• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಗವಂತನಾಗುವ ಆಸೆ ಇರೋರಿಗೆ ಮುಂದೇನು ಅಂತ ಗೊತ್ತಿಲ್ಲ: ಭಾಗ್ವತ್‌

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others
0
Share on WhatsAppShare on FacebookShare on Telegram

ಜಾರ್ಖಂಡ್‌: ‘ಸ್ವಯಂ ಅಭಿವೃದ್ಧಿಯ ಹಾದಿಯಲ್ಲಿ, ಒಬ್ಬ ವ್ಯಕ್ತಿಯು ‘ಸೂಪರ್ ಮ್ಯಾನ್‌’ ಆಗಲು ಬಯಸಬಹುದು, ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು, ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ.ಹೀಗಾಗಿ ಮಹತ್ವಾಕಾಂಕ್ಷೆಗೆ ಅಂತ್ಯವಿಲ್ಲದ ಕಾರಣ ಜನರು ಮನುಕುಲದ ಕಲ್ಯಾಣಕ್ಕಾಗಿ ಪಟ್ಟುಬಿಡದೆ ಶ್ರಮಿಸಬೇಕು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್(mohan bhagavath) ಪ್ರತಿಪಾದಿಸಿದ್ದಾರೆ.

ADVERTISEMENT

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಲೋಕಸಭೆ ಚುನಾವಣೆ(Lok sabha election 2024) ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಈಗ ಭಾಗವತ್ ಆಡಿದ ಮಾತು ಮೋದಿಗೆ ಪರೋಕ್ಷ ಟಾಂಗ್‌ ಎಂದು ವಿಶ್ಲೇಷಿಸಲಾಗುತ್ತಿದೆ. ಇದಕ್ಕೂ ಮುನ್ನ ಭಾಗವತ್‌ ಅವರು, ‘ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಬಿಜೆಪಿ ನಾಯಕರ ಅಹಂಕಾರವೇ ಕಾರಣ ಎಂದು ಕಿಡಿಕಾರಿದ್ದರು’ ಎಂಬುದು ಇಲ್ಲಿ ಗಮನಾರ್ಹ.ಗುರುವಾರ ಗ್ರಾಮ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು, ‘ಮನುಷ್ಯರಾಗಿದ್ದರೂ ಮಾನವೀಯ ಗುಣಗಳ ಕೊರತೆ ಕೆಲವರಿಗೆ ಇರುತ್ತದೆ. ಅದನ್ನು ಮೊದಲು ಮೈಗೂಡಿಸಿಕೊಳ್ಳಬೇಕು.

ಮಾನವ ಗುಣಗಳನ್ನು ಸಾಧಿಸಿದ ನಂತರ, ಮನುಷ್ಯನು ಅಲೌಕಿಕ ಶಕ್ತಿಗಳೊಂದಿಗೆ ಸೂಪರ್‌ಮ್ಯಾನ್‌ ಆಗಲು ಮತ್ತು ನಂತರ ದೇವತಾ ಮತ್ತು ಭಗವಾನ್ ಸ್ಥಾನಮಾನವನ್ನು ಪಡೆಯಲು ಹಾತೊರೆಯುತ್ತಾನೆ. ನಂತರ ಅವನು ವಿಶ್ವರೂಪ ಆಗಲು ಹಂಬಲಿಸುತ್ತಾನೆ. ಆದರೆ ಅದಾದ ನಂತರ ಮುಂದಿನ ಹಾದಿ ಗೊತ್ತಿರುವುದಿಲ್ಲ’ ಎಂದರು.’ಅಂತರಂಗದ ಅಭಿವೃದ್ಧಿಗೆ ಕೊನೆಯಿಲ್ಲ, ಮಾನವೀಯತೆಗಾಗಿ ಅವಿರತವಾಗಿ ದುಡಿಯಬೇಕು’ ಎಂದ ಅವರು, ‘ಕೆಲಸಗಾರನು ತನ್ನ ದುಡಿಮೆಯಿಂದ ಎಂದಿಗೂ ತೃಪ್ತನಾಗಬಾರದು.

ಸಮಾಜದ ಏಳ್ಗೆಗೆ ಶ್ರಮಿಸಬೇಕು’ ಎಂದರು.ಜೈರಾಂ ಟಾಂಗ್‌:ಭಾಗವತ್‌ ಹೇಳಿಕೆಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಪ್ರತಿಕ್ರಿಯಿಸಿ, ‘ಇದು ನಾಗಪುರದಿಂದ (ಆರೆಸ್ಸೆಸ್‌ ಕಚೇರಿಯಿಂದ) ಲೋಕಕಲ್ಯಾಣ ಮಾರ್ಗದತ್ತ (ಪ್ರಧಾನಿ ನಿವಾಸದತ್ತ) ಹಾರಿಸಿದ ಅಗ್ನಿಕ್ಷಿಪಣಿ’ ಎಂದು ವ್ಯಂಗ್ಯವಾಡಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Mohan BhagwatPM Modiಬಿಜೆಪಿ
Previous Post

ಕನ್ನಡಿಗರಿಗೆ ಮೀಸಲಾತಿ: ಸರ್ಕಾರದ ‘ಯೂ ಟರ್ನ್‌’ಗೆ ವಿರೋಧ

Next Post

ಬಾಂಗ್ಲಾದೇಶದಲ್ಲಿ ಹಿಂಸಾರೂಪ ಪಡೆದ ಪ್ರತಿಭಟನೆ: ಟಿವಿ ಕಚೇರಿಗೆ ಬೆಂಕಿ, 32 ಮಂದಿ ದುರ್ಮರಣ

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಬಾಂಗ್ಲಾದೇಶದಲ್ಲಿ ಹಿಂಸಾರೂಪ ಪಡೆದ ಪ್ರತಿಭಟನೆ: ಟಿವಿ ಕಚೇರಿಗೆ ಬೆಂಕಿ, 32 ಮಂದಿ ದುರ್ಮರಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada