• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಗ್ಗಾವಿಯಲ್ಲಿ ಜುಲೈ 12 ರಿಂದ ಧನ್ಯವಾದ ಯಾತ್ರೆ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
July 6, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಶಿಗ್ಗಾವಿಯಲ್ಲಿ ಜುಲೈ 12 ರಿಂದ ಧನ್ಯವಾದ ಯಾತ್ರೆ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಶಿಗ್ಗಾವಿ ಉಪ ಚುನಾವಣೆಗೆ ಸಂಬಂಧಿಸಿದಂತೆ ಮೊನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ‌ಸಮಿತಿ ಮಾಡಿದ್ದೇವೆ. ಪಕ್ಷ ಸಮೀಕ್ಷೆ ಮಾಡಿಸಿ ಅಭ್ಯರ್ಥಿ ಆಯ್ಕೆ ಮಾಡುತ್ತದೆ. ನನ್ನ ಮೇಲೆ ಶಿಗ್ಗಾವಿ ಜನರ ಋಣ ಇದೆ. ರಾಜಕೀಯವಾಗಿ ಬೆಳೆಯಲು ಮಹಾ ಜನತೆ ಆಶೀರ್ವಾದ ಇದೆ. ಇದಕ್ಕೆ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ. ಜನತೆಗೆ ಕೃತಜ್ಞತೆ ಹೇಳಬೇಕು ಅಂತ ಇದೆ. ರಾಜಕೀಯ ಮೀರಿ ಈ ಕ್ಷೇತ್ರದ ಜನರ ಜೊತೆಗೆ ಅನೋನ್ಯತೆ ಇದೆ. ಬರುವ ಜುಲೈ 12 ನೇ ತಾರೀಖಿನಿಂದ ಹಂತ ಹಂತವಾಗಿ ಧನ್ಯವಾದ ಯಾತ್ರೆ ಮಾಡುತ್ತೇನೆ. ಪ್ರತಿ‌ ಗ್ರಾಮದ ಜನರನ್ನು ಭೇಟಿಯಾಗಿ‌ ಧನ್ಯವಾದ ಹೇಳುತ್ತೇನೆ. ಈ‌ ಮೂಲಕ ಜನರಿಗೆ ಧನ್ಯವಾದ ಹೇಳುತ್ತೇನೆ ಎಂದರು.

ADVERTISEMENT


ಲೋಕಸಭಾ ಚುನಾವಣೆಯಲ್ಲಿ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಮುನ್ನಡೆಯಾಗಿರುವ ಕುರಿತು ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಮಗೆ 9000 ಮತಗಳ ಹಿನ್ನಡೆ ಆಗಿರುವುದು ತಾತ್ಕಾಲಿಕ ಅದನ್ನು ಸರಿದುಗಿಸುತ್ತೇನೆ. ನನಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ 36000 ಮತಗಳು ಲೀಡ್ ಬಂದಿದೆ ಹಾಗೆ ಮತ್ತೆ ಉಪ ಚುನಾವಣೆಯಲ್ಲಿ ಲೀಡ್ ತೆಗೆದುಕೊಳ್ಳುತ್ತೇವೆ ಎಂದರು.
ಇಡೀ ಸರ್ಕಾರವೇ ಬಂದು ಶಿಗ್ಗಾವಿ ಉಪಚುನಾವಣೆ ಮಾಡುತ್ತದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಅದನ್ನು ಸ್ವಾಗತ ಮಾಡುತ್ತೇನೆ. ಶಿಗ್ಗಾವಿ ತಾಲೂಕಿನ ಮತದಾರರು ಪ್ರಭುದ್ದರಾಗಿದ್ದಾರೆ. ಕಾಂಗ್ರೆಸ್ ರಾಜಕಾರಣ ನೋಡಿ ನನಗೆ ಮನೋರಂಜನೆ ಆಗುತ್ತಿದೆ. ಇಲ್ಲಿ ಕಾಂಗ್ರೆಸ್ ನಿಂದ ಪೋಸ್ಟರ್ ಭರಾಟೆ ನಡೆದಿದೆ. ಇಲ್ಲಿ ಪೋಸ್ಟರ್ ಹಾಕಿದವರು ಹಂಗೆ ಮನೆಗೆ ಹೋಗಿದ್ದಾರೆ. ಇಲ್ಲಿ ನಾನು ಪೋಸ್ಟರ್ ರಾಜಕೀಯ ಮಾಡಿಲ್ಲ. ಘೋಡಾ ಹೈ ಮೈದಾನ್ ಹೈ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ಭರತ್ ಬೊಮ್ಮಾಯಿ ಸ್ಪರ್ಧೆ ಬಗ್ಗೆ ಅಧೀಕೃತ ಚರ್ಚೆ ಆಗಿಲ್ಲ ಹೀಗಾಗಿ ಮಹತ್ವ ಕೊಡುವ ಅಗತ್ಯ ಇಲ್ಲ. ವೀಕ್ಷಕರು ಬಂದಾಗ ಅಭಿಪ್ರಾಯ ತೆಗೆದುಕೊಳ್ಳುತ್ತಾರೆ. ಆದರೆ, ನಾನೇ ಇಲ್ಲಿ ಎಲೆಕ್ಷನ್ ಗೆ ನಿಂತ ಹಾಗೆ, ಯಾರೇ ಅಭ್ಯರ್ಥಿ ಆದರೂ ನಾನು ಸ್ಪರ್ದೆ ಮಾಡಿದಾಗಿನಿಗಿಂತ ಹೆಚ್ಚಾಗಿ ಶ್ರಮ ಹಾಕಿ ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಹೇಳಿದರು.

Tags: Basavaraj BommaiShiggavi
Previous Post

ರಾಜ್ಯ ಸರ್ಕಾರ ಡೆಂಗ್ಯೂ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ: ಬಸವರಾಜ ಬೊಮ್ಮಾಯಿ ಆರೋಪ

Next Post

ನರೇಂದ್ರ ಮೋದಿ ಭಾರತ್ ಅಕ್ಕಿ ಯಾಕ್ ಮಾಡುದ್ರು ಗೊತ್ತಾ..? ಸಿದ್ದರಾಮಯ್ಯ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

ನರೇಂದ್ರ ಮೋದಿ ಭಾರತ್ ಅಕ್ಕಿ ಯಾಕ್ ಮಾಡುದ್ರು ಗೊತ್ತಾ..? ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada