₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
ಡಿಜಿಟಲ್ ಪಾವತಿಗಳನ್ನು ಹೆಚ್ಚಾಗಿ ಬಳಸುವ ಜನರಿಗೆ ಮಹತ್ವದ ಬದಲಾವಣೆಯ ಸೂಚನೆ ದೊರೆತಿದೆ. ಆನ್ಲೈನ್ ವಂಚನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ನಿಯಮವನ್ನು ಪರಿಗಣಿಸುತ್ತಿದ್ದು,...
Read moreDetails






