• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೊಹರಂ ಆಚರಣೆಯ ವೇಳೆ ಕುಸಿದು ಬಿದ್ದ ಶೆಡ್‌ : ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬಳ್ಳಾರಿ : ನಿನ್ನೆ ದೇಶದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೊಹರಂ ಆಚರಣೆ ಸಡಗರ, ಸಂಭ್ರಮದಿಂದ ನಡೆಯಿತು. ಈ ವೇಳೆ ಶೆಡ್ ಕುಸಿದು ಬಿದ್ದ ಘಟನೆ ಬಳ್ಳಾರಿ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.ಮೊಹ‌ರಂ ವೀಕ್ಷಣೆಗೆಂದು ಬಂದಿದ್ದ ವೇಳೆ ನೂರಾರು ಜನ ಕುಳಿತುಕೊಂಡಿದ್ದ ತಗಡಿನ ಶೆಡ್ ಕುಸಿದು ಬಿದ್ದಿದೆ.

ADVERTISEMENT

Incident occurred yesterday during the Muharram celebration in Ballari.#Bellary #Muharram2024 #Muharram #Ballari pic.twitter.com/HXybrzvWfp

— Ballari Tweetz (@TweetzBallari) July 18, 2024

ಮೊಹರಂ‌ ಮೆರವಣಿಗೆ ವೀಕ್ಷಿಸಲು ಶೆಡ್ ಮೇಲೆ ಸಾಕಷ್ಟು ಯುವಕರು ಕುಳಿತುಕೊಂಡಿದ್ದರು. ಇದೇ ವೇಳೆ ತಗಡಿನ ಶೆಡ್ ಅಷ್ಟು ಜನರ ಭಾರ ತಳಲಾರದೆ‌ ಏಕಾಏಕಿ ಕುಸಿದ‌ು ಬಿದ್ದಿದೆ.ಪರಿಣಾಮ ಓರ್ವ ವ್ಯಕ್ತಿಗೆ ಗಂಭೀರ‌ ಗಾಯವಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#police departmentHealth & Family Welfare Service
Previous Post

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಭಾಷಣ ಮೋದಿ ವಿರುದ್ದ ಟೀಕೆ ಎಂದ ಜೈರಾಮ್‌ ರಮೇಶ್‌

Next Post

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ 55ಕ್ಕೂ ಹೆಚ್ಚು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ 55ಕ್ಕೂ ಹೆಚ್ಚು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada