• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಟ್ಟೆ ಅಂಗಡಿಗೆ ವ್ಯಾಪಿಸಿದ ಬೆಂಕಿಯ ಕೆನ್ನಾಲಿಗೆ ! ಅಗ್ನಿಯ ರೌದ್ರ ನರ್ತನಕ್ಕೆ ಬೂದಿಯಾದ ಶಾಪ್ ! 

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಇದೀಗ, ಕರ್ನಾಟಕ
0
ಬಟ್ಟೆ ಅಂಗಡಿಗೆ ವ್ಯಾಪಿಸಿದ ಬೆಂಕಿಯ ಕೆನ್ನಾಲಿಗೆ ! ಅಗ್ನಿಯ ರೌದ್ರ ನರ್ತನಕ್ಕೆ ಬೂದಿಯಾದ ಶಾಪ್ ! 
Share on WhatsAppShare on FacebookShare on Telegram

ಬೆಂಗಳೂರಿನ (Bangalore)ಚಿಕ್ಕಜಾಲ ಬಳಿ ಭಾರೀ ಆಗ್ನಿ ಅನಾಹುತ ಸಂಭವಿದೆ. ಈ ದುರಂತದಲ್ಲಿ ಬಟ್ಟೆ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಮನೆ ಮಾಡಿದೆ.

ADVERTISEMENT

ಏರ್ಪೋರ್ಟ್ ರಸ್ತೆಯಲ್ಲಿ (Airport road)ಇರುವ ಪ್ರತಿಷ್ಠಿತ ಕಂಪನಿಯ ಬಟ್ಟೆ ಅಂಗಡಿಗೆ ಏಕಾಏಕಿ ಬೆಂಕಿ ವ್ಯಾಪಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಮೂರು ಆಗ್ನಿ ಶಾಮಕ ದಳ (Fire engine) ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದೆ. ಅಕ್ಕಪಕ್ಕದಲ್ಲಿ ಸಾಕಷ್ಟು ಕಟ್ಟಡಗಳಿರುವ ಕಾರಣ ಆದಷ್ಟು ಬೇಗ ಬೆಂಕಿ ನಂದಿಸಬೇಕಾದ ಸವಾಲು ಎದುರಾಗಿತ್ತು.

ಸದ್ಯ ಬಹುತೇಕ ಬೆಂಕಿ ನಂದಿಸಿರುವ ಅಗ್ನಿಶಾಮಕ ದಳ ಪರಿಸ್ಥಿತಿಯನ್ನು ನಿಯಂತ್ರಿಸಿದ್ದು, ಅದೃಷ್ಟವಶಾತ್ ಅಂಗಡಿಯಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಹೀಗಾಗಿ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣ ಅಪಾಯ ಸಂಭವಿಸಿಲ್ಲ.

Tags: ಅಗ್ನಿ ಶಾಮಕ ದಳಬಟ್ಟೆ ಅಂಗಡಿಗೆ ಆವರಿಸಿದ ಬೆಂಕಿಬಟ್ಟೆ ಗೋಡೌನ್ ಗೆ ವ್ಯಾಪಿಸಿದ ಬೆಂಕಿಬೆಂಕಿಯ ರೌದ್ರ ನರ್ತನಬೆಂಗಳೂರಲ್ಲಿ ಬೆಂಕಿ ಅವಘಡ
Previous Post

ಜಾಮೀನಿಗಾಗಿ ಹೈ ಕೋರ್ಟ್ ಮೊರೆ ಹೋದ ಪ್ರಜ್ವಲ್ ರೇವಣ್ಣ ! ನಾಳೆ ಮಧ್ಯಾನ ಅರ್ಜಿ ವಿಚಾರಣೆ ! 

Next Post

ಜನತಾ ದರ್ಶನ V/s ಜನಸ್ಪಂದಾನ ?! ಕಾಂಗ್ರೆಸ್ ಕಾರ್ಯಕ್ರಮಕ್ಕೆ ಹೆಚ್‌ಡಿಕೆ ಠಕ್ಕರ್ ?!

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
ಮಂಡ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕುಮಾರಸ್ವಾಮಿ

ಜನತಾ ದರ್ಶನ V/s ಜನಸ್ಪಂದಾನ ?! ಕಾಂಗ್ರೆಸ್ ಕಾರ್ಯಕ್ರಮಕ್ಕೆ ಹೆಚ್‌ಡಿಕೆ ಠಕ್ಕರ್ ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!