• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ದಾಖಲೆ ಬರೆದ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ದ್ವಾಪರ ದಾಟುತ” ಹಾಡು

ಪ್ರತಿಧ್ವನಿ by ಪ್ರತಿಧ್ವನಿ
July 28, 2024
in ಸಿನಿಮಾ
0
Share on WhatsAppShare on FacebookShare on Telegram

ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ADVERTISEMENT

ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ. ಯೂಟ್ಯೂಬ್ ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ. “ಮುಂಗಾರು ಮಳೆ” ಯ ನಂತರ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಜನಪ್ರಿಯತೆಗೆ ಮನ ತುಂಬಿ ಬಂದಿದೆ ಎಂದು ನಾಯಕ ಗಣೇಶ್ ತಿಳಿಸಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#[pratidhvanidigital#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninews#GoldenStarGanesh
Previous Post

ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

Next Post

ಬೀದರ್​ನ ಯೋಧ ಹೃದಯಾಘಾತದಿಂದ ಸಾವು!

Related Posts

ಮೂರು ಮದುವೆಗಳ ಬಗ್ಗೆ ಪವನ್ ಕಲ್ಯಾಣ್ ಹಿಂದೆ ಹೇಳಿದ್ದೇನು? ಸಂಬಂಧಗಳ ಏಳುಬೀಳು ಕುರಿತು ನಟ ಹೇಳಿದ್ದೇನು?
ಸಿನಿಮಾ

ಮೂರು ಮದುವೆಗಳ ಬಗ್ಗೆ ಪವನ್ ಕಲ್ಯಾಣ್ ಹಿಂದೆ ಹೇಳಿದ್ದೇನು? ಸಂಬಂಧಗಳ ಏಳುಬೀಳು ಕುರಿತು ನಟ ಹೇಳಿದ್ದೇನು?

by Shivakumar
November 10, 2026
0

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನ ಮತ್ತೆ ಸುದ್ದಿಯಲ್ಲಿದೆ. ಅವರ ವೈವಾಹಿಕ ಜೀವನ ಮತ್ತು ಮೂರು ಮದುವೆಗಳ...

Read moreDetails
ರಾವಣನ ಪಾತ್ರ ಒಪ್ಪಿಕೊಳ್ಳಲು ಕುಟುಂಬದವರಿಂದಲೇ ವಿರೋಧ; ಟೀಕೆಗಳ ನಡುವೆಯೂ ಯಶ್ ಈ ನಿರ್ಧಾರ ಕೈಗೊಂಡಿದ್ದೇಕೆ?

ರಾವಣನ ಪಾತ್ರ ಒಪ್ಪಿಕೊಳ್ಳಲು ಕುಟುಂಬದವರಿಂದಲೇ ವಿರೋಧ; ಟೀಕೆಗಳ ನಡುವೆಯೂ ಯಶ್ ಈ ನಿರ್ಧಾರ ಕೈಗೊಂಡಿದ್ದೇಕೆ?

November 7, 2026
ಯಶ್‌ ರಾವಣನ ಅಬ್ಬರಕ್ಕೆ ಪ್ರೇಕ್ಷಕರು ಫಿದಾ; ಪುನೀತ್ ರಾಜ್‌ಕುಮಾರ್ ಹೇಳಿದ್ದ ಭವಿಷ್ಯವಾಣಿ ವೈರಲ್!

ಯಶ್‌ ರಾವಣನ ಅಬ್ಬರಕ್ಕೆ ಪ್ರೇಕ್ಷಕರು ಫಿದಾ; ಪುನೀತ್ ರಾಜ್‌ಕುಮಾರ್ ಹೇಳಿದ್ದ ಭವಿಷ್ಯವಾಣಿ ವೈರಲ್!

November 6, 2026
ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್

ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಚಿತ್ರದ ‘ಐ ಲವ್ ಯೂ ಪರಿಮಳ’ ವಿಡಿಯೋ ಸಾಂಗ್ ರಿಲೀಸ್

November 4, 2026
ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

November 4, 2026
Next Post

ಬೀದರ್​ನ ಯೋಧ ಹೃದಯಾಘಾತದಿಂದ ಸಾವು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada