• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಳೆ ನಾಪತ್ತೆ ಆದ 15 ವರ್ಷಗಳ ಬಳಿಕ ಆಕೆಯ ಅವಶೇಷಗಳು ಮನೆಯಲ್ಲೇ ಪತ್ತೆ, ಐವರ ಬಂಧನ..

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in ಕರ್ನಾಟಕ, ಶೋಧ
0
ಮಹಿಳೆ ನಾಪತ್ತೆ ಆದ 15 ವರ್ಷಗಳ ಬಳಿಕ ಆಕೆಯ ಅವಶೇಷಗಳು ಮನೆಯಲ್ಲೇ ಪತ್ತೆ, ಐವರ ಬಂಧನ..
Share on WhatsAppShare on FacebookShare on Telegram

ಅಲಪ್ಪುಳ ; ಕೇರಳದ ಅಲುಪ್ಪುಳ ಜಿಲ್ಲೆಯ ಮನ್ನಾರ್‌(Mannar in Aluppula district of Kerala)ನಿಂದ 15 ವರ್ಷಗಳ(15years Back) ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬಳ ಮಾನವ ಅವಶೇಷಗಳನ್ನು ಪೊಲೀಸರು ಪತ್ತೆ ಮಾಡಿದ ನಂತರ ಹತ್ಯೆ ಮಾಡಿದ ಆರೋಪದ ಮೇಲೆ ಐದು ಜನರನ್ನು ಬುಧವಾರ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಸುಳಿವಿನ ಮೇರೆಗೆ ಪೊಲೀಸರು ಆಕೆಯ ಗಂಡನ ಮನೆಯಲ್ಲಿ ಸೆಪ್ಟಿಕ್ ಟ್ಯಾಂಕ್ ಅನ್ನು ಪರಿಶೀಲಿಸಿದರು ಮತ್ತು ಕೊಲೆಯನ್ನು ದೃಢೀಕರಿಸುವ ಗಣನೀಯ ಪುರಾವೆಗಳನ್ನು ಪತ್ತೆ ಮಾಡಿದ್ದಾರೆ.
ಕಾಲಾ ಎಂದು ಗುರುತಿಸಲಾದ ಮಹಿಳೆ 2008-2009ರಲ್ಲಿ 27 ವರ್ಷದವಳಿದ್ದಾಗ ಮನ್ನಾರ್‌ನಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು(Missing) ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಸಮಯದಲ್ಲಿ ಯಾವುದೇ ನಾಪತ್ತೆಯಾದವರ ವರದಿಯನ್ನು ಸಲ್ಲಿಸಲಾಗಿಲ್ಲ. ಆದರೆ, ಆಕೆ ನಾಪತ್ತೆಯಾಗಿರುವ ಬಗ್ಗೆ ಅಂಬಲಪ್ಪುಳ ಪೊಲೀಸ್ ಠಾಣೆಯಲ್ಲಿ (Ambalappula Police Station) ಮಾಹಿತಿ ಪಡೆದ ಪೊಲೀಸರು ಕೆಲ ತಿಂಗಳ ಹಿಂದೆ ತನಿಖೆ ಆರಂಭಿಸಿದ್ದರು.

ADVERTISEMENT



ಪ್ರಕರಣದ ಪ್ರಮುಖ ಶಂಕಿತ ಆರೋಪಿ ಎಂದು ಕಾಲಾ ಅವರ ಪತಿ ಅನಿಲ್ ಕುಮಾರ್ (Anil Kumar) ಗುರುತಿಸಲಾಗಿದೆ. ಅನಿಲ್ ಪ್ರಸ್ತುತ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಅವನನ್ನು ಕೇರಳಕ್ಕೆ ಕರೆತರಲು ಕ್ರಮಕೈಗೊಳ್ಳಲಾಗಿದೆ ಎಂದು ಅಲಪ್ಪುಳ ಎಸ್‌ಪಿ ಚೈತ್ರಾ ಥೆರೇಸಾ ಜಾನ್ (Alappula SP Chaitra Theresa John) ಹೇಳಿದ್ದಾರೆ. ವೈಯಕ್ತಿಕ ಸಮಸ್ಯೆಗಳೇ ಕೊಲೆಯ ಹಿಂದಿನ ಉದ್ದೇಶ ಎಂದು ಜಾನ್ ತಿಳಿಸಿದ್ದಾರೆ. ಸದ್ಯ ಐವರು ಬಂಧನದಲ್ಲಿದ್ದು, ಶೀಘ್ರವೇ ಬಂಧನವನ್ನು ದಾಖಲಿಸುವ ನಿರೀಕ್ಷೆಯಿದೆ.
ಆರಂಭದಲ್ಲಿ, ಕಲಾ ತನ್ನ ಆಭರಣಗಳನ್ನು ತೆಗೆದುಕೊಂಡು ಬೇರೊಬ್ಬರೊಂದಿಗೆ ಓಡಿಹೋದಳು ಎಂಬ ವದಂತಿ ಹರಡಿತು. ಬೇರೆ ಬೇರೆ ಸಮುದಾಯದವರಾದ ಕಲಾ(Kala) ಮತ್ತು ಅನಿಲ್ ಕುಮಾರ್(Anil Kumar) ಕುಟುಂಬದ ವಿರೋಧದ ನಡುವೆಯೂ ವಿವಾಹವಾದರು ಮತ್ತು ಮಗನನ್ನು ಹೊಂದಿದ್ದರು. ನಂತರ ಅನಿಲ್ ಮರುಮದುವೆಯಾಗಿ ಇಸ್ರೇಲ್(Israel) ನಲ್ಲಿ ನೆಲೆಸಿದ್ದಾರೆ.

Tags: . police investigation undergoing..womanmissing
Previous Post

ಮೃತಪಟ್ಟ ಅಗ್ನಿ ವೀರ್‌ ಕುಟುಂಬಕ್ಕೆ ನೀಡಿದ್ದು 98 ಲಕ್ಷ ರೂಪಾಯಿ ಪರಿಹಾರ.. ಸೇನೆ ಸ್ಪಷ್ಟನೆ

Next Post

ಮೀಡಿಯಾ ವಿರುದ್ಧ ಗುಡುಗಿದ ನಟಿ ಭಾವನಾ…

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post

ಮೀಡಿಯಾ ವಿರುದ್ಧ ಗುಡುಗಿದ ನಟಿ ಭಾವನಾ...

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada