• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ..

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ
0
ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ..
Share on WhatsAppShare on FacebookShare on Telegram

ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು, ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ನಿವಾಸಿಗಳಿಗೆ ತಿಳಿಹೇಳಿದ ಆರೊಗ್ಯ ಸಚಿವರು.

ADVERTISEMENT

ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ಪರಿಶೀಲಿಸಿದರು.‌

ಮನೆಗಳ ಅಕ್ಕಪಕ್ಕದಲ್ಲಿರುವ ತೆಂಗಿನ ಚಿಪ್ಪು, ಟಬ್ ಗಳು, ಟಯರ್ ಸೇರಿದಂತೆ ಮನೆಯ ಮಹಡಿ ಮೇಲೆ ನಿಂತಿರುವ ನೀರಿನಲ್ಲಿ ಈಡಿಸ್ ಸೊಳ್ಳೆಯ ಲಾರ್ವಾಗಳು ಉತ್ಪತ್ತಿಯಾಗಿರುವ ಸ್ಥಳಗಳನ್ನ ಪರಿಶೀಲಿಸಿದ ಸಚಿವರು, ಲಾರ್ವಾ ನಾಶಪಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೈಗೊಳ್ಳುತ್ತಿರುವ ಕ್ರಮಗಳನ್ನ ವೀಕ್ಷಿಸಿದರು. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸ್ಥಳೀಯ ನಿವಾಸಿಗಳಿಗೆ ಸಲಹೆ ನೀಡಿದರು.‌

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಡೆಂಗಿ ನಿಯಂತ್ರಣಕ್ಕೆ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶಪಡಿಸುವ ನಿಟ್ಟಿನಲ್ಲಿ ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಅಭಿಯಾನದ ರೀತಿಯಲ್ಲಿ ಕಾರ್ಯಕ್ರಮವನ್ನ ಹಾಕಿಕೊಂಡಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಬೇಕು. ಆರೋಗ್ಯ ಸಿಬ್ಬಂದಿಗಳು ಪ್ರತಿ ಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಜನರು ತಮ್ಮ ಮನೆಯ ಸುತ್ತಮುತ್ತಲಿನ ಸ್ಥಳಗಳಲ್ಲಿ ನೀರು ನಿಲ್ಲದಂತೆ ಎಚ್ವರಿಕೆ ವಹಿಸುವುದು ಅಗತ್ಯ. ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ಪತ್ತೆ ಹಚ್ಚಿ ಅದನ್ನ ನಾಶಪಡಿಸುವ ಕಾರ್ಯ ನಡೆಯುತ್ತಿದೆ.

ಡೆಂಗಿ ಜ್ವರ ಹೆಚ್ಚು ಕಂಡುಬಂದಿರುವ ಹಾಟ್ ಸ್ಪಾಟ್ ಗಳನ್ನ ಗುರುತಿಸಿ, ಫೀವರ್ ಕ್ಲಿನಿಕ್ ಗಳನ್ನ ತೆರಯಲು ಸೂಚಿಸಲಾಗಿದೆ. ಇಂಥಹ ಸ್ಥಳಗಳಲ್ಲಿ ಯಾರಿಗೆ ಜ್ವರ ಬಂದರು ಡೆಂಗಿ ಟೆಸ್ಟಿಂಗ್ ನಡೆಸಿ ಸಾಧ್ಯವಾದಷ್ಟು ಮುಂಚಿತವಾಗಿಯೇ ಪತ್ತೆ ಮಾಡಿ ಚಿಕಿತ್ಸೆ ಒದಗಿಸಲು ಸೂಚಿಸಲಾಗಿದೆ. ಇದರಿಂದ ಸಾವುಗಳನ್ನ ತಡೆಯಲು ಸಾಧ್ಯ. ಡೆಂಗಿ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಗ್ರಾಮೀಣಾಭಿವೃದ್ದಿ ಇಲಾಖೆ, ಜಿಲ್ಲಾಡಳಿತ, ಸ್ಥಳೀಯ ಪಾಲಿಕೆ ಅಧಿಕಾರಿಗಳು ಹಾಗೂ ಶಿಕ್ಷಕರನ್ನ ಬಳಸಿಕೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

Tags: BJPCongress PartyDengue CaseDengue FeverDengue MosquitoesDinesh Gundu Raoಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇನ್ನು 45 ದಿನಗಳಲ್ಲಿ ಮಡಿಕೇರಿಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ವ್ಯವಸ್ಥೆ ಲಭ್ಯ..

Next Post

ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ನೇಮಕ

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ನೇಮಕ

ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ನೇಮಕ

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!