• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಹಶೀಲ್ದಾರ್‌ ಕಚೇರಿಯಲ್ಲಿ ಶಿರಸ್ತೇದಾರ್‌ಗೆ ಚಾಕು ಇರಿತ: ಇಬ್ಬರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Top Story, ಇತರೆ / Others, ಕರ್ನಾಟಕ
0
ತಹಶೀಲ್ದಾರ್‌ ಕಚೇರಿಯಲ್ಲಿ ಶಿರಸ್ತೇದಾರ್‌ಗೆ ಚಾಕು ಇರಿತ: ಇಬ್ಬರ ಬಂಧನ
Share on WhatsAppShare on FacebookShare on Telegram

ಬೀದರ್: ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಗುರುವಾರ ಆಹಾರ ಶಿರಸ್ತೇದಾರ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಇಬ್ಬರು ಸಹೋದರರನ್ನು ಘಟನೆ ನಡೆದ ನಾಲ್ಕು ಗಂಟೆಗಳಲ್ಲೇ ಪೊಲೀಸರು ಬಂಧಿಸಿದ್ದಾರೆ.ನಗರದ ಎಂ.ಡಿ. ಅಮನ್‌, ಮೊಹಮ್ಮದ್‌ ಜಿಶಾನ್‌ ಬಂಧಿತರು. ಇರಿತಕ್ಕೊಳಗಾದ ಶಿರಸ್ತೇದಾರ್‌ ಅನಿಲ್‌ಕುಮಾರ್‌ ಅರ್ಜುನ್‌ ಕಾಂಬಳೆ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದ್ದು, ಪ್ರಾಣಾಪಾಯದಿಂದ ಹೊರಬಂದಿದ್ದಾರೆ.ತಹಶೀಲ್ದಾರ್ ಕಚೇರಿಯ ಆಹಾರ ವಿಭಾಗದಲ್ಲಿ ಅನಿಲ್‌ಕುಮಾರ್‌ ಅರ್ಜುನ್‌ ಕಾಂಬಳೆ ಅವರೊಂದಿಗೆ ಬಂಧಿತ ಎಂ.ಡಿ. ಅಮನ್‌ ಅವರ ಪತ್ನಿ ಕೆಲಸ ನಿರ್ವಹಿಸುತ್ತಾರೆ. ಪತ್ನಿಯೊಂದಿಗೆ ಅನಿಲ್‌ ಕುಮಾರ್‌ ಆತ್ಮೀಯರಾಗಿದ್ದಾರೆ ಎಂಬ ಅನುಮಾನದ ಮೇಲೆ ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮನ್‌ ಹಾಗೂ ಆತನ ಸಹೋದರ ಮೊಹಮ್ಮದ್‌ ಜಿಶಾನ್‌ ಕಚೇರಿಯೊಳಗೆ ಹೋಗಿ, ಅನಿಲ್‌ಕುಮಾರ್ ಅವರ ಕೆಲಸಕ್ಕೆ ಅಡ್ಡಿಪಡಿಸಿ, ಜಾತಿ ನಿಂದನೆ ಮಾಡಿ, ಚಾಕುವಿನಿಂದ ಎಡಗೈ ರಟ್ಟೆಗೆ ಇರಿದು ಪರಾರಿಯಾಗಿದ್ದಾರೆ. ಇಬ್ಬರನ್ನು ಘಟನೆ ನಡೆದ ನಾಲ್ಕು ಗಂಟೆಗಳ ಒಳಗೆ ಜಿಲ್ಲೆಯಲ್ಲಿಯೇ ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ತಿಳಿಸಿದ್ದಾರೆ.ಮಾರ್ಕೆಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT
Tags: Police department
Previous Post

ಲಂಚ ಸ್ವೀಕಾರ ; ಜಿಎಸ್‌ಟಿ ಹಿರಿಯ ಅಧಿಕಾರಿ ಬಂಧಿಸಿದ ಸಿಬಿಐ

Next Post

ಪ್ರೊಬೇಷನರಿ ಐಎಎಸ್‌ ಅಧಿಕಾರಿ ವಿರುದ್ದ ಆರೋಪ ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

by ಪ್ರತಿಧ್ವನಿ
April 16, 2026
0

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಪ್ರೊಬೇಷನರಿ ಐಎಎಸ್‌ ಅಧಿಕಾರಿ ವಿರುದ್ದ ಆರೋಪ ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಪ್ರೊಬೇಷನರಿ ಐಎಎಸ್‌ ಅಧಿಕಾರಿ ವಿರುದ್ದ ಆರೋಪ ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!