• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಹದಲ್ಲಿ ವಿಟಮಿನ್‌ ಸಿ ಕೊರತೆಯಿಂದಾಗಿ, ಈ ಎಲ್ಲಾ ಸಮಸ್ಯೆಗಳು ಎದುರಾಗುತ್ತದೆ.!

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in Top Story, ಜೀವನದ ಶೈಲಿ
0
ದೇಹದಲ್ಲಿ ವಿಟಮಿನ್‌ ಸಿ ಕೊರತೆಯಿಂದಾಗಿ, ಈ ಎಲ್ಲಾ ಸಮಸ್ಯೆಗಳು ಎದುರಾಗುತ್ತದೆ.!
Share on WhatsAppShare on FacebookShare on Telegram

ಮನುಷ್ಯ ತಾನು ಸೇವಿಸುವ ಆಹಾರ ಎಲ್ಲಾ ರೀತಿಯ ಪೋಷಕಾಂಶಗಳು, ಖನಿಜಾಂಶಗಳು ಹೊಂದಿರಬೇಕು.ಇಲ್ಲವಾದಲ್ಲಿ ಒಂದೊಂದೆ ಆರೋಗ್ಯ ಸಮಸ್ಯೆಗಳು ಎದುರಾಗುವುದು ಕಂಡಿತ.. ಅದರಲ್ಲಿ ವಿಟಮಿನ್‌ ಸಿ ಕೂಡಾ ಒಂದು,ವಿಟಮಿನ್‌ ಸಿ ಕೊರತೆಯಾದರೆ ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ.ಇದರಿಂದ ಸುಸ್ತು,ತಲೆಸುತ್ತು,ಮೂಗು ಹಾಗೂ ವಸಡುಗಳಿಂದ ಬ್ಲೀಡ್‌ ಆಗುತ್ತದೆ..ಮುಖ್ಯವಾಗಿ ಮಹಿಳೆಯರಲ್ಲಿ ವಿಟಮಿನ್‌ ಸಿ ಕೊರತೆಯಿಂದಾಗಿ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತದೆ ಎಂಬುದರ ಮಾಹಿತಿ ಹೀಗಿದೆ..

ADVERTISEMENT

ತೂಕ ಹೆಚ್ಚಾಗುತ್ತದೆ

ವಿಟಮಿನ್‌ ಸಿ ಕೊರತೆಯಿಂದಾಗಿ ದೇಹ ಅದರಲ್ಲೂ ಕೂಡಾ ಸೊಂಟ ಹಾಗೂ ಹೊಟ್ಟೆಯ ಭಾಗದಲ್ಲಿ ಬೊಜ್ಚು ಹೆಚ್ಚಾಗುತ್ತದೆ..ಹಾಗೂ ಹೆಚ್ಚಿನ ಪ್ರಮಾಣದ ದೇಹದ ಕೊಬ್ಬನ್ನು ಹೆಚ್ಚು ಮಾಡುತ್ತದೆ.. ಇದರಿಂದ ಇತರೆ ಸಮಸ್ಯಗಳು ಎದುರಾಗುತ್ತದೆ..

ಚರ್ಮ ಸುಕ್ಕುಗಟ್ಟತ್ತದೆ

ಚರ್ಮವು ಸುಕ್ಕುಗಟ್ಟಬಹುದು ಮತ್ತು ಒಣಗಬಹುದು, ವಿಟಮಿನ್ ಸಿ ಕೊರತೆಯು ಚರ್ಮವು ಒಣಗಲು ಕಾರಣವಾಗಬಹುದು.ಚರ್ಮದ ಭಾಗದಲ್ಲಿ ನೀರಿನ ಅಂಶವನ್ನು ಕಾಪಾಡುವಲ್ಲಿ ಮತ್ತು ನಿರ್ಜಲೀಕರಣ ಸಮಸ್ಯೆ ಎದುರಾಗದಂತೆ ನೋಡಿ ಕೊಳ್ಳುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ.

ಗಾಯಗಳು ಒಣಗುವುದಿಲ್ಲ

ವಿಟಮಿನ್ ಸಿ ಕೊರತೆಯು ದೇಹದಲ್ಲಿ ಕಾಲಜನ್ ಉತ್ಪಾದನೆಯ ಪ್ರಮಾಣವನ್ನು ನಿಧಾನಗೊಳಿಸುತ್ತದೆ, ಹೀಗಾಗಿ ಗಾಯಗಳು ನಿಧಾನವಾಗಿ ಗುಣವಾಗುತ್ತವೆ.ಅದರಲ್ಲು ಡಯಾಬಿಟೀಸ್‌ ಇದ್ದವರಿಗೆ ಈ ಸಮಸ್ಯೆ ಎದುರಾಗುವುದು ಹೆಚ್ಚು..

ವಸಡುಗಳಿಂದ ರಕ್ತಸ್ರಾವ

ವಿಟಮಿನ್ ಸಿ ಅಂಶ ದೇಹದಲ್ಲಿ ಕಡಿಮೆಯಾದರೆ ಮಹಿಳೆಯರಿಗೆ ವಸಡುಗಳಿಂದ ರಕ್ತಸ್ರಾವ ಕಂಡು ಬರಬಹುದು ಹಾಗೂ ಕೆಲವರಿಗೆ ಜೊತೆಗೆ ಮೂಗಿನಿಂದಲೂ ರಕ್ತ ಸೋರಿಕೆ ಆಗುತ್ತದೆ. ವಿಟಮಿನ್ ಸಿ ಹೆಚ್ಚಿರುವ ಆಹಾವನ್ನು ಸಿ ಸೇವಿಸುವುದರಿಂದ ರಕ್ತಸ್ರಾವವಾಗುತ್ತಿದ್ದರೆ ಬಹಳ ಬೇಗನೆ ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ.

Tags: bodydeficiencyHealthhealth carelife styleVitamine c
Previous Post

95 ಅಡಿ ತುಂಬಿದ KRS ಡ್ಯಾಂ..

Next Post

ಡಿಕೆಶಿ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದ ವಚನಾನಂದ ಶ್ರೀ !

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಡಿಕೆಶಿ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದ ವಚನಾನಂದ ಶ್ರೀ !

ಡಿಕೆಶಿ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದ ವಚನಾನಂದ ಶ್ರೀ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada