• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರೇಟರ್ ಬೆಂಗಳೂರು ವಿಧೇಯಕ ಪರಾಮರ್ಶೆಗೆ ಸದನ ಸಮಿತಿ ರಚನೆಗೆ ಒಪ್ಪಿಗೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 25, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:“ಬೆಂಗಳೂರಿಗೆ ಆರ್ಥಿಕ ಶಕ್ತಿ ಹಾಗೂ ಆಡಳಿತದಲ್ಲಿ ಹೊಸ ರೂಪ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪರಾಮರ್ಶಿಸಲು ಸದನ ಸಮಿತಿ ರಚನೆಗೆ ನಮ್ಮ ಒಪ್ಪಿಗೆ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪರ್ಯಾಲೋಚನೆ ಪ್ರಸ್ತಾಪಿಸಿ ಗುರುವಾರ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು, “ಬೆಂಗಳೂರು ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದ್ದು, ನಗರದ ಜನಸಂಖ್ಯೆ 1.40 ಕೋಟಿಗೆ ಏರಿದೆ. ಬೆಂಗಳೂರನ್ನು ಅತ್ಯುತ್ತಮ ನಗರವಾಗಿ ಮಾಡಬೇಕು.

ಅಂತರರಾಷ್ಟೀಯ ಮಟ್ಟದಲ್ಲಿ ಬೆಂಗಳೂರು ಹೆಸರು ಮಾಡುತ್ತಿದ್ದು, ರಾಜ್ಯ ರಾಜಧಾನಿಗೆ ಹೊಸ ರೂಪ ನೀಡಲು ಗ್ರೇಟರ್ ಬೆಂಗಳೂರು ಬಿಲ್ ಗೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸುತ್ತಿದ್ದೇನೆ” ಎಂದು ಹೇಳಿದರು.ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಶಾಸಕ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ ಬೆಂಗಳೂರಿನ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದ ಸದನ ಸಮಿತಿ ರಚಿಸಬೇಕು. ವಿಶೇಷ ಚರ್ಚೆ ಮಾಡಬೇಕು. ಬಿಲ್ ಅನ್ನು ಬಾಕಿ ಇರಿಸಬೇಕು ಎಂದು ಎಂದು ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಅಶೋಕ್ ಹಾಗೂ ಸೋಮಶೇಖರ್ ಅವರು ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ.

ಬೆಂಗಳೂರಿನ ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ ಅವರು ನನ್ನನ್ನು ಭೇಟಿ ಮಾಡಿ ಒಂದಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನಮಗೂ ಸಹ ತರಾತುರಿಯಲ್ಲಿ ಈ ಬಿಲ್ ಅನ್ನು ತರುವ ಆಲೋಚನೆ ಇಲ್ಲ. ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ ಅವರ ಬಳಿಯೂ ಈ ವಿಚಾರವಾಗಿ ಚರ್ಚೆ ನಡೆಸಿದ್ದೇನೆ. ಈ ವಿಚಾರವಾಗಿ ಸದನ ಸಮಿತಿ ರಚನೆ ಮಾಡಲು ನಮ್ಮ ಒಪ್ಪಿಗೆಯಿದೆ” ಎಂದು ಹೇಳಿದರು.

Tags: #[pratidhvanidigitalCM Siddaramaiah‌Congress PartyDCM DK ShivakumarM B Patil
Previous Post

ಕೃಷ್ಣ ಬೈರೇಗೌಡ ವಿರುದ್ಧ ರೊಚ್ಚಿಗೆದ್ದ ಸಿಟಿ ರವಿ ಸದನದಲ್ಲಿ ಇಬ್ಬರ ನಡುವೆ ದೊಡ್ಡ ಜಗಳ

Next Post

ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೊಂಡಿರುವ ಪಟ್ಟಿ ಶೀಘ್ರ ಬಿಡುಗಡೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೊಂಡಿರುವ ಪಟ್ಟಿ ಶೀಘ್ರ ಬಿಡುಗಡೆ: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada