಾ ಗೆಲ್ತಿದ್ದಂತೆ ಆಟಗಾರರು ಕುಣಿದು ಕುಪ್ಪಳಿಸಿದ್ರು. ತ್ರಿವರ್ಣ ಧ್ವಜ ಹಾರಿಸಿದ್ರು. ಅಲ್ಲದೇ ಕೆಲವು ಪ್ಲೇಯರ್ಸ್‌ಗಳ ಕಣ್ಣೀರು ಭಾವುಕ ಕ್ಷಣಕ್ಕೆ ಸಾಕ್ಷಿಯಾಯ್ತು.

Tags: T20 world cupಟಿ ಟ್ವೆಂಟಿ ವಿಶ್ವಕಪ್ದಕ್ಷಿಣ ಆಫ್ರಿಕಾರೋಹಿತ್ ಶರ್ಮವಿರಾಟ್ ಕೊಹ್ಲಿವಿಶ್ವಕಪ್ ಗೆದ್ದ ಭಾರತ
Previous Post

ರೋಹಿತ್ ಶರ್ಮಾ ನಾಯಕತ್ವದಲ್ಲಿ ಅಬ್ಬರಿಸಿದ ಭಾರತ.2007 ರ ಬಳಿಕ ಎರಡನೇ ಬಾರಿ ಟಿ ಟ್ವೆಂಟಿ ಪಟ್ಟ ಪಡೆದ ಭಾರತ

Next Post

ಅಕ್ರಮ ಮಸೀದಿ ತೆರವು ; ಘರ್ಷಣೆಯಲ್ಲಿ 8 ಪೋಲೀಸರಿಗೆ ಗಾಯ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಅಕ್ರಮ ಮಸೀದಿ ತೆರವು ; ಘರ್ಷಣೆಯಲ್ಲಿ 8 ಪೋಲೀಸರಿಗೆ ಗಾಯ

ಅಕ್ರಮ ಮಸೀದಿ ತೆರವು ; ಘರ್ಷಣೆಯಲ್ಲಿ 8 ಪೋಲೀಸರಿಗೆ ಗಾಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada