• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಲಬುರಗಿ | ನರೇಗಾ ಕೂಲಿ ಹಣ ₹ 1 ಲಕ್ಷ ಠೇವಣಿ ಇಟ್ಟ ವೃದ್ಧೆ

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in ಇದೀಗ, ಕರ್ನಾಟಕ, ವಿಶೇಷ
0
ಕಲಬುರಗಿ | ನರೇಗಾ ಕೂಲಿ ಹಣ ₹ 1 ಲಕ್ಷ ಠೇವಣಿ ಇಟ್ಟ ವೃದ್ಧೆ
Share on WhatsAppShare on FacebookShare on Telegram

ಕಲಬುರಗಿ: ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮದ 74 ವರ್ಷದ ವೃದ್ಧೆ ಮಲಿಕಾಬಿ ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಕೆಲಸ ಮಾಡಿ ಕೂಡಿಟ್ಟ ₹ 1 ಲಕ್ಷ ಕೂಲಿ ಹಣವನ್ನು ತಮ್ಮ ಭವಿಷ್ಯಕ್ಕಾಗಿ ಬ್ಯಾಂಕಿನಲ್ಲಿ 399 ದಿನಗಳ ಅವಧಿಗೆ ಠೇವಣಿ ಇಟ್ಟಿದ್ದಾರೆ.

ADVERTISEMENT

ಉದ್ಯೋಗ ಖಾತ್ರಿ ಯೋಜನೆಯು ಕುಟುಂಬದಲ್ಲಿ ಸದಸ್ಯರಿಲ್ಲದೇ ಒಬ್ಬಂಟಿಯಾಗಿರುವ ಮಲಿಕಾಬಿಯಂತಹ ವೃದ್ಧೆಯರ ಜೀವನ ಸಂಧ್ಯಾಕಾಲದಲ್ಲಿಯೂ ನೆಮ್ಮದಿಯಿಂದ ಇರಿಸಲು ಕಾರಣವಾಗಿದೆ.

ಪತಿ ಹಾಗೂ ಕುಟುಂಬದ ಸದಸ್ಯರು ಮೃತಪಟ್ಟಿದ್ದು, ಮಲಿಕಾಬಿ ಒಬ್ಬರೇ ಮನೆಯಲ್ಲಿ ವಾಸವಾಗಿದ್ದಾರೆ. 2013-14ನೇ ಸಾಲಿನಿಂದಲೇ ನರೇಗಾ ಜಾಬ್ ಕಾರ್ಡ್ ಮಾಡಿಸಿಕೊಂಡು ಕೂಲಿ ಕೆಲಸ ಮಾಡುತ್ತಾ ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ. 2014ರಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್‌ ಮೇಲಿಂದ ಬಿದ್ದು ಕಾಲಿನ ಮೂಳೆ ಮುರಿದಿತ್ತು. ಆ ಸಂದರ್ಭದಲ್ಲಿ ನರೇಗಾ ಕ್ಷೇತ್ರ ಸಹಾಯಕರಾಗಿರುವ ಸದಾಶಿವ ಹೈದ್ರಾ ಅವರೇ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಿದ್ದರು. ಆಸ್ಪತ್ರೆಯ ಖರ್ಚನ್ನೂ ಭರಿಸಿದ್ದರು. ಇದು ಮಲಿಕಾಬಿ ಅವರ ಮೇಲೆ ಪರಿಣಾಮ ಬೀರಿತು. ಆ ಬಳಿಕ ಮುಂದೆ ಬರುವ ಆರೋಗ್ಯ ಮತ್ತಿತರ ಸಮಸ್ಯೆಗಳ ಖರ್ಚುಗಳನ್ನು ನಿಭಾಯಿಸಲು ಕೂಲಿ ಹಣವನ್ನು ಕೂಡಿಡಬೇಕು ಎಂದು ತೀರ್ಮಾನಿಸಿದರು. ಅದರಂತೆ ಗ್ರಾಮಸ್ಥರ ನೆರವಿನಿಂದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಇತ್ತೀಚೆಗೆ ₹ 1 ಲಕ್ಷ ಠೇವಣಿ ಇಟ್ಟಿದ್ದಾರೆ.

Tags: BJPCongress PartyNarega Yojanaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪುರಿ ಜಗನ್ನಾಥ ರಥಯಾತ್ರೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

Next Post

ಜೀಬ್ರಾ ತಂಡದಿಂದ ಹೊರ ಬಿತ್ತು ʻಸತ್ಯದೇವ್ʼ ಫಸ್ಟ್‌ ಲುಕ್‌; ಇರಲಿದ್ದಾರೆ ಡಾಲಿ ಧನಂಜಯ್‌!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಜೀಬ್ರಾ ತಂಡದಿಂದ ಹೊರ ಬಿತ್ತು ʻಸತ್ಯದೇವ್ʼ ಫಸ್ಟ್‌ ಲುಕ್‌; ಇರಲಿದ್ದಾರೆ ಡಾಲಿ ಧನಂಜಯ್‌!

ಜೀಬ್ರಾ ತಂಡದಿಂದ ಹೊರ ಬಿತ್ತು ʻಸತ್ಯದೇವ್ʼ ಫಸ್ಟ್‌ ಲುಕ್‌; ಇರಲಿದ್ದಾರೆ ಡಾಲಿ ಧನಂಜಯ್‌!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!