
ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ. ಸ್ಥಳಕ್ಕೆ ಕೋಣನಕುಂಟೆ ಪೊಲೀಸ್ರು ಹಾಗೂ ಡಿಸಿಪಿ ಭೇಟಿ. ನೇಪಾಳಿ ಮೂಲದ ಬಾಲಾಜಿ ಕೊಲೆಯದ ಯುವಕ. ಸ್ನೇಹಿತರೊಂದಿಗೆ ಕುಡಿದ ಅಮಲಿನಲ್ಲಿ ನಡೆದ ಜಗಳದಲ್ಲಿ ಕೊಲೆ. ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಾಲಾಜಿ. ಕೋಣನಕುಂಟೆ ಸಮುದಾಯ ಭವನ ಬಳಿ ಘಟನೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.





