• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿಯವರಿಗೆ ಮೋಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
July 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿಯವರಿಗೆ ಮೋಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಶಿಗ್ಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿ ಆಗಿರೋದು ಪ್ರತಿ ಹೆಜ್ಜೆಯಲ್ಲಿ ಪ್ರದರ್ಶನ ಮಾಡುತ್ತಿದೆ. ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡುವುದರಿಂದ ಹಿಡಿದು ಎಲ್ಲಾ ದರ ಹೆಚ್ಚಳ ಮಾಡಿದ್ದಾರೆ
ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ವರ್ಗಾಯಿಸುತ್ತಿದ್ದಾರೆ. ಎಸ್ ಸಿ ಎಸ್ ಟಿ ಸಮುದಾಯಗಳಿಗೆ 14000 ಕೋಟಿ ರೂಪಾಯಿ ಅನುದಾನ ಬಳಕೆ ಆಗಬೇಕಿತ್ತು. ಎಲ್ಲಾ ಹಣ ಗ್ಯಾರಂಟಿಗಳಿಗೆ ಹೋಗುತ್ತಿದೆ. ಎಸ್ ಸಿ ಎಸ್ ಟಿ ಜನಕ್ಕೂ ಗ್ಯಾರಂಟಿ ಮೂಲಕ ಅನುಕೂಲ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ‌ನವರು ಹೇಳುತ್ತಾರೆ. ಆದರೆ, ಕಾನೂನಿನಲ್ಲಿ ಅನುದಾನ ಎಸ್ ಸಿ ಎಸ್ ಟಿ ಗಳಿಗೆ ಹೋಗಬೇಕು ಅಂತ ಇದೆ. ಆ ಕಾನೂನು ಉಲ್ಲಂಘನೆ ಆಗಿದೆ ಎಸ್ ಸಿ ಎಸ್ ಟಿ ಗಳಿಗೆ ಮೀಸಲಿಟ್ಟ ಹಣ ಎಸ್ ಸಿ ಎಸ್ ಟಿ ಗಳಿಗೇ ಬಳಸುತ್ತೇವೆ ಅಂತ ಚುನಾವಣೆ ಮೊದಲು ಹೇಳಿದ್ದರು. ಕಾಂಗ್ರೆಸ್ ನವರು ಓಟಿಗಾಗಿ ಮಾಡಿದ ಯೋಜನೆಗಳಿಗೆ ಎಸ್ ಸಿ ಎಸ್ ಟಿ ಹಣ ಬಳಸುತ್ರಿದ್ದಾರೆ. ಎಸ್ ಸಿ ಎಸ್ ಟಿ ಗಳಿಗೆ ಸರ್ಕಾರ ಮೋಸ ಮಾಡುತ್ತಿದೆ. ಸರ್ಕಾರ ಸುಭದ್ರವಾಗಿದ್ದರೆ ಅವರ ಹಣಕ್ಕೆ ಯಾಕೆ ಕೈ ಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಣ ಕೂಡಾ ಲೂಟಿ ಮಾಡಿದ್ದಾರೆ. ಎಸ್ ಸಿ ಎಸ್ ಟಿ , ಒಬಿಸಿ ಜನರಿಗೆ ರಾಜ್ಯ ಸರ್ಕಾರ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT
Tags: Basavaraja BommaiBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆಗೆ: ಪ್ರಿಯಾಂಕ್‌ ಖರ್ಗೆ

Next Post

ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪ

Related Posts

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?
Top Story

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

by ಪ್ರತಿಧ್ವನಿ
May 22, 2026
0

ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿ ದೇವರ ದರ್ಶನಕ್ಕಾಗಿ ಆಗಮಿಸುವ ಸಾಮಾನ್ಯ ಭಕ್ತರಿಗೆ ತಿರುಮಲದ ತಿರುಪತಿ ದೇವಸ್ಥಾನ ಮಹತ್ವದ ಸಿಹಿಸುದ್ದಿ ನೀಡಿದೆ. ಇನ್ಮುಂದೆ ಗಂಟೆಗಟ್ಟಲೆ ಕಾಯುವ ಅವಶ್ಯಕತೆ ಕಡಿಮೆಯಾಗಲಿದ್ದು,...

Read moreDetails
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಕಸಬ್ ಉದಾಹರಣೆ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರಶ್ನೆ ಹೀಗಿದೆ! ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಗಂಭೀರ ವಾದ

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

May 22, 2026
‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

May 22, 2026
ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

May 22, 2026
Next Post
ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!