• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್‌ಸಿಬಿ ಮೆಂಟರ್ & ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಂಡ ಡಿಕೆ !

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in Top Story, ಇದೀಗ, ಕ್ರೀಡೆ
0
ಆರ್‌ಸಿಬಿ ಮೆಂಟರ್ & ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಂಡ ಡಿಕೆ !
Share on WhatsAppShare on FacebookShare on Telegram

ಮುಂದಿನ 18ನೇ ಐಪಿಎಲ್ (IPL 18th season) ಆವೃತ್ತಿ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal challengers bangalore) ಫ್ರಾಂಚೈಸಿ ಹೊಸ ನಿರ್ಧಾರ ಕೈಗೊಂಡಿದೆ. ಆರ್‌ಸಿಬಿ (RCB) ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ದಿನೇಶ್ ಕಾರ್ತಿಕ್ (Dinesh Karthik) ಅವರನ್ನ ನೇಮಿಸಿದೆ. ಇದು ಆರ್‌ಸಿಬಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ADVERTISEMENT

ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಸಿಹಿ ಸುದ್ದಿಯನ್ನ ಹಂಚಿಕೊಂಡಿದ್ದು, ಮುಂದಿನ ಐಪಿಎಲ್ ನಿಂದ ಅಧಿಕೃತವಾಗಿ ಕಾರ್ಯನಿರ್ವಹಿಸಲಿದ್ದಾರೆ. ಆರ್‌ಸಿಬಿ ಫ್ರಾಂಚೈಸಿ ನಿರ್ಧಾರಕ್ಕೆ ಡಿಕೆ ಸಂತಸ ವ್ಯಕ್ತಪಡಿಸಿದ್ದು, ಟ್ರೋಫಿ ಬರ ನೀಗಿಸುವ ಭರವಸೆ ನೀಡಿದ್ದಾರೆ.

ಡಿಕೆ (DK) ಅಂತಾನೇ ಫೇಮಸ್ ಆಗಿರುವ ದಿನೇಶ್ ಕಾರ್ತಿಕ್, ಬಹಳ ಕಾಲದಿಂದ ಆರ್‌ಸಿಬಿ ತಂಡದಲ್ಲಿ ಆಡಿದ್ದಾರೆ. ಆರ್‌ಸಿಬಿ ಯಲ್ಲಿ ಡಿಕೆ ಪಾತ್ರ ದೊಡ್ಡದಿತ್ತು. ಫಿನಿಶರ್ ಆಗಿ ಆರ್‌ಸಿಬಿ ಗೆ ಎಷ್ಟೋ ಪಂದ್ಯಗಳನ್ನ ಗೆಲ್ಲಿಸಿಕೊಡುವಲ್ಲಿ ಡಿಕೆ ಪಾತ್ರ ದೊಡ್ಡದು. ಕಳೆ ಐಪಿಎಲ್ ಆವೃತ್ತಿಯ ಕೊನೆಗೆ ಡಿಕೆ ತಮ್ಮ ರಿಟ್‌ರ್ ಮೆಂಟ್ ಘೋಷಣೆ ಮಾಡಿದ್ದರು.

Tags: ಆರ್ ಸಿ ಬಿ ಕೋಚ್ಆರ್ ಸಿ ಬಿ ಕೋಚ್ ದಿನೇಶ್ ಕಾರ್ತಿಕ್ಐಪಿಎಲ್ 18ಡಿಕೆದಿನೇಶ್ ಕಾರ್ತಿಕ್ರಾಯಲ್ ಚಾಲೆಂಜರ್ಸ್ ಬೆಂಗಳೂರು
Previous Post

ಮಡಿಕೇರಿಯ ರಾಜಾಸೀಟ್‌ ಪ್ರವಾಸಿಗರಿಗೆ ಮತ್ತಷ್ಟು ಆಕರ್ಷಣೀಯ..!!

Next Post

ಪ್ರೀತಿಸೋ ನಾಟಕವಾಡಿ ಬಾಲಕಿಯ ಕಿಡ್ನ್ಯಾಪ್ …?

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಪ್ರೀತಿಸೋ ನಾಟಕವಾಡಿ ಬಾಲಕಿಯ ಕಿಡ್ನ್ಯಾಪ್ …?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada