• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬೀದರ್‌ಗೂ ಕಾಲಿಟ್ಟ ‘ಡ್ರಮ್ ಸೀಡರ್’

ಪ್ರತಿಧ್ವನಿ by ಪ್ರತಿಧ್ವನಿ
July 10, 2024
in Uncategorized
0
Share on WhatsAppShare on FacebookShare on Telegram

ಬೀದರ್: ಸೋಯಾ ಅವರೆ ಬಿತ್ತನೆಗೆ ಬಳಸಲಾಗುವ ‘ಡ್ರಮ್ ಸೀಡರ್’ ಯಂತ್ರ ಬೀದರ್‌ಗೂ ಕಾಲಿಟ್ಟಿದೆ. ಕೃಷಿ ವಿಜ್ಞಾನ ಕೇಂದ್ರದ ಉತ್ತೇಜನದ ಫಲವಾಗಿ ಜಿಲ್ಲೆಯಲ್ಲಿ ಈಗಾಗಲೇ 10ಕ್ಕೂ ಅಧಿಕ ರೈತರು ಸೋಯಾ ಅವರೆ ಬಿತ್ತನೆಗೆ ಡ್ರಮ್ ಸೀಡರ್ ಬಳಸಿದ್ದಾರೆ.

ADVERTISEMENT

ಬಿತ್ತನೆಗೆ ಮಾಡುವ ಖರ್ಚು, ಬೀಜದ ಉಳಿತಾಯ, ಅಧಿಕ ಇಳುವರಿ ಹಾಗೂ ಕಾರ್ಮಿಕರ ಕೊರತೆ ನಿವಾರಣೆಗೆ ಸಹಕಾರಿಯಾಗಿರುವ ಕಾರಣ ಯಂತ್ರಕ್ಕೆ ಬೇಡಿಕೆ ಹೆಚ್ಚಲಾರಂಭಿಸಿದೆ.

ಎತ್ತುಗಳು ಅಥವಾ ಟ್ರ್ಯಾಕ್ಟರ್ ಬಳಸಿ ಬಿತ್ತನೆ ಮಾಡಲು ಒಂದು ಎಕರೆಗೆ ಕನಿಷ್ಠ 30 ಕೆ.ಜಿ. ಸೋಯಾ ಅವರೆ ಬೀಜ ಬೇಕಾಗಲಿದೆ. ಆದರೆ, ಯಂತ್ರ ಬಳಸಿದರೆ 8 ರಿಂದ 10 ಕೆ.ಜಿ. ಬೀಜ ಸಾಕಾಗಲಿದೆ. ಎಕರೆಗೆ 4 ರಿಂದ 6 ಕ್ವಿಂಟಲ್ ಅಧಿಕ ಇಳುವರಿಯೂ ಬರಲಿದೆ.ಜಿಲ್ಲೆಗೆ ಪರಿಚಯ: ಈಗಾಗಲೇ ಬೇರೆ ಬೇರೆ ಭಾಗಗಳಲ್ಲಿ ಡ್ರಮ್ ಸೀಡರ್ ಯಂತ್ರ ಬಳಕೆಯಲ್ಲಿ ಇದೆ. ಕೃಷಿ ವಿಜ್ಞಾನ ಕೇಂದ್ರ ಜಿಲ್ಲೆಗೆ ಮೊದಲ ಬಾರಿಗೆ ಯಂತ್ರವನ್ನು ಪರಿಚಯಿಸಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಸುನೀಲಕುಮಾರ ಎನ್.ಎಂ. ತಿಳಿಸಿದರು.ಡ್ರಮ್ ಸೀಡರ್ ಯಂತ್ರ ಬಳಸುವುದರಿಂದ ಟ್ರ್ಯಾಕ್ಟರ್, ಎತ್ತುಗಳು ಹಾಗೂ ಕಾರ್ಮಿಕರಿಗೆ ತಗಲುವ ಖರ್ಚು ತಪ್ಪಿಸಬಹುದು. ಒಬ್ಬ ವ್ಯಕ್ತಿ ದಿನದಲ್ಲಿ ಒಂದರಿಂದ ಒಂದೂವರೆ ಎಕರೆ ಬಿತ್ತನೆ ಮಾಡಬಹುದು ಎಂದು ಹೇಳಿದರು. ಎತ್ತುಗಳು ಹಾಗೂ ಟ್ರ್ಯಾಕ್ಟರ್ ಬಳಸಿ ಮಾಡಲಾಗುವ ಬಿತ್ತನೆ ಒಂದೇ ತೆರನಾಗಿ ಇರುವುದಿಲ್ಲ. ಡ್ರಮ್ ಸೀಡರ್‌ನ ಬಿತ್ತನೆ ಕರಾರು ವಾಕ್ ಆಗಿರುತ್ತದೆ. ಮೊಳಕೆ ಪ್ರಮಾಣ, ಬೀಜದಿಂದ ಬೀಜದ ಅಂತರ ಸರಿಯಾಗಿರುತ್ತದೆ ಎಂದು ತಿಳಿಸಿದರು.

Previous Post

ಭಾರತೀಯ ಜನತಾ ಪಾರ್ಟಿ ಪ್ರತಿಯೊಂದಕ್ಕೂ ರಾಜಕೀಯ : ಸಚಿವ ಈಶ್ವರ ಖಂಡ್ರೆ

Next Post

ಫಾದರ್‌ ಸಿನಿಮಾ ಬಗ್ಗೆ ನಟಿ ಅಮೃತಾ ಹೇಳಿದ್ದೇನು..? 

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post

ಫಾದರ್‌ ಸಿನಿಮಾ ಬಗ್ಗೆ ನಟಿ ಅಮೃತಾ ಹೇಳಿದ್ದೇನು..? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada