• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಘೀ ಬಗ್ಗೆ ಜಾಗೃತಿ ಮೂಡಿಸಿದರು.ಈಡಿಸ್ ಲಾರ್ವಾ ನಾಶಪಡಿಸುವ ದಿನದಂದು ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ, ಬೆಂಗಳೂರಿನ ವಾರ್ಡ್‌ಗಳಲ್ಲಿ ಲಾರ್ವಾ ನಾಶಪಡಿಸುವ ಔಷಧಿ ಸಿಂಪಡಿಸಿದರು.

ADVERTISEMENT

ಬೆಂಗಳೂರಿನ ರಾಮಸ್ವಾಮಿ ಪಾಳ್ಯದಲ್ಲಿ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದ ಬಳಿಕ, ಕಾಲೋನಿಗಳಲ್ಲಿ ಪರಿಶೀಲನೆ ನಡೆಸಿದ ಸಚಿವರು, ನೀರು ಶೇಖರಣೆ ಮಾಡದಂತೆ ನಿವಾಸಿಗಳಿಗೆ ತಿಳುವಳಿಕೆ ಮೂಡಿಸಿದರು.ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಸಚಿವ ಗುಂಡೂರಾವ್, “ಡೆಂಘೀ ರೋಗ ಬಾರದಂತೆ ಜಾಗರೂಕತೆ ವಹಿಸಬೇಕು. ಎಲ್ಲಿಯೂ ನೀರು ನಿಲ್ಲದಂತೆ ಎಚ್ಚರ ವಹಿಸಿದರೆ ಮಾತ್ರ ಡೆಂಘೀ ನಿಯಂತ್ರಣ ಮಾಡಬಹುದು” ಎಂದು ತಿಳಿಸಿದರು.

ಆ ಬಳಿಕ ವಸಂತ ನಗರದ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅವರು, ಮಕ್ಕಳಲ್ಲಿ ಡೆಂಘೀ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಡೆಂಘೀ ಹರಡುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿದರು.ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ತಾಣಗಳ ಬಗ್ಗೆ ವಿದ್ಯಾರ್ಥಿಗಳಿಗಳೊಂದಿಗೆ ಸಂಭಾಷಣೆ ನಡೆಸಿದ ಸಚಿವರು, ನೀರು ಹೆಚ್ಚು ದಿನ ಸಂಗ್ರಹವಾಗದಂತೆ, ನಿಮ್ಮ ನಿಮ್ಮ ಮನೆಗಳಲ್ಲಿ ನೀವೇ ಎಚ್ಚರಿಕೆ ವಹಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.‌ ಇದೇ ವೇಳೆ ಶಾಲಾ ಮಕ್ಕಳಿಗೆ ರಕ್ಷಣಾ ಕ್ರೀಮ್‌ಗಳ ವಿತರಣೆ ಮಾಡಿದರು.ಆ ಬಳಿಕ ವಸಂತನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಆರೋಗ್ಯ ಸಚಿವರಿಗೆ ಶಿವಾಜಿನಗರ ವಿಧಾನಸಭಾ ಕೇತ್ರದ ಶಾಸಕ ರಿಝ್ವಾನ್ ಹರ್ಷದ್ ಸಾಥ್ ನೀಡಿದರು.

Tags: #[pratidhvanidigitalCM Siddaramaiah‌Congress PartyDCM DK ShivakumarDinesh Gundarao
Previous Post

ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ: ಪಕ್ಕದ ಮನೆಗೆ ಚಿನ್ನದ ಬ್ಯಾಗ್ ಎಸೆದ ಅಧಿಕಾರಿ!

Next Post

ಕಿವಿ ಸೋರುವ ಸಮಸ್ಯೆ ನಿಮಗಿದ್ದರೆ, ಈ ಸಿಂಪಲ್ ಮನೆಮದ್ದುಗಳನ್ನು ಟ್ರೈ ಮಾಡಿ.!

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post
ಕಿವಿ ಸೋರುವ ಸಮಸ್ಯೆ ನಿಮಗಿದ್ದರೆ, ಈ ಸಿಂಪಲ್ ಮನೆಮದ್ದುಗಳನ್ನು ಟ್ರೈ ಮಾಡಿ.!

ಕಿವಿ ಸೋರುವ ಸಮಸ್ಯೆ ನಿಮಗಿದ್ದರೆ, ಈ ಸಿಂಪಲ್ ಮನೆಮದ್ದುಗಳನ್ನು ಟ್ರೈ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!