• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʻSSLCʼ ಪರೀಕ್ಷೆಯಲ್ಲಿ ಫೇಲ್‌ : ವಿದ್ಯಾರ್ಥಿನಿ ನೇಣಿಗೆ ಶರಣು!

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇತರೆ / Others, ಕರ್ನಾಟಕ
0
ʻSSLCʼ ಪರೀಕ್ಷೆಯಲ್ಲಿ ಫೇಲ್‌ : ವಿದ್ಯಾರ್ಥಿನಿ ನೇಣಿಗೆ ಶರಣು!
Share on WhatsAppShare on FacebookShare on Telegram

ಬೀದರ್‌: ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2 ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಳಕಿಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಫೇಲ ಆದ ಹಿನ್ನೆಲೆಯಲ್ಲಿ ಮನನೊಂದು ವಳಕಿಂಡಿ ಗ್ರಾಮದ ಪ್ರಕೃತಿ ಅಶೋಕ್‌ ಮಾನಕಾರ (16) ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ADVERTISEMENT
Tags: Higher Education DepartmentPolice department
Previous Post

ಬಿಜೆಪಿ ಅವರು ಸಿಬಿಐಗೆ ಎಷ್ಟು ಕೇಸ್‌ ಕೊಟ್ಟಿದ್ದಾರೆ..!

Next Post

ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು

ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!