• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೊಹರಂ ಮೆರವಣಿಗೆಯಲ್ಲಿ ವಿದ್ಯುತ್‌ ಸ್ಪರ್ಶ 16ಜನರಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in Top Story, ಇತರೆ / Others
0
Share on WhatsAppShare on FacebookShare on Telegram

ಅರಾರಿಯಾ (ಬಿಹಾರ): ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬುಧವಾರ ಮುಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಸುಮಾರು 16 ಮಂದಿ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಅರಾರಿಯಾದ ಪಲಾಸಿ ಬ್ಲಾಕ್‌ನ ಪಿಪ್ರಾ ಬಜಾರ್‌ನಲ್ಲಿ ತಾಜಿಯಾವನ್ನು ಹೊರತೆಗೆಯುವಾಗ ಮೆರವಣಿಗೆಯಲ್ಲಿ ಲೈವ್ ತಂತಿಯ ಸ್ಪರ್ಶಕ್ಕೆ ಈ ಘಟನೆ ನಡೆದಿದೆ. ಗ್ರಾಮಸ್ಥರು ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಪಲಾಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ADVERTISEMENT

ತೀವ್ರ ಸುಟ್ಟಗಾಯಗಳಾಗಿರುವ ಎಂಟು ಜನರನ್ನು ವೈದ್ಯರು ಪ್ರಥಮ ಚಿಕಿತ್ಸೆಯ ನಂತರ ಅರಾರಿಯಾ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಘಟನೆಯ ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಎಲ್ಲಾ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಸಿವಿಲ್ ಸರ್ಜನ್ ಡಾ.ಕೆ.ಕೆ.ಕಶ್ಯಪ್ ತಿಳಿಸಿದ್ದಾರೆ. ಪಲಾಸಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವೂ ಉತ್ತಮವಾಗಿದೆ ಎಂದು ಅವರು ಹೇಳಿದರು. ಘಟನೆಯಿಂದ ಜನರು ಗಾಬರಿಯಿಂದ ಓಡಲು ಆರಂಭಿಸಿದ್ದರಿಂದ ಸ್ಥಳದಲ್ಲಿ ಗೊಂದಲ ಉಂಟಾಗಿತ್ತು.

ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.”ಲೈವ್ ವೈರ್ ಸಂಪರ್ಕಕ್ಕೆ ಬಂದ ನಂತರ ಸುಮಾರು 16 ಮಂದಿ ಗಾಯಗೊಂಡಿದ್ದು, ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತಾಜಿಯಾವನ್ನು ನಿಗದಿತ ಮಾರ್ಗದಲ್ಲಿ ಹೊರತೆಗೆಯಲಾಗಿಲ್ಲ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸದರ್ ಎಸ್‌ಡಿಒ ಅನಿಕೇತ್ ಕುಮಾರ್ ತಿಳಿಸಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#government#police department
Previous Post

ಉ.ಕನ್ನಡ – ದ.ಕನ್ನಡ, ಚಿಕ್ಕಮಗಳೂರು-ಕೊಡಗಿನಲ್ಲೂ ಭಾರಿ ಮಳೆ ! ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!!

Next Post

ಗಡ್‌ಚಿರೋಲಿಯಲ್ಲಿ 12 ನಕ್ಸಲೀಯರ ಹತ್ಯೆ ಮಾಡಿದ ಪೋಲೀಸರು ; ಬಹುಮಾನ ಘೋಷಿಸಿದ ಮುಖ್ಯ ಮಂತ್ರಿ

Related Posts

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ,...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post

ಗಡ್‌ಚಿರೋಲಿಯಲ್ಲಿ 12 ನಕ್ಸಲೀಯರ ಹತ್ಯೆ ಮಾಡಿದ ಪೋಲೀಸರು ; ಬಹುಮಾನ ಘೋಷಿಸಿದ ಮುಖ್ಯ ಮಂತ್ರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada