• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ನಿನಗಾಗಿ’ ಎನ್ನುತ್ತಿದ್ದಾರೆ ಯತಿರಾಜ್ .

ಪ್ರತಿಧ್ವನಿ by ಪ್ರತಿಧ್ವನಿ
July 15, 2024
in ಕರ್ನಾಟಕ, ವಿಶೇಷ, ಸಿನಿಮಾ
0
‘ನಿನಗಾಗಿ’ ಎನ್ನುತ್ತಿದ್ದಾರೆ ಯತಿರಾಜ್ .
Share on WhatsAppShare on FacebookShare on Telegram

ADVERTISEMENT

ಬಹಳ ವರ್ಷಗಳ ನಂತರ ಕಿರುತೆರೆಯತ್ತ .

ಪತ್ರಕರ್ತನಾಗಿ, ನಟನಾಗಿ ನಂತರ ನಿರ್ದೇಶಕನಾಗಿ ಹೊರಹೊಮ್ಮಿದ ಯತಿರಾಜ್ ಇದೀಗ ಸುಧೀರ್ಘ ಸಮಯದ ನಂತರ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಜೈ ಮಾತಾ ಕಂಬೈನ್ಸ್ ನ ” ನಿನಗಾಗಿ ” ಧಾರಾವಾಹಿಯಲ್ಲಿ ಯತಿರಾಜ್ ಬಣ್ಣ ಹಚ್ಚಿದ್ದು, ಪ್ರತಿದಿನ ರಾತ್ರಿ 8 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯ ಮೂಲಕ ಮನೆ ಮನೆ ತಲುಪುತಿದ್ದಾರೆ.

ಈಗಾಗಲೇ ಯಶಸ್ಸಿನ ಹಾದಿಯಲ್ಲಿರುವ ‘ನಿನಗಾಗಿ’ ದಾರಾವಾಹಿಯನ್ನು ಸಂಪೃಥ್ವಿ ಅವರು ನಿರ್ದೇಶಿಸುತ್ತಿದ್ದು, ಇದರಲ್ಲಿ ಯತಿರಾಜ್ ನಾಯಕಿಯ ತಂದೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ ನಾಯಕಿಯಾಗಿ ಬಿಗ್ ಬಾಸ್ ಖ್ಯಾತಿಯ ದಿವ್ಯ ಉರುಡುಗ ನಟಿಸುತ್ತಿರುವುದು ಮತ್ತೊಂದು ವಿಶೇಷ.

ಸದಾ ಟ್ರಿಮ್ ಆಗಿ ಕಾಣಿಸಿಕೊಳ್ಳುತ್ತಿದ್ದ ಯತಿರಾಜ್ , ಈ ಪಾತ್ರಕ್ಕಾಗಿ ಗಡ್ಡ ಬೆಳೆಸಿ ಮುಖದಲ್ಲಿ ಪ್ರಬುದ್ದತೆ ತುಂಬಿಕೊಂಡಿದ್ದಾರೆ.
‘ಎಲ್ಲರ ನಡುವೆ ಇದ್ದರೂ ಅಜ್ಞಾತವಾಸಿಯಾಗಿ, ಅಂತರ್ಮುಖಿಯಾಗಿ, ವೇದನೆಗಳನ್ನು ಹೊರಹಾಕದೆ ಒಳಗೊಳಗೆ ನೋಯುವ- ಬೇಯುವ ಅಪರೂಪದ ಪಾತ್ರವಿದು. ಅಭಿನಯಕ್ಕೆ ಹೆಚ್ಚು ಒತ್ತು ನೀಡುವ ಅನೇಕ ಸನ್ನಿವೇಶಗಳನ್ನು ಲೇಖಕಿ ಯಶಾ ಶೆಟ್ಟಿ ಅವರು ಸೃಷ್ಠಿಸಿರುವುದು ನನಗೆ ವರವಾಗಿದೆ’ ಅನ್ನೋದು ಯತಿರಾಜ್ ಅಭಿಪ್ರಾಯ.
ಸ್ವಂತ ಮಗಳು ಎದುರಿಗಿದ್ದರೂ ಅವಳನ್ನು ಮಗಳೇ ಎಂದು ಕರೆಯಲಾಗದೆ ತೊಳಲಾಡುವ ಪಾತ್ರವನ್ನು ಎಲ್ಲರೂ ಕೊಂಡಾಡುತ್ತಿರುವ ಸಂಗತಿ ಯತಿರಾಜ್ ಕಿವಿಗೂ ತಲುಪಿದ್ದು, ವೀಕ್ಷಕರ ಈ ಪ್ರತಿಕ್ರಿಯೆಗೆ ಕೃತಜ್ಞತೆ ಸಲ್ಲಿಸುವುದನ್ನು ಯತಿರಾಜ್ ಮರೆಯವುದಿಲ್ಲ.
ಸಿನಿಮಾದಲ್ಲಿ ಕಾಣಬರುವ ಶ್ರೀಮಂತಿಕೆಯ ಸನ್ನಿವೇಶಗಳನ್ನು ನಮ್ಮ ದಾರಾವಾಹಿಯಲ್ಲೂ ನೀವುಗಳು ನೋಡಬಹುದು ಎನ್ನುವ ಯತಿರಾಜ್, ಅಷ್ಟೇ ದೊಡ್ಡ ಮಟ್ಟದ ತಾರಾ ಬಳಗವನ್ನು ನಿರ್ಮಾಪಕರು ತುಂಬಿರುವುದರಿಂದ ಧಾರಾವಾಹಿಯ ಮೆರಗು ಹೆಚ್ಚಿದೆ ಎಂದು ಬಣ್ಣಿಸುತ್ತಾರೆ.


ಜೀವನ್ ಅವರ ಕಲರ್ ಫುಲ್ ಛಾಯಾಗ್ರಹಣದಲ್ಲಿ ಮೂಡಿಬರುತ್ತಿರುವ ಈ ಧಾರಾವಾಹಿಯಲ್ಲಿ ಋತ್ವಿಕ್‌, ಬೇಬಿ ಸಿರಿ, ಸೋನಿಯಾ, ವಿಜಯ್ ಕೌಂಡಿನ್ಯ, ವಿಕ್ಟರಿ ವಾಸು, ಪುನೀತ್, ಕಾಮಿಡಿ ಕಿಲಾಡಿ ಖ್ಯಾತಿಯ ಮನೋಹರ್, ಸುಮೋಕ್ಷ, ಮಾನಸ, ಜಗದೀಶ್ ಮಲ್ನಾಡ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸುತ್ತಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'
Previous Post

ವಿದ್ಯುತ್‌ ದರ ಹೆಚ್ಚಳದ ವಿರುದ್ದ ದೆಹಲಿ ಬಿಜೆಪಿ ಪ್ರತಿಭಟನೆ ಇಂದು

Next Post

ಸಾರ್ವಜನಿಕ ಸುರಕ್ಷತಾ ಕಾಯ್ದೆ ಅನ್ವಯ ಜಮ್ಮು ಕಾಶ್ಮೀರ ಹಿರಿಯ ವಕೀಲನ ಬಂಧನ

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

by ಪ್ರತಿಧ್ವನಿ
April 16, 2026
0

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ...

Read moreDetails
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಸಾರ್ವಜನಿಕ ಸುರಕ್ಷತಾ ಕಾಯ್ದೆ ಅನ್ವಯ ಜಮ್ಮು ಕಾಶ್ಮೀರ ಹಿರಿಯ ವಕೀಲನ ಬಂಧನ

ಸಾರ್ವಜನಿಕ ಸುರಕ್ಷತಾ ಕಾಯ್ದೆ ಅನ್ವಯ ಜಮ್ಮು ಕಾಶ್ಮೀರ ಹಿರಿಯ ವಕೀಲನ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada