• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಏಕವಚನದಲ್ಲಿ ಮಾತಾಡಿದ್ದ ಹಳ್ಳಿಹಕ್ಕಿಗೆ ಸಚಿವ ಭೈರತಿ ಸುರೇಶ್ ಕೌಂಟರ್

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in ಕರ್ನಾಟಕ, ದೇಶ, ರಾಜಕೀಯ
0
ಏಕವಚನದಲ್ಲಿ ಮಾತಾಡಿದ್ದ ಹಳ್ಳಿಹಕ್ಕಿಗೆ ಸಚಿವ ಭೈರತಿ ಸುರೇಶ್ ಕೌಂಟರ್
Share on WhatsAppShare on FacebookShare on Telegram

ಸಿಎಂ ಕುರ್ಚಿಗಾಗಿ ಮುಡಾ ಹಗರಣ ಹೊರಬಂದಿದೆ ಎಂದು ಆರೋಪಿಸಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿರುಗೇಟು ನೀಡಿದ್ದಾರೆ.

ADVERTISEMENT

ಕುರಿತು ಮಾತನಾಡಿರುವ ಸಚಿವ ಭೈರತಿ ಸುರೇಶ್, ಹಗರಣವೇ ಆಗಿಲ್ಲ, ಇನ್ನು ಹೇಗೆ ಆಚೆಗೆ ಬರಲಿದೆ. ಮುಡಾ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ ಗೂ ಸಂಬಂಧವಿಲ್ಲ, ಈಗ ತನಿಖೆ ಹಂತದಲ್ಲಿದೆ ಎಂದರು.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಭೈರತಿ ಸುರೇಶ್, ಹಗರಣ ಎಂದೇ ಸಾಬೀತಾಗಿಲ್ಲ, ಸಿಬಿಐಗೆ ಏಕೆ ಕೊಡಬೇಕು. ನಮ್ಮ ರಾಜ್ಯದಲ್ಲಿ ಪೊಲೀಸರು ಇಲ್ವಾ, ಹಗರಣವೇ ಆಗಿಲ್ಲ ಎಂದು ದೃಢಪಡದೇ ಸಿಬಿಐಗೆ ಏಕೆ ಕೊಡಬೇಕು. ಬಿಜೆಪಿಯವರು ಸಿಬಿಐಗೆ ಕೊಟ್ಟು ಏನು ಮಹಾ ಮಾಡಿದ್ದಾರೆ. ಅವರು ಎಷ್ಟು ಕೇಸ್ ಸಿಬಿಐಗೆ ಕೊಟ್ಟಿದ್ದಾರೆ, ಇಬ್ಬರು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಅಂತಿಮ ವರದಿಗೆ ನಾಲ್ಕು ವಾರಗಳ ಸಮಯವಿದೆ, ಬಿಜೆಪಿ- ಜೆಡಿಎಸ್ ಅವರು ಹೇಳಿದಂಗೆ ಕೇಳಲಾಗಲ್ಲ. ಕಾಂಗ್ರೆಸ್ ‌ನಲ್ಲಿ ಯಾವುದೇ ಬಣ ರಾಜಕೀಯ ಇಲ್ಲ, ಇರುವುದು ಒಂದೇ ಬಣ ಅದು ಕಾಂಗ್ರೆಸ್ ಬಣ ಎಂದು ಹೇಳಿದರು. ವಾಗ್ದಾಳಿ
ನಡೆಸಿದ್ದ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಗೆ ವಿರುದ್ದ ಕೆಂಡಾಮಂಡಲರಾದ ಸಚಿವ ಬೈರತಿ ಸುರೇಶ್, ಏ ಯಾರ್ರಿ ಅವನು ವಿಶ್ವನಾಥ್ ಹಾ ರಿಯಲ್ ಎಸ್ಟೇಟ್ ಒಂದು ಉದ್ಯಮ ಅಲ್ವಾ..? ಅವ್ನು ಅವನ ಮಗ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದು ಫೋಟೊ ಇದೆ. ಅವನು ಏಕವಚನ ಬಳಸಿದ್ರೆ ನಾನು ಅದಕ್ಕಿಂತ ಹೆಚ್ಚಿಗೆ ಮಾತನಾಡೋಕೆ ಬರುತ್ತೆ. ನಾನು ಹಳ್ಳಿಯಲ್ಲೇ ಹುಟ್ಟಿ ಬೆಳೆದಿರೋದು. ನಾನು ಅವರ ಅಪ್ಪನಂಗೆ ಮಾತಾಡುತ್ತೇನೆ. ಮೊದಲು ಮರ್ಯಾದೆ ಕೊಟ್ಟು ಮರ್ಯಾದೆ ತೆಗೆದು ಕೊಳ್ಳಲಿ. ವಿಶ್ವನಾಥ್ ತರ ನಾನು ರೋಲ್ ಕಾಲ್ ಗಿರಾಕಿ ಅಲ್ಲ. ವಯಸ್ಸಾಗಿದೆ ಅಂತ ಅಷ್ಟೇ ಬೆಲೆ ಕೊಡ್ತೀವಿ ಅದನ್ನ ಉಳಿಸಿ ಕೊಳ್ಳಲಿ. ಎಂದು ಹಳ್ಳಿ ಕಿಡಿಕಾರಿದರು.

Tags: bhairathi sureshCounterTalksVishwanath
Previous Post

ಹಾವು ಕಚ್ಚಿದ್ದಕ್ಕೆ ಆಕ್ರೋಶಗೊಂಡು ಹಾವಿಗೆ ಮೂರು ಬಾರಿ ಕಚ್ಚಿದ ; ಆಮೇಲೇನಾಯ್ತು ?

Next Post

ರೇಣುಕಾ ಸ್ವಾಮಿ ಶವ ಸಾಗಿಸಿದ ಮಾರ್ಗದ ನಕಾಶೆ ರಚಿಸಲು ಪಿಡಬ್ಲುಡಿ ಇಲಾಖೆಗೆ ಮನವಿ ಮಾಡಿದ ಪೋಲೀಸರು

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ರೇಣುಕಾ ಸ್ವಾಮಿ ಶವ ಸಾಗಿಸಿದ ಮಾರ್ಗದ ನಕಾಶೆ ರಚಿಸಲು ಪಿಡಬ್ಲುಡಿ ಇಲಾಖೆಗೆ ಮನವಿ ಮಾಡಿದ ಪೋಲೀಸರು

ರೇಣುಕಾ ಸ್ವಾಮಿ ಶವ ಸಾಗಿಸಿದ ಮಾರ್ಗದ ನಕಾಶೆ ರಚಿಸಲು ಪಿಡಬ್ಲುಡಿ ಇಲಾಖೆಗೆ ಮನವಿ ಮಾಡಿದ ಪೋಲೀಸರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!