• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಲಿನ ದರ ಏರಿಕೆಗೆ ಖಂಡನೆ: ಬೊಬ್ಬೆ ಹೊಡೆದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!!

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in Top Story, ಅಭಿಮತ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಹಾಲಿನ ದರ ಏರಿಕೆಗೆ ಖಂಡನೆ: ಬೊಬ್ಬೆ ಹೊಡೆದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..!!
Share on WhatsAppShare on FacebookShare on Telegram

ಹಾಲಿನ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಬೊಬ್ಬೆ ಹೊಡೆದು ಪ್ರತಿಭಟನೆ ನಡೆಸಿದರು.

ADVERTISEMENT

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ಅವರು ಜಿಲ್ಲಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದರು. ಮನವಿ ಸ್ವೀಕಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರನ್ನು ಕಳಿಸಿದಾಗ ಬಿಜೆಪಿ ಮುಖಂಡರು ಮನವಿ ಪತ್ರ ಸಲ್ಲಿಸಲು ನಿರಾಕರಿಸಿದರು. ಜಿಲ್ಲಾಧಿಕಾರಿಯೇ ಬಂದು ಮನವಿ ಪತ್ರ ಸ್ವೀಕರಿಸಬೇಕೆಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಬರದಿದ್ದಾಗ ಅವರ ಚೇಂಬರ್ ಗೆ ಹೋಗಿ ಘೋಷಣೆಗಳನ್ನು ಕೂಗಿದರು. ಆನಂತರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೊರಬಂದು ಮನವಿ ಸ್ವೀಕರಿಸಿದರು. ಸಚಿವರ ಒತ್ತಡಕ್ಕೆ ಮಣಿದಹ ಮನವಿ ಸ್ವೀಕರಿಸಲು ಬಾರದಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ಅಧಿಕಾರಿಗಳೊಂದಿಗೆ ಸಭೆ ನಡೆಯಿತಗತಿದ್ದ ಕಾರಣ ಬರಲಿಲ್ಲ. ಬೇರೇನೂ ಉದ್ದೇಶವಿರಲಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಮುಖಂಡರಾದ ಈಶ್ವರ ಸಿಂಗ್ ಠಾಕೂರ್, ಕಿರಣ್ ಪಾಟೀಲ, ಬಾಬುವಾಲಿ, ಶಶಿಧರ ಹೊಸಳ್ಳಿ ಮತ್ತಿತರರು ಪಾಲ್ಗೊಂಡಿದ್ದರು.

Tags: BJPCongress Partymilk pricemotherdairyNandiniಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಟ ದರ್ಶನ್ ಹೊರಬರಲು ಆರ್ಶಿವಾದ ನೀಡಿದ ದೇವರು ಇದೆ ನೋಡಿ..

Next Post

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
Next Post

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!