• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆಯಾಗಿ ನೇಮಕ

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇತರೆ / Others, ಕರ್ನಾಟಕ
0
ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆಯಾಗಿ ನೇಮಕ
Share on WhatsAppShare on FacebookShare on Telegram

ಬೆಂಗಳೂರು: ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತರಾದ ಎಂ.ಎನ್‌. ಅಹೋಬಲಪತಿ, ಕೆ.ನಿಂಗಪ್ಪ, ಛಾಯಾಗ್ರಾಹಕ ಕೆ.ವೆಂಕಟೇಶ್ ಅವರು ನೇಮಕವಾಗಿದ್ದಾರೆ.ಅಧ್ಯಕ್ಷರು, ಸದಸ್ಯರ ನೇಮಕದಲ್ಲಿ ಸಾಮಾಜಿಕ ನ್ಯಾಯದ ಜತೆಗೆ ಸೇವಾ ಹಿರಿತನ, ಅರ್ಹತೆ, ಸಾಮರ್ಥ್ಯಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಪತ್ರಿಕಾ ಛಾಯಾಗ್ರಾಹಕರನ್ನೂ ಮಾಧ್ಯಮ‌ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಪರಿಗಣಿಸಿರುವುದೂ ಕೂಡ ಇದೇ ಮೊದಲಾಗಿದೆ.

ADVERTISEMENT

ಈವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿರಲಿಲ್ಲ. ಈ ಕೊರತೆಯನ್ನು ಸಿಎಂ ಸಿದ್ದರಾಮಯ್ಯ ನೀಗಿಸಿದಂತಾಗಿದೆ.ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಆಯೇಷಾ ಖಾನಂ ಅವರಿಗೆ ಹಾಗೂ ಎಲ್ಲಾ ನೂತನ ಸದಸ್ಯರುಗಳಿಗೆ ಅಭಿನಂದನೆಗಳು.

ತಮ್ಮ ಮುಂದಾಳತ್ವದಲ್ಲಿ ಪತ್ರಕರ್ತರಲ್ಲಿ ವೃತ್ತಿಪರತೆ ಮತ್ತು ವೃತ್ತಿ‌ ಕೌಶಲದ ಸುಧಾರಣೆಗೆ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಾಧ್ಯಮ ಅಕಾಡೆಮಿ ಅರ್ಥಪೂರ್ಣವಾಗಿ ಕಾರ್ಯನಿರ್ವಹಿಸಲಿ ಎಂದು ಈ… pic.twitter.com/R7adxvWnL6

— CM of Karnataka (@CMofKarnataka) July 10, 2024

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಲಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದ್ದು. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ.ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದರು. ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರ ಹೆಸರನ್ನು ಅಂತಿಮ ಮಾಡಿ ಆದೇಶ ಹೊರಡಿಸಿದ್ದಾರೆ.

Tags: CM SiddaramaiahCongress PartyDCM D.K Shivakumar
Previous Post

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ..

Next Post

ಸ್ಕೂಲ್‌, ಆಸ್ಪತ್ರೆ ಪಕ್ಕದಲ್ಲಿ ಕಸ ಹಾಕ್ತಾರೆ ಇದಕ್ಕೆ ಕಾರಣ ಬಿಬಿಎಂಪಿ..!

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post

ಸ್ಕೂಲ್‌, ಆಸ್ಪತ್ರೆ ಪಕ್ಕದಲ್ಲಿ ಕಸ ಹಾಕ್ತಾರೆ ಇದಕ್ಕೆ ಕಾರಣ ಬಿಬಿಎಂಪಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada