• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಜರಾತ್ | ಪಿಯುಸಿ ಫೇಲ್; ನೀಟ್ ನಲ್ಲಿ ಟಾಪರ್!

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹೊಹೊಸದಿಲ್ಲಿ : ಗುಜರಾತಿನ ವಿದ್ಯಾರ್ಥಿನಿಯೊಬ್ಬಳು 12ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದರೂ, ನೀಟ್ ಯುಜಿ ಪರೀಕ್ಷೆಯಲ್ಲಿ 705 ಅಂಕ ಗಳಿಸುವ ಮೂಲಕ ಸುದ್ದಿಯಲ್ಲಿದ್ದಾಳೆ.

ADVERTISEMENT

ಆಕೆ ಮಂಡಳಿ ಪರೀಕ್ಷೆಯಲ್ಲಿ ಹಾಗೂ ನೀಟ್ ಯುಜಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳಲ್ಲಿನ ವ್ಯತ್ಯಾಸವು ಸಾಮಾಜಿಕ ಮಾಧ್ಯಮ ಬಳಕೆದಾರರ ಹುಬ್ಬೇರುವಂತೆ ಮಾಡಿದೆ.ಕೆಲವರು ಆಕೆ ಮಂಡಳಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕ ಹಾಗೂ ನೀಟ್ ಯುಜಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ವ್ಯತ್ಯಾಸವನ್ನು ಒಂದರ ಬದಿ ಒಂದಿಟ್ಟು ತೋರಿಸಿದ್ದಾರೆ.

#NEET_SCAM

Neet exam में 705 नंबर पाने वाला फ़िज़िक्स/केमिस्ट्री में फेल

Neet aspirants के अभ्यर्थियों को न्याय दो@yadavakhilesh @myogiadityanath @narendramodi pic.twitter.com/oRylDOxwbH

— Dr Avdhesh Yadav (@Avdheshyadavsp) June 10, 2024

The Times of India ಸುದ್ದಿ ಸಂಸ್ಥೆಯ ವರದಿ ಪ್ರಕಾರ, ಅಹಮದಾಬಾದ್‌ನ ವಿದ್ಯಾರ್ಥಿನಿಯೊಬ್ಬಳು ತರಬೇತಿ ಕೇಂದ್ರದಲ್ಲಿ ನೋಂದಣಿಗೊಂಡಿದ್ದು, ಆಕೆಯನ್ನು ಸಮೀಪದ ಶಾಲೆಯೊಂದರಲ್ಲಿ ಲೆಕ್ಕಕ್ಕಿಲ್ಲದ ವಿದ್ಯಾರ್ಥಿನಿಯನ್ನಾಗಿ ದಾಖಲು ಮಾಡಲಾಗಿದೆ.

ಆಕೆಯ 12ನೇ ತರಗತಿಯ ಅಂಕಪಟ್ಟಿಯು, ಆಕೆಯ ಕಳಪೆ ಪ್ರದರ್ಶನಕ್ಕೆ ಸಾಕ್ಷಿ ಹೇಳುತ್ತಿದ್ದು, ಭೌತಶಾಸ್ತ್ರದಲ್ಲಿ 21, ರಸಾಯನ ಶಾಸ್ತ್ರದಲ್ಲಿ 31, ಜೀವಶಾಸ್ತ್ರದಲ್ಲಿ 39 ಹಾಗೂ ಇಂಗ್ಲಿಷ್‌ನಲ್ಲಿ 59 ಅಂಕಗಳನ್ನು ಮಾತ್ರ ಗಳಿಸಿದ್ದಾಳೆ ಎನ್ನಲಾಗಿದೆ.ಆದರೆ, 12ನೇ ತರಗತಿ ಪರೀಕ್ಷೆಯಲ್ಲಿ ಕಳಪೆ ಪ್ರದರ್ಶನ ತೋರಿರುವ ಹೊರತಾಗಿಯೂ, ಆ ವಿದ್ಯಾರ್ಥಿನಿ ನೀಟ್-ಯುಜಿ ಪರೀಕ್ಷೆಯಲ್ಲಿ 720 ಅಂಕಗಳಿಗೆ ಎದುರಾಗಿ 705 ಅಂಕಗಳನ್ನು ಗಳಿಸಿದ್ದಾಳೆ. ಆ ಮೂಲಕ ಗುಜರಾತ್ ರಾಜ್ಯದ ಅಗ್ರ ಶ್ರೇಯಾಂಕಿತಳಾಗಿ ಹೊರ ಹೊಮ್ಮಿದ್ದಾಳೆ.ವಿದ್ಯಾರ್ಥಿನಿಯ ನೀಟ್ ಪರೀಕ್ಷಾ ಫಲಿತಾಂಶದಲ್ಲಿ ಆಕೆ ಭೌತಶಾಸ್ತ್ರದಲ್ಲಿ ಶೇ. 99.8, ರಸಾಯನ ಶಾಸ್ತ್ರದಲ್ಲಿ ಶೇ. 99.1 ಹಾಗೂ ಜೀವಶಾಸ್ತ್ರದಲ್ಲಿ ಶೇ. 99.1 ಅಂಕಗಳನ್ನು ಗಳಿಸುವ ಮೂಲಕ ಒಟ್ಟಾರೆಯಾಗಿ ಶೇ. 99.9 ಅಂಕ ಗಳಿಸಿರುವುದು ಕಂಡು ಬಂದಿದೆ.

ವಿಚಿತ್ರವೆಂದರೆ, ನೀಟ್-ಯುಜಿ ಪರೀಕ್ಷೆಯ ಅಂಕಗಳ ಆಧಾರದಲ್ಲಿ ಆಕೆ ಭಾರತದಲ್ಲಿನ ಯಾವುದೇ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಬಹುದಾಗಿದ್ದರೂ, ಆಕೆ 12ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ ಪಕ್ಷ ಶೇ. 50ರಷ್ಟು ಅಂಕ ಪಡೆಯಲು ವಿಫಲಗೊಂಡಿರುವುದರಿಂದ, ಆಕೆ ವೈದ್ಯಕೀಯ ಪದವಿಗೆ ಪ್ರವೇಶ ಪಡೆಯುವಲ್ಲಿ ವಿಫಲಗೊಂಡಿದ್ದಾಳೆ.

ರವಿವಾರ ರಾಷ್ಡ್ರೀಯ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ನಗರವಾರು ಫಲಿತಾಂಶಗಳಲ್ಲಿ ಇಂತಹ ಹಲವಾರು ವೈರುಧ್ಯಗಳಿದ್ದು, ಇದು ಪರೀಕ್ಷೆಯಲ್ಲಿ ಅಕ್ರಮಗಳು ಜರುಗಿವೆ ಎಂಬುದಕ್ಕೆ ಸ್ಪಷ್ಟ ನಿದರ್ಶನ. ಹೀಗಾಗಿ, ನೀಟ್-ಯುಜಿ ಮರು ಪರೀಕ್ಷೆ ನಡೆಸಬೇಕು ಎಂದು ಹಲವು ಸಾಮಾಜಿಕ ಬಳಕೆದಾರರು ಆಗ್ರಹಿಸಿದ್ದಾರೆ.

Tags: #[pratidhvanidigitalEducation and EmploymentEducation Minister Suresh KumarMP Modi
Previous Post

ರೈತರಿಗೆ ಸಿಹಿ ಸುದ್ದಿ ನೀಡಿದ ಡಿಸಿಎಂ ಡಿಕೆಶಿ..!

Next Post

ರೀಲ್ಸ್‌ ಮಾಡುವಾಗ ಕುತ್ತಿಗೆಗೆ ದಾರ ಬಿಗಿದು ಬಾಲಕ ಸಾವು

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post

ರೀಲ್ಸ್‌ ಮಾಡುವಾಗ ಕುತ್ತಿಗೆಗೆ ದಾರ ಬಿಗಿದು ಬಾಲಕ ಸಾವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada