• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್‌ಬಾಸ್ ಬೆಡಗಿ, ದೀಪಿಕಾ ದಾಸ್‌ ಅವರು ಮುಗ್ಗರಿಸಿ ಬಿದ್ದಿದ್ದಾರೆ

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ವಿಡಿಯೋ, ವಿದೇಶ, ವಿಶೇಷ, ಸಿನಿಮಾ, ಸೌಂದರ್ಯ
0
ಬಿಗ್‌ಬಾಸ್ ಬೆಡಗಿ,  ದೀಪಿಕಾ ದಾಸ್‌ ಅವರು ಮುಗ್ಗರಿಸಿ ಬಿದ್ದಿದ್ದಾರೆ
Share on WhatsAppShare on FacebookShare on Telegram




ಬಿಗ್‌ಬಾಸ್ ಬೆಡಗಿ, ನಾಗಿಣಿ ಸೀರಿಯಲ್ ಖ್ಯಾತಿಯ ದೀಪಿಕಾ ದಾಸ್‌ ಅವರು ಮುಗ್ಗರಿಸಿ ಬಿದ್ದಿದ್ದಾರೆ. ವಾಟರ್ ಫಾಲ್ಸ್‌ನಲ್ಲಿ ನಡೆದಾಡುತ್ತಿದ್ದ ನಾಗಿಣಿ ಕಾಲು ಜಾರಿದ್ದು ಮುಖಕ್ಕೆ ಪೆಟ್ಟು ಮಾಡಿಕೊಂಡಿದ್ದಾರೆ. ದೀಪಿಕಾ ದಾಸ್ ಅವರು ಮುಗ್ಗರಿಸಿ ಬಿದ್ದಿರೋ ವಿಡಿಯೋ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಅವರು ಆಗಾಗ ಫಾರಿನ್ ಟ್ರಿಪ್‌ ಮಾಡುತ್ತಾ ಇರುತ್ತಾರೆ.

ADVERTISEMENT

ಬ್ಯೂಟಿಫುಲ್ ಪ್ಲೇಸ್‌ನಲ್ಲಿ ದೀಪಿಕಾ ದಾಸ್ ಅವರು ಫೋಟೋಶೂಟ್‌ ಕೂಡ ಮಾಡುತ್ತಾ ಇರುತ್ತಾರೆ. ದೀಪಿಕಾ ದಾಸ್ ಅವರ ಫೋಟೋಶೂಟ್‌ ಸಖತ್ ಡಿಫರೆಂಟ್ ಹಾಗೂ ಬ್ಯೂಟಿಫುಲ್ ಆಗಿರುತ್ತೆತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ದಾಸ್ ಅವರು ತಾವು ಕಾಲು ಜಾರಿ ಬಿದ್ದಿರೋ ಶಾಕಿಂಗ್

ವಿಡಿಯೋ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋದಲ್ಲಿ ದೀಪಿಕಾ ದಾಸ್‌ ಅವರು ವಾಟರ್ ಫಾಲ್ಸ್ ಬಳಿ ನಡೆದು ಬರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ. ಕೇವಲ ಒಂದು ಸೆಕೆಂಡ್ ಇರುವ ಈ ವಿಡಿಯೋದಲ್ಲಿ ದೀಪಿಕಾ ದಾಸ್ ಮುಗ್ಗರಿಸಿ ಬಿದ್ದಿರೋದು ಸ್ಪಷ್ಟವಾಗಿದೆ.

Tags: #actorBigg BossDeepikaDasnaginiserialSerialActorTripWaterFallszeekannada
Previous Post

ಬೇಗ ಮುಗಿಸಿ ಎಂದ ಸ್ಪೀಕರ್ ಮೇಲೆ ಯತ್ನಾಳ್ ಬೇಸರ

Next Post

ಇಂದ್ರಜಿತ್ ಲಂಕೇಶ್ ನಿರ್ದೇಶನದ “ಮೊನಾಲಿಸ” ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post

ಇಂದ್ರಜಿತ್ ಲಂಕೇಶ್ ನಿರ್ದೇಶನದ "ಮೊನಾಲಿಸ" ಚಿತ್ರಕ್ಕೆ ಇಪ್ಪತ್ತು ವರ್ಷಗಳ ಸಂಭ್ರಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada