• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿಶೇಷ

ಮೆಜೆಸ್ಟಿಕ್-2 ನಲ್ಲಿ ದರ್ಶನ್ ಅಭಿಮಾನ

ಪ್ರತಿಧ್ವನಿ by ಪ್ರತಿಧ್ವನಿ
July 28, 2024
in ವಿಶೇಷ, ಸಿನಿಮಾ
0
ಮೆಜೆಸ್ಟಿಕ್-2 ನಲ್ಲಿ ದರ್ಶನ್ ಅಭಿಮಾನ
Share on WhatsAppShare on FacebookShare on Telegram
   ಕಂಠೀರವ ಸ್ಟುಡಿಯೋದಲ್ಲಿ ಐಟಂ ಸಾಂಗ್.

'ಮೆಜೆಸ್ಟಿಕ್' ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ದೊಡ್ಡ ಹೆಸರು ತಂದುಕೊಟ್ಟ ಚಿತ್ರ.
ದಶಕಗಳ‌ ನಂತರ  ಹೊಸ ಕಾನ್ಸೆಪ್ಟ್ ಇಟ್ಟುಕೊಂಡು  'ಮೆಜೆಸ್ಟಿಕ್-2' ಹೆಸರಿನಡಿ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಆಗಿನ ಮೆಜೆಸ್ಟಿಕ್ ನಲ್ಲಿ ತೊಂಭತ್ತರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ಹೇಳಿದ್ದರೆ, ಈಗಿನ ಮೆಜೆಸ್ಟಿಕ್-2, ಮೂಲಕ ಅಲ್ಲಿ ನಡೆಯುವ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು, ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ನಿರ್ದೇಶಕ ರಾಮು ಹೇಳ ಹೊರಟಿದ್ದಾರೆ. ಈ ಚಿತ್ರದ ಮೂಲಕ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್  ಅವರ ಪುತ್ರ ಭರತ್ ನಾಯಕನಾಗಿ ಪರಿಚಯವಾಗುತ್ತಿದ್ದಾರೆ.  ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗದ 




ಹನುಮಂತಪ್ಪ ಅವರು ನಿರ್ಮಿಸುತ್ತಿರುವ ಈ ಚಿತ್ರದ ಐಟಂ ಸಾಂಗ್ ವೊಂದರ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಕಲರ್ಫುಲ್ ಸೆಟ್ ನಲ್ಲಿ ನಡೆದಿದೆ.  ಚಿತ್ರದಲ್ಲಿ ನಾಯಕ ದರ್ಶನ್ ಅವರ ಫ್ಯಾನ್  ಆಗಿ ಕಾಣಿಸಿಕೊಂಡಿದ್ದು, ಅವರ ಮೇಲಿನ ಅಭಿಮಾನದಿಂದ  ಮಾಡುತ್ತಿರುವ.
ಈಗಿನ ಟ್ರೆಂಡ್ ಗೆ ತಕ್ಕಂತೆ ಲಿರಿಕ್ ಹೆಣೆದಿರುವ ಹಾಡು ಇದಾಗಿದೆ, 'ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ' ಎಂದು ನಿರ್ದೇಶಕ ರಾಮು ಅವರು  ಬರೆದ ಸಾಹಿತ್ಯಕ್ಕೆ ಗಾಯಕಿ ಮೇಘನಾ ಹಳ್ಳಿಹಾಳ ದನಿಯಾಗಿದ್ದಾರೆ.ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಹಾಡಿನ ಚಿತ್ರೀಕರಣದಲ್ಲಿ ಐಟಂ ಡಾನ್ಸರ್ ಹಾಗೂ ನಾಯಕನ ಜೊತೆಗೆ ಸಹ ಕಲಾವಿದರುಗಳೂ ಸಹ  ಭಾಗವಹಿಸಿದ್ದರು. ಸಂತೋಷ್ ಈ ಹಾಡಿಗೆ  ಕೊರಿಯಾಗ್ರಾಫ್ ಮಾಡಿದ್ದಾರೆ. 

ಈಗಾಗಲೇ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬೆಂಗಳೂರು ಸುತ್ತಮುತ್ತ ಶೇ.50ರಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಜೊತೆಗೆ ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ವೊಂದನ್ನು ಸಹ ಶೂಟ್ ಮಾಡಲಾಗಿದೆ.
ರೌಡಿಸಂ ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ “ಮೆಜೆಸ್ಟಿಕ್ 2” ಚಿತ್ರದಲ್ಲಿ ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ. ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ವಿನು ಮನಸು ಅವರ ಸಂಗೀತ ನಿರ್ದೇಶನವಿದ್ದು, ವೀನಸ್ ಮೂರ್ತಿ ಅವರು ಛಾಯಾಗ್ರಹಣ ಕಾರ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT
Tags: Darshandarshan and gangDarshan ArrestDarshan CasemejesticPavitragowda
Previous Post

ಬೆಂಗಳೂರು | ಫ್ಲ್ಯಾಟ್‌ ಭೋಗ್ಯದಾರರಿಗೆ ₹ 2 ಕೋಟಿ ವಂಚಿನೆ: ಆರೋಪಿ ಬಂಧನ

Next Post

ಪುಷ್ಯಾ ಅರ್ಭಟ.. ಡ್ಯಾಂ ಫುಲ್‌.. ಜನರು ಖುಷ್.. ಅವಾಂತರ ನಿರಂತರ..

Related Posts

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?
ಸಿನಿಮಾ

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

by ಪ್ರತಿಧ್ವನಿ
February 10, 2026
0

ತೆಲುಗು ನಟ ಅಲ್ಲು ಅರ್ಜುನ್ ಭೇಟಿ ಮಾಡಲು 42 ನಿಯಮಗಳಿವೆ, ಅವೆಲ್ಲವನ್ನೂ ಪಾಲಿಸಿದರೆ ಮಾತ್ರ ನಿಮಗೆ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಅವಕಾಶ ಸಿಗುತ್ತದೆ! ಸಂದರ್ಶನವೊಂದರಲ್ಲಿ ಮಾತನಾಡಿರುವ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

February 8, 2026
ಪೆಂಗ್ವಿನ್ ಬಗ್ಗೆ ಯಾರಿಗೂ ತಿಳಿಯದ ಆಶ್ಚರ್ಯದಾಯಕ ವಿಷಯಗಳು ಇಲ್ಲಿದೆ

ಪೆಂಗ್ವಿನ್ ಬಗ್ಗೆ ಯಾರಿಗೂ ತಿಳಿಯದ ಆಶ್ಚರ್ಯದಾಯಕ ವಿಷಯಗಳು ಇಲ್ಲಿದೆ

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
Next Post
ಪುಷ್ಯಾ ಅರ್ಭಟ.. ಡ್ಯಾಂ ಫುಲ್‌.. ಜನರು ಖುಷ್.. ಅವಾಂತರ ನಿರಂತರ..

ಪುಷ್ಯಾ ಅರ್ಭಟ.. ಡ್ಯಾಂ ಫುಲ್‌.. ಜನರು ಖುಷ್.. ಅವಾಂತರ ನಿರಂತರ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada