• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುದ್ದಿ ನಿರೂಪಕಿ ದಿವ್ಯಾ ವಸಂತ ಅರೆಸ್ಟ್ ! ಸುಲಿಗೆ ಪ್ರಕರಣದಲ್ಲಿ ದಿವ್ಯಾ ಅಂದರ್ ! 

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇದೀಗ, ಕರ್ನಾಟಕ
0
ಸುದ್ದಿ ನಿರೂಪಕಿ ದಿವ್ಯಾ ವಸಂತ ಅರೆಸ್ಟ್ ! ಸುಲಿಗೆ ಪ್ರಕರಣದಲ್ಲಿ ದಿವ್ಯಾ ಅಂದರ್ ! 
Share on WhatsAppShare on FacebookShare on Telegram

ಇಂದಿರಾನಗರದ(Indiranagar) ಸ್ಪಾ (Spa) ಮಾಲೀಕನಿಗೆ, ನಿಮ್ಮ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸುದ್ದಿ ಮಾಡುತ್ತೇವೆ ಎಂದು ಬೆದರಿಸಿ ಸುಲಿಗೆಗೆ ಯತ್ನಿಸಿದ್ದ ಪ್ರಕರಣದಲ್ಲಿ, ತಲೆಮರಿಸಿಕೊಂಡಿದ್ದ ಸುದ್ದಿ ನಿರೂಪಕಿ ದಿವ್ಯಾವಸಂತಳನ್ನ (Divya vasantha) ಜೀವನ್ ಭೀಮಾನಗರ ಪೊಲೀಸರಿಂದ ಬಂಧಿಸಿದ್ದಾರೆ.

ADVERTISEMENT

ಖಾಸಗಿ ವಾಹಿನಿಯಲ್ಲಿ ನಿರೂಪಕಿಯಾಗಿದ್ದ (News anchor) ದಿವ್ಯಾವಸಂತ, ಖಾಸಗಿ ಸ್ಪಾ ಮಾಲೀಕರಿಗೆ ಬ್ಲ್ಯಾಕ್ಮೇಲ್ (Blackmail) ಮಾಡಿ ಹಣ ಸುಲಿಗೆ ಮಾಡಲು ಪ್ರಯತ್ನಪಟ್ಟಿದ್ದಾಗಿ ಪ್ರಕರಣ ದಾಖಲಾಗಿತ್ತು. ಈಗಾಗಲೇ ಈಕೆಯ ತಮ್ಮನನ್ನ ಪೊಲೀಸರು ಬಂಧಿಸಿದ್ದು, ಇವಳಿಗಾಗಿ ಹುಡುಕಾಟ ನಡೆಸಿದ್ದರು.

ಈ ಹಿಂದೆ ಇದೇ ಪ್ರಕರಣದಲ್ಲಿ ದಿವ್ಯಾವಸಂತ ಸಹೋದರ ಸಂದೇಶ್ ಹಾಗೂ ವೆಂಕಟೇಶ್ ಎಂಬಾತನ ಬಂಧನವಾಗಿತ್ತು. ಸ್ಟಿಂಗ್ ಆಪರೇಷನ್ (Sting operation) ಹೆಸರಲ್ಲಿ ಸ್ಪಾ ಮಾಲೀಕನಿಗೆ 15 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪ ಇವರುಗಳ ಮೇಲಿದ್ದು, ಇದೀಗ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Tags: ದಿವ್ಯ ವಸಂತ ಅರೆಸ್ಟ್ದಿವ್ಯ ವಸಂತ ಬಂಧನರಾಜ್ ನ್ಯೂಸ್ಸುದ್ದಿ ನಿರೂಪಕಿ ದಿವ್ಯ ವಸಂತಸ್ಪಾ ಮಾಲೀಕರಿಗೆ ಬ್ಲ್ಯಾಕ್ಮೇಲ್
Previous Post

ನಾಗೇಂದ್ರ, ದದ್ದಲ್ ಮೇಲೆ ಇಡಿ ದಾಳಿ..ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..!!

Next Post

“ಮಾಲೀಕ” ಬಂದಾಯ್ತು!!

Related Posts

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..
Top Story

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

by ಪ್ರತಿಧ್ವನಿ
April 22, 2026
0

ಬೆಂಗಳೂರು : ನಗರದ ಬ್ಯಾಡರಹಳ್ಳಿಯ ಮನೆಯಲ್ಲಿ ಯುವಕ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್, ಯುವತಿಯಿಂದಲೇ ಯುವಕನ ಹತ್ಯೆಯಾಗಿರುವ ಮಾಹಿತಿ ಹೊರಬಿದ್ದಿದೆ. ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
“ಮಾಲೀಕ” ಬಂದಾಯ್ತು!!

"ಮಾಲೀಕ" ಬಂದಾಯ್ತು!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada