• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪವಿತ್ರಾ ಸ್ನೇಹಿತೆ ಸಮತಾಗೆ ಸಂಕಷ್ಟ…!!

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಪವಿತ್ರಾ ಸ್ನೇಹಿತೆ ಸಮತಾಗೆ ಸಂಕಷ್ಟ…!!
Share on WhatsAppShare on FacebookShare on Telegram

ಕೊಲೆ ಆರೋಪಿಗೆ 3 ಸಾವಿರ ಫೋನ್ ಪೇ ಮಾಡಿದ್ದ ಪವಿತ್ರಾ ಸ್ನೇಹಿತೆ ಸಮತಾಗೆ ಸಂಕಷ್ಟ…

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣಲ್ಲಿ ಎ೧ ಆರೋಪಿ ಪವಿತ್ರಾ ಗೌಡ ಆಪ್ತೆ ಸಮತಾ @ ಸ್ಯಾಮ್ ಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದರು.‌

ಇದಕ್ಕೆ ಕಾರಣ ಏನು ..

ಪ್ರಕರಣ ಎ 9 ಆರೋಪಿ ಧನರಾಜ್ ಗೆ ಸಮಾತ ಫೋನ್ ಪೇ ಮೂಲಕ ಹಣ ಸಂದಾಯ ಮಾಡಿದ್ದಳು.
ಕೊಲೆ ಬಳಿಕ ಹಣ ಕೊಡಲು ಕಾರಣವೇನು? ಈ ಹಣವನ್ನು ಯಾಕೆ ಕೊಟ್ಟಿದ್ದಾಳೆ? ಈ ಹಣ ಕೊಡಲು ಪವಿತ್ರಾ ಹೇಳಿದ್ದಳಾ ಇಲ್ಲ ಸಮತಾಗೆ ಧನರಾಜ್ ಪರಿಚಯ ಇತ್ತಾ ಎಂಬುದು ಗೊತ್ತಾಗಬೇಕಿದೆ. ಧನರಾಜ್ ರೇಣುಕಾಸ್ವಾಮಿಗೆ ಎಲೆಕ್ಟ್ಟಿಕ್ ಶಾಕ್ ನೀಡಲು ಮೆಗ್ಗಾರ್ ತಂದಿದ್ದ. ಇದೇ ವಿಚಾರಕ್ಕೆ ಸಮತಾ ಫೋನ್ ಫೇ ನಿಂದ ಧನರಾಜ್ ಗೆ ಹಣ ನೀಡಲಾಗಿತ್ತ ಎಂದು ತಿಳಿದು ಕೊಳ್ಳಲು ನೋಟೀಸ್ ಜಾರಿ ಮಾಡಿದ್ದರು. ಸಮತಾ ನಾಳೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

Tags: darshan and gangDarshan ArrestPavithra GowdaRenukaswamy Murder CaseSamatha
Previous Post

ಕೊಪ್ಪಳ ಎಸ್​​ಪಿ ವರ್ಗಾವಣೆಗೆ ಕಾಂಗ್ರೆಸ್​ ಶಾಸಕರಿಂದಲೇ ವಿರೋಧ:

Next Post

ಡೆವಿಲ್‌ ನಿರ್ದೇಶಕರಿಗೆ ನೋಟಿಸ್ ನೀಡಿದ ಪೋಲಿಸರು..

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post
ಡೆವಿಲ್‌ ನಿರ್ದೇಶಕರಿಗೆ ನೋಟಿಸ್ ನೀಡಿದ ಪೋಲಿಸರು..

ಡೆವಿಲ್‌ ನಿರ್ದೇಶಕರಿಗೆ ನೋಟಿಸ್ ನೀಡಿದ ಪೋಲಿಸರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada