• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ ಕೇಂದ್ರ ಕಛೇರಿ ಉದ್ಘಾಟನೆ…

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in Top Story, ಕರ್ನಾಟಕ, ರಾಜಕೀಯ
0
ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮ  ಕೇಂದ್ರ ಕಛೇರಿ ಉದ್ಘಾಟನೆ…
Share on WhatsAppShare on FacebookShare on Telegram

ಬೀದರ್ : ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದಿಂದ ಮೀನುಗಾರರಿಗೆ ಸರ್ಕಾರದಿಂದ ಸಂಪೂರ್ಣ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ ಎಂದು ಅರಣ್ಯ, ಜಿವಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.

ADVERTISEMENT

ಅವರು ಇತ್ತಿಚೆಗೆ ಮಂಗಳೂರಿನ ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದ ಕೇಂದ್ರ ಕಛೇರಿಗೆ ಭೇಟಿ ನೀಡಿ ಅಧ್ಯಕ್ಷರ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು. ದಿ. ಬಿ. ನಾರಾಯಣರಾವ್ ಅವರು ಶಾಸಕರಾಗಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಾ ಇದ್ದರು. ಅವರು ನಮ್ಮಿಂದ ಆಗಲಿ ಹೊಗಿದ್ದಾರೆ. ಅವರ ನಿಧನದ ನಂತರ ಶ್ರೀಮತಿ ಮಾಲಾ ಬಿ. ನಾರಾಯಣ ಅವರ ಸೇವೆಯನ್ನು ಗುರುತಿಸಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಈಶ್ವರ ಬಿ. ಖಂಡ್ರೆ ತಿಳಿಸಿದರು.

ಇದೆ ಸಂದರ್ಭದಲ್ಲಿ ಸಚಿವರು ನಿಗಮದ ಅಧ್ಯಕ್ಷರಿಗೆ ಶುಭ ಕೋರಿದರು. ನಂತರ ಮಂಗಳೂರಿನ ಮೀನುಗಾರಿಕಾ ಬಂದರು, ಮಂಜುಗಡ್ಡೆ ಸ್ಥಾವರ, ಡೀಸಿಲ್ ಬಂಕ್‌ಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂಖಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ, ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀ ಮತಿ ಮಮತಾ ಡಿ.ಎಸ್.ಗಟ್ಟಿ, ಮೂಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ರಾಜೀವಗಾಂಧಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಯು.ಟಿ. ಇಫ್ತೀಕರ್ ಫರೀದ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Tags: Bidar DistricteshwarkhandreFishingMangaloreRahim KhanYashpal
Previous Post

ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..

Next Post

ಮಾಜಿ ಸಚಿವ B.C ಪಾಟೀಲ್‌ ಅಳಿಯ ಆತ್ಮಹತ್ಯೆ.. ಕಾರಣ ಏನು..?

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post
ಚಿಕಿತ್ಸೆ ಫಲಕಾರಿಯಾಗದೆ ಬಿ.ಸಿ ಪಾಟೀಲ್ ಅಳಿಯ ಸಾವು ! ವಿಷ ಸೇವಿಸಿ ಪ್ರಾಣ ಕಳೆದುಕೊಂಡ ಪ್ರತಾಪ್ ಕುಮಾರ್ ! 

ಮಾಜಿ ಸಚಿವ B.C ಪಾಟೀಲ್‌ ಅಳಿಯ ಆತ್ಮಹತ್ಯೆ.. ಕಾರಣ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada