• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಲೆ ಬಿಟ್ಟವರಿಗೆ ಬೆಳಕಾದ ‘ಎಐಸಿಯು’

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಬಡತನ ಸೇರಿದಂತೆ ವಿವಿಧ ಕಾರಣಗಳಿಂದ ಮಧ್ಯದಲ್ಲೇ ಶಾಲೆ ತೊರೆದು ಶಿಕ್ಷಣದಿಂದ ವಂಚಿತರಾಗುತ್ತಿರುವ ಮಕ್ಕಳಿಗೆ ನಗರದ ಶಾಹೀನ್‌ ಶಿಕ್ಷಣ ಸಂಸ್ಥೆಯ ‘ಅಕಾಡೆಮಿಕ್‌ ಇನ್‌ಟೆನ್ಸಿವ್‌ ಕೇರ್‌ ಯುನಿಟ್‌’ (ಎಐಸಿಯುAICU) ಬೆಳಕಾಗಿದೆ.ಕಡು ಬಡತನದ ಕಾರಣಕ್ಕಾಗಿ ಶಾಲೆಗೆ ಹೋಗದವರು, ಫೇಲಾಗಿ ಅರ್ಧದಲ್ಲಿಯೇ ಶಾಲೆ ಬಿಟ್ಟವರು, ಓದಿನಲ್ಲಿ ಹಿಂದುಳಿದವರು, ಕೀಳರಿಮೆಯಿಂದ ಶಾಲೆ ತೊರೆದ ವಿದ್ಯಾರ್ಥಿಗಳಿಗೆ ‘ಎಐಸಿಯು’ನಲ್ಲಿ ಕಲಿಸಿ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಸಾಮರ್ಥ್ಯವನ್ನು ಬೆಳೆಸಲಾಗುತ್ತಿದೆ.ಎಐಸಿಯುನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಎಂಜಿನಿಯರಿಂಗ್‌, ಎಂಬಿಬಿಎಸ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸೇರಿದ್ದಾರೆ. ಈ ಪೈಕಿ ಕೆಲವರು ಈಗಾಗಲೇ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ.

ADVERTISEMENT

15 ವರ್ಷಗಳ ಹಿಂದೆ ಆರಂಭಗೊಂಡ ‘ಎಐಸಿಯು’ನಲ್ಲಿ ಇದುವರೆಗೆ ಮೂರು ಸಾವಿರ ಡ್ರಾಪ್‌ಔಟ್‌ ಮಕ್ಕಳಿಗೆ ಶಿಕ್ಷಣ ಕೊಟ್ಟು ಮುಖ್ಯವಾಹಿನಿಗೆ ತರಲಾಗಿದೆ. ಪ್ರಸಕ್ತ ಸಾಲಿನಲ್ಲಿ ವಿವಿಧ ತರಗತಿಗಳಲ್ಲಿ 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲದೇ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಒಡಿಶಾ ಸೇರಿದಂತೆ ದೇಶದ ವಿವಿಧ ಭಾಗಗಳ ಬಡ ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ.ಒಂದರಿಂದ 12ನೇ ತರಗತಿವರೆಗಿನ ಮಕ್ಕಳಿಗೆ ‘ಎಐಸಿಯು’ನಲ್ಲಿ ಪಾಠ ಮಾಡಲಾಗುತ್ತದೆ. ವಯಸ್ಸಿಗೆ ಅನುಗುಣವಾಗಿ ಮಕ್ಕಳನ್ನು ನಿರ್ದಿಷ್ಟ ತರಗತಿಗಳಿಗೆ ಆಯ್ಕೆ ಮಾಡಿ ಕಲಿಸಲಾಗುತ್ತದೆ. ಕೆಲವರು ನೇರವಾಗಿ ಒಂಬತ್ತನೇ ತರಗತಿಗೆ ಪ್ರವೇಶ ಪಡೆದು, ಎಸ್‌ಎಸ್‌ಎಲ್‌ಸಿ, ಪಿಯುಸಿ ಮುಗಿಸಿದ್ದಾರೆ. ಆರು ಮಕ್ಕಳಿಗೆ ಒಬ್ಬ ಶಿಕ್ಷಕ ಪಾಠ ಮಾಡುತ್ತಾರೆ. ರೌಂಡ್‌ ಟೇಬಲ್‌ ಮಾದರಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೇಳಿಕೊಡಲಾಗುತ್ತದೆ. ಪ್ರತಿಯೊಬ್ಬರ ಕಲಿಕೆಯ ಸಾಮರ್ಥ್ಯವನ್ನು ಗುರುತಿಸಿ ಅದಕ್ಕೆ ತಕ್ಕಂತೆ ಪಾಠ ಮಾಡಲಾಗುತ್ತದೆ. ಓದಿನಲ್ಲಿ ಎಷ್ಟೇ ದುರ್ಬಲವಾಗಿದ್ದರೂ ಒಂದು ವರ್ಷದೊಳಗೆ ಓದಲು, ಬರೆಯುವಂತೆ ಮಾಡಿ, ಪರೀಕ್ಷೆಗೆ ಅಣಿಗೊಳಿಸಲಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕೆ ಮೇಲೆ ವಿಶೇಷ ನಿಗಾ ವಹಿಸಲು( Fast track) ‘ಫಾಸ್ಟ್‌ ಟ್ರ್ಯಾಕ್‌ ಅಪ್ರೋಚ್‌’ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಹೀಗಾಗಿಯೇ ಇದಕ್ಕೆ ‘ಎಐಸಿಯು(‘ AICU)ಎಂದು ಹೆಸರಿಡಲಾಗಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'CM Siddaramaiah‌Congress PartyDCM DK Shivakumarkarnataka education dept
Previous Post

ನೀವು ಮತ್ತು ನಿಮ್ಮ ಮಕ್ಕಳು ಮೊಬೈಲ್ ಯೂಸ್ ಮಾಡ್ತಾ ಇದ್ದೀರಾ?

Next Post

ಸದನ ಶುರುವಾಗುತ್ತಿದ್ದಂತೆ ಬಿಜೆಪಿಗರು ಗದ್ದಲ..!

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

ಸದನ ಶುರುವಾಗುತ್ತಿದ್ದಂತೆ ಬಿಜೆಪಿಗರು ಗದ್ದಲ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada