• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪ್ರದೀಪ್ ಗುಂಟಿ ನೂತನ ಎಸ್‌.ಪಿ….

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Uncategorized
0
Share on WhatsAppShare on FacebookShare on Telegram

ಬೀದರ್(Bidar) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ (District Superintendent of Police Channabasavanna S.L.). ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಿರುವ ರಾಜ್ಯ ಸರ್ಕಾರವು ಅವರ ಜಾಗಕ್ಕೆ ಪ್ರದೀಪ್ ಗುಂಟಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ADVERTISEMENT

ಚನ್ನಬಸವಣ್ಣ ಅವರನ್ನು ಬೆಂಗಳೂರಿನ ಪ್ರಧಾನ ಕಚೇರಿಯ ಆಡಳಿತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕಾರಾಗೃಹ ವಿಭಾಗದಲ್ಲಿದ್ದ ಪ್ರದೀಪ್ ಗುಂಟಿ(Pradeep Gunti) ಅವರನ್ನು ಬೀದರ್ ಎಸ್ಪಿಯಾಗಿ ನೇಮಕ ಮಾಡಿದೆ.
ಎರಡು ವರ್ಷಗಳ ಅವಧಿಯಲ್ಲಿ ಚನ್ನಬಸವಣ್ಣ(Channabasavanna) ಅವರು ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ಮಾಡಿದ್ದಾರೆ. ಸಂಚಾರ ಸುವ್ಯವಸ್ಥೆಯಲ್ಲಿ‌ ಸುಧಾರಣೆ, ಅಕ್ರಮ ಗಾಂಜಾ, ಅಕ್ರಮ ಗುಟ್ಕಾ ಸಾಗಾಟ, ಐಪಿಎಲ್(IPL) ಬೆಟ್ಟಿಂಗ್ ಗೆ ಕಡಿವಾಣ ಹಾಕಿದ್ದಾರೆ.

Previous Post

ಮೈಸೂರು ರಸ್ತೆಯಲ್ಲಿ ಓಡಾಡುವ ವಾಹನ ಚಾಲಕರೆ ಎಚ್ಚರ..!!

Next Post

ಸ್ವಚ್ಛ ಕೊಡಗಿನತ್ತ ಶಾಸಕ ಶ್ರೀ ಎ.ಎಸ್ ಪೊನ್ನಣ್ಣ ರವರ ದಿಟ್ಟ ಹೆಜ್ಜೆ.

Related Posts

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ
Uncategorized

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

by ಪ್ರತಿಧ್ವನಿ
May 2, 2026
0

ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಇರಾನ್ ಸರ್ಕಾರ ಸ್ಪಷ್ಟನೆ ನೀಡಿದ್ದು, ಎಲ್ಲಾ ವದಂತಿಗಳನ್ನು ತಳ್ಳಿ ಹಾಕಿದೆ. ಖಮೇನಿ ಆರೋಗ್ಯ ಹದಗೆಟ್ಟಿದೆ...

Read moreDetails
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?

April 30, 2026
ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

ರವಿಬೆಳಗೆರೆ ವಿಚಾರದಲ್ಲಿ ಪ್ರತಾಪ್ ಸಿಂಹ ಕಿಡಿ: ಸಾಮಾಜಿಕ ವಲಯದಲ್ಲಿ ಭಾರಿ ಚರ್ಚೆ

April 29, 2026
ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

April 17, 2026
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
Next Post
ಸ್ವಚ್ಛ ಕೊಡಗಿನತ್ತ ಶಾಸಕ ಶ್ರೀ ಎ.ಎಸ್ ಪೊನ್ನಣ್ಣ ರವರ ದಿಟ್ಟ ಹೆಜ್ಜೆ.

ಸ್ವಚ್ಛ ಕೊಡಗಿನತ್ತ ಶಾಸಕ ಶ್ರೀ ಎ.ಎಸ್ ಪೊನ್ನಣ್ಣ ರವರ ದಿಟ್ಟ ಹೆಜ್ಜೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada