• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಲಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪ ಅಕ್ರಮ ಮರ ಹನನ

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ತಲಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪ ಅಕ್ರಮ ಮರ ಹನನ
Share on WhatsAppShare on FacebookShare on Telegram

ಎನ್‌ಜಿಟಿ ಸ್ವಯಂ ಪ್ರೇರಿತ ವಿಚಾರಣೆ
ಕೋವರ್‌ ಕೊಲ್ಲಿ ಇಂದ್ರೇಶ್‌
ನವದೆಹಲಿ ; ಜಿಲ್ಲೆಯ ತಲಕಾವೇರಿ ವನ್ಯಜೀವಿ ಅಭಯಾರಣ್ಯದ ಬಳಿ ಹಲವಾರು ಮರಗಳನ್ನು ಕಡಿದು ಸುಟ್ಟು ಹಾಕಲಾಗಿದೆ ಎಂದು ಮಾಧ್ಯಮಗಳ ವರದಿಯ ಆಧಾರದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪ್ರಧಾನ ಪೀಠವು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಸ್ವೀಕರಿಸಿದೆ.
‘ಕೊಡಗಿನ ತಲಕಾವೇರಿ ವನ್ಯಜೀವಿ ಅಭಯಾರಣ್ಯದ ಬಳಿ ಅಕ್ರಮ ಮರಗಳ ಹನನ ನಡೆದಿತ್ತು . ಪರಿಸರ ಕಾರ್ಯಕರ್ತರು ಈ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಈ ಕಾನೂನುಬಾಹಿರ ಚಟುವಟಿಕೆ ಮುಂಡ್ರೋಟ್ ಅರಣ್ಯ ವಲಯದಲ್ಲಿ ವರದಿ ಆಗಿದ್ದು ಹಚ್ಚ ಹಸಿರಿನ ಈ ಅರಣ್ಯ ಶ್ರೇಣಿಯು ಅಪರೂಪದ 6,000 ಜಾತಿಯ ಮರಗಳು ಮತ್ತು ಸಸ್ಯಗಳನ್ನು ಒಳಗೊಂಡಂತೆ ಶ್ರೀಮಂತ ಸಸ್ಯವರ್ಗಕ್ಕೆ ಹೆಸರುವಾಸಿಯಾಗಿದೆ. ಕರ್ನಾಟಕ-ಕೇರಳ ಗಡಿ ಭಾಗದ ಈ ಪ್ರದೇಶವು ಯುನೆಸ್ಕೊ ವಿಶ್ವ ಪರಂಪರೆಯ ತಾಣಗಳಲ್ಲಿ ಒಂದಾಗಿದೆ ಮತ್ತು ದಟ್ಟವಾದ ನಿತ್ಯಹರಿದ್ವರ್ಣ ಕಾಡುಗಳನ್ನು ಹೊಂದಿದೆ.

ADVERTISEMENT

ಪೀಠವು ಕರ್ನಾಟಕದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಢಾದಿಕಾರಿಗಳಿಗೆ ನೋಟೀಸ್‌ ನೀಡಲು ಆದೇಶಿಸಿದೆ. ಈ ಅಕ್ರಮ ಮರ ಹನನ ಮಾಡಿರುವವರು ಐದು ಎಕರೆಗೂ ಹೆಚ್ಚು ಮೀಸಲು ಅರಣ್ಯವನ್ನು ಒತ್ತುವರಿ ಮಾಡಿಕೊಂಡಿದ್ದು, ಈ ರೀತಿಯ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಕೊಡಗಿನ ಪರಿಸರ ಕಾರ್ಯಕರ್ತರು ಆರೋಪಿಸಿದ್ದಾರೆ.
“ ಮಾಧ್ಯಮ ವರದಿಗಳ ಪ್ರಕಾರ ಕೊಡಗು ಜಿಲ್ಲೆ ಇತ್ತೀಚೆಗೆ ಪರಿಸರ ಸಮಸ್ಯೆಗಳಿಂದ ಬಳಲುತ್ತಿದೆ. ಈ ವರ್ಷ, ತೀವ್ರ ಬರದ ನಡುವೆ, ಪದಿನಾಲ್ಕುನಾಡು ಮೀಸಲು ಅರಣ್ಯದ ಮುಂಡ್ರೋಟ್ ವಲಯ ಶ್ರೇಣಿಯ ತಲಕಾವೇರಿ ವನ್ಯಜೀವಿ ಅಭಯಾರಣ್ಯದ ಬಳಿ ಹಲವಾರು ಮರಗಳನ್ನು ಕಡಿದು ಸುಟ್ಟು ಹಾಕಲಾಗಿದೆ ಎಂದು ಎನ್‌ಜಿಟಿ ಆದೇಶದಲ್ಲಿ ತಿಳಿಸಿದೆ.
ಅರಣ್ಯ ಹನನವು ಪರಿಸರ ಸಂರಕ್ಷಣಾ ಕಾಯಿದೆ, 1986 ಮತ್ತು ಅರಣ್ಯ (ಸಂರಕ್ಷಣೆ) ಕಾಯಿದೆ, 1980 ರ ನಿಬಂಧನೆಗಳ ಉಲ್ಲಂಘನೆಯನ್ನು ಮಾಡಿದೆ. ಈ ಸುದ್ದಿಯು ಪರಿಸರ ಮಾನದಂಡಗಳ ಅನುಸರಣೆ ಮತ್ತು ನಿಗದಿತ ಅಧಿನಿಯಮದ ನಿಬಂಧನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗಣನೀಯ ಸಮಸ್ಯೆ ಕುರಿತು ಬೆಳಕು ಚೆಲ್ಲಿದೆ ಎಂದು ಎನ್‌ಜಿಟಿ ಹೇಳಿದೆ.

ಕಳೆದ ಮೇ 15 ರಂದು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರು ಹಲವಾರು ಮರಗಳನ್ನು ಕಡಿದು ಸುಟ್ಟುಹಾಕಿದ ಆರೋಪದ ಮೇಲೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದರು. ಅಸಂಖ್ಯಾತ ಮರಗಳನ್ನು ಕಡಿಯುತ್ತಿರುವುದನ್ನು ಮಾಧ್ಯಮಗಳು ಎತ್ತಿ ತೋರಿಸಿವೆ ಎಂದು ಆದೇಶದಲ್ಲಿ ಖಂಡ್ರೆ ತಿಳಿಸಿದ್ದಾರೆ. ಆದರೆ ಸಚಿವರ ಆದೇಶದ ಪ್ರಕಾರ, ಅಧಿಕಾರಿಗಳು ಈವರೆಗೂ ತನಿಖೆ ನಡೆಸಿ ವರದಿ ಸಲ್ಲಿಸಿಲ್ಲ.
ಎನ್‌ಜಿಟಿ ಆದೇಶದ ಕುರಿತು ಪ್ರತಕ್ರಿಯಿಸಿದ ಸಚಿವರು ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ ಎಷ್ಟು ಮರಗಳನ್ನು ಕಡಿಯಲಾಗಿದೆ ಎಂದು ತನಿಖೆ ಮಾಡಲು ಮತ್ತು ಮುಂದಿನ ಮೂರು ದಿನಗಳಲ್ಲಿ ಜಿಯೋ ಟ್ಯಾಗ್ ಮಾಡಿದ ವೀಡಿಯೊ ಮತ್ತು ವರದಿಯನ್ನು ಸಲ್ಲಿಸಬೇಕು” ಎಂದು ಆದೇಶಿಸಿರುವುದಾಗಿ ಹೇಳಿದರು. ಘಟನೆಯ ಬಗ್ಗೆ ತಮ್ಮ ಕಚೇರಿಗೆ ಮಾಹಿತಿ ನೀಡಲು ವಿಫಲರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

Tags: bandipur forestBJPCongress PartyforestForest DepartmentForest LandForest Protectionforestofficersಬಿಜೆಪಿ
Previous Post

ಕಲಬುರಗಿ |ಬಿಬಿಎಂಪಿ ಸಹಾಯಕ ಆಯುಕ್ತರ ಮನೆಯಲ್ಲಿ ಹುಲಿ ಉಗುರು, ಕ್ಯಾಸಿನೋ ಕಾಯಿನ್ ಪತ್ತೆ

Next Post

ಪದವಿ ವಿದ್ಯಾರ್ಥಿ ಫ್ರೀ ಪ್ಯಾಲೆಸ್ತೈನ್‌ ಘೋಷಣೆ ಕೂಗಿದ್ದಕ್ಕೆ ಗಡೀಪಾರು ಮಾಡಿದ ಸೌದಿ ಅರೇಬಿಯಾ

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post
ಪದವಿ ವಿದ್ಯಾರ್ಥಿ ಫ್ರೀ ಪ್ಯಾಲೆಸ್ತೈನ್‌ ಘೋಷಣೆ ಕೂಗಿದ್ದಕ್ಕೆ ಗಡೀಪಾರು ಮಾಡಿದ ಸೌದಿ ಅರೇಬಿಯಾ

ಪದವಿ ವಿದ್ಯಾರ್ಥಿ ಫ್ರೀ ಪ್ಯಾಲೆಸ್ತೈನ್‌ ಘೋಷಣೆ ಕೂಗಿದ್ದಕ್ಕೆ ಗಡೀಪಾರು ಮಾಡಿದ ಸೌದಿ ಅರೇಬಿಯಾ

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!