• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನತಾ ದರ್ಶನ V/s ಜನಸ್ಪಂದಾನ ?! ಕಾಂಗ್ರೆಸ್ ಕಾರ್ಯಕ್ರಮಕ್ಕೆ ಹೆಚ್‌ಡಿಕೆ ಠಕ್ಕರ್ ?!

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕುಮಾರಸ್ವಾಮಿ
Share on WhatsAppShare on FacebookShare on Telegram

ಜನತಾ ದರ್ಶನದ ಮೂಲಕ ಜನ ಮನಗೆದ್ದಿದ್ದ ಹೆಚ್.ಡಿ.ಕುಮಾರಸ್ವಾಮಿ (HD kumara swamy) ಇದೀಗ ಕೇಂದ್ರ ಸಚಿವರಾಗ್ತಿದ್ದಂತೆ ತಮ್ಮ ಯಶಸ್ವಿ ಕಾರ್ಯಕ್ರಮವನ್ನು ಮತ್ತೆ ಮುಂದುವರಿಸಲು ಸಜ್ಜಾಗಿದ್ದಾರೆ.ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿರುವ ಹೆಚ್ಚಿಕೆ (HDK) ಮತ್ತೆ ಜನತಾ ದರ್ಶನದ ಮೂಲಕ ಜನರ ಮನ ಗೆಲ್ಲಲು ಮುಂದಾಗಿದ್ದಾರೆ.

ADVERTISEMENT

ಜೆಡಿಎಸ್‌ಗೆ (JDS) ರಾಜಕೀಯವಾಗಿ ಬಲತಂದು ಕೊಟ್ಟ ಸಕ್ಕರೆನಾಡಿನಿಂದಲೇ (Mandya) ಜನತಾ ದರ್ಶನ ಆರಂಭಕ್ಕೆ ಅಡಿ ಇಟ್ಟಿದ್ದು, ಇವತ್ತು ಇಡೀ ದಿನ ಮಂಡ್ಯದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಹೆಚ್‌ಡಿಕೆ ಜನತಾ ದರ್ಶನ ನಡೆಸಲಿದ್ದಾರೆ.

ಜನರ ಅಹವಾಲು ಸ್ವೀಕರಿಸಿ, ಪರಿಹಾರ ಒದಗಿಸಲಿದ್ದಾರೆ.ಜನತಾ ದರ್ಶನ ಸಭೆಗೆ ಖುದ್ದು ಹಾಜರಾಗುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸೂಚಿಸಿದ್ದಾರೆ.ಈ ಮೂಲಕ ಸ್ಥಳದಲ್ಲೆ ಜನರ ಸಮಸ್ಯೆಗೆ ಪರಿಹಾರ ಒದಗಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ.

Tags: ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಕೇಂದ್ರ ಸಚಿವ ಕುಮಾರಸ್ವಾಮಿಜನತಾ ದರ್ಶನಜನಸ್ಪಂದನಾಜೆಡಿಎಸ್ಡಿಕೆ ಶಿವಕುಮಾರ್ಸಿದ್ದರಾಮಯ್ಯ
Previous Post

ಬಟ್ಟೆ ಅಂಗಡಿಗೆ ವ್ಯಾಪಿಸಿದ ಬೆಂಕಿಯ ಕೆನ್ನಾಲಿಗೆ ! ಅಗ್ನಿಯ ರೌದ್ರ ನರ್ತನಕ್ಕೆ ಬೂದಿಯಾದ ಶಾಪ್ ! 

Next Post

ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಮೊದಲ‌ ಜೀವ ಬಲಿ..

Related Posts

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !
Top Story

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

by ಪ್ರತಿಧ್ವನಿ
May 25, 2026
0

ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಚಿತ್ರದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
Next Post
ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಮೊದಲ‌ ಜೀವ ಬಲಿ..

ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಮೊದಲ‌ ಜೀವ ಬಲಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada