• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ಅಧಿಕೃತ ಚಾಲನೆ ! ಅದ್ದೂರಿ ಕ್ರೀಡೋತ್ಸವಕ್ಕೆ ಸಾಕ್ಷಿಯಾಗಲಿದೆ ಪ್ಯಾರಿಸ್ !

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, ಇದೀಗ, ಕ್ರೀಡೆ, ವಿದೇಶ, ವಿಶೇಷ
0
ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ಅಧಿಕೃತ ಚಾಲನೆ ! ಅದ್ದೂರಿ ಕ್ರೀಡೋತ್ಸವಕ್ಕೆ ಸಾಕ್ಷಿಯಾಗಲಿದೆ ಪ್ಯಾರಿಸ್ !
Share on WhatsAppShare on FacebookShare on Telegram

ಪ್ಯಾರಿಸ್‌ನಲ್ಲಿ (Parls) ಒಲಿಂಪಿಕ್ಸ್ (Olympics) ಕ್ರೀಡಾಕೂಟದ ಸಂಭ್ರಮ ಮನೆ ಮಾಡಿದ್ದು, ಅದ್ಧೂರಿ ಕ್ರೀಡೋತ್ಸವ ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. 1900ರಲ್ಲಿ ಆಧುನಿಕ ಯುಗದ ಒಲಿಂಪಿಕ್ಸ್ ಕೂಟಕ್ಕೆ ನಾಂದಿ ಹಾಡಿದ್ದ ಪ್ಯಾರಿಸ್‌ನಲ್ಲಿ ಈ ಬಾರಿ 3ನೇ ಐತಿಹಾಸಿಕ ಒಲಿಂಪಿಕ್ಸ್ ಮೇಳ ನಡೆಯುತ್ತಿರುವುದು ಮತ್ತೊಂದು ವಿಶೇಷವಾಗಿದೆ.

ADVERTISEMENT

ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ವಿಶ್ವದ ಎಲ್ಲಾ ಕ್ರೀಡಾಪಟುಗಳು ಈಗಾಗಲೇ ಪ್ಯಾರಿಸ್ ಅಂಗಳ ತಲುಪಿದ್ದು, ಇಂದು ಒಲಿಂಪಿಕ್ಸ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗೆ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಪ್ಯಾರಿಸ್‌ನ ಜೀವನದಿಯಾಗಿರುವ ಸೀನ್ ನದಿಯ ಉದ್ದಕ್ಕೂ ಉದ್ಘಾಟನಾ ಸಮಾರಂಭದ ಕಾರ್ಯಕ್ರಮಗಳು ನಡೆಯಲಿದೆ.

ವಿಶ್ವದ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ನದಿಯಲ್ಲಿ ಸುಮಾರು 100 ದೋಣಿಗಳ ಮೂಲಕ ಉದ್ಘಾಟನಾ ಸಮಾರಂಭಕ್ಕೆ ಎಂಟ್ರಿಕೊಡಲಿದ್ದಾರೆ.. ಇನ್ನೂ ಭಾರತದಿಂದ (India) ಈ ಬಾರಿ 117 ಕ್ರೀಡಾಪಟುಗಳು ಹಾಗೂ 140 ಮಂದಿ ಕ್ರೀಡಾ ಸಿಬ್ಬಂದಿ ಒಲಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Tags: ಒಲಿಂಪಿಕ್ಸ್ 2024ಒಲಿಂಪಿಕ್ಸ್ ಕ್ರೀಡಾಕೂಟಕ್ರೀಡೆಪ್ಯಾರಿಸ್
Previous Post

ದರ್ಶನ್ ಕಾಪಾಡಲು ನಡೆದಿದೆ ನವ ಚಂಡಿಕಾಯಾಗ ! ಮೂಕಾಂಬಿಕೆ ಮೊರೆಹೋದ ಪತ್ನಿ ವಿಜಯಲಕ್ಷ್ಮಿ

Next Post

ಈ ಪದಾರ್ಥಗಳನ್ನ ಸೇವಿಸುವುದರಿಂದ ಅಸ್ತಮವನ್ನು ಸುಲಭವಾಗಿ ತಡೆಗಟ್ಟಬಹುದು.!

Related Posts

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?
ವಿದೇಶ

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

by ಪ್ರತಿಧ್ವನಿ
April 15, 2026
0

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷಕ್ಕೆ ಅಂತ್ಯ ತರಲು ಅಮೇರಿಕಾ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳು ಮತ್ತೆ ಚುರುಕುಗೊಳ್ಳುತ್ತಿರುವ ಸೂಚನೆಗಳು ಗೋಚರಿಸುತ್ತಿವೆ. ಇತ್ತೀಚೆಗೆ ನಡೆದ ಮಾತುಕತೆಗಳು ಸ್ಪಷ್ಟ...

Read moreDetails
ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

April 15, 2026
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಈ ಪದಾರ್ಥಗಳನ್ನ ಸೇವಿಸುವುದರಿಂದ ಅಸ್ತಮವನ್ನು ಸುಲಭವಾಗಿ ತಡೆಗಟ್ಟಬಹುದು.!

ಈ ಪದಾರ್ಥಗಳನ್ನ ಸೇವಿಸುವುದರಿಂದ ಅಸ್ತಮವನ್ನು ಸುಲಭವಾಗಿ ತಡೆಗಟ್ಟಬಹುದು.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada