• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಪೂರ್ಣಗೊಂಡರೇ ಯಾವೆಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ-150ರಲ್ಲಿನ ರಸ್ತೆ ಅಡಚಣೆ, ಭೂಸ್ವಾಗಳನ್ನು ಇತ್ಯರ್ಥಪಡಿಸಿ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಹಾಗೆಯೇ ಇದು ಪೂರ್ಣಗೊಂಡೆ ಏನೆಲ್ಲಾ ಪ್ರಯೋಜನೆಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ADVERTISEMENT

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ಜುಲೈ 29) ರಾಷ್ಟ್ರೀಯ ಹೆದ್ದಾರಿ 150ರಲ್ಲಿನ ಭೂಸ್ವಾಧೀನ ಪ್ರಕರಣಗಳ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರಿ ಜಮೀನನ್ನು ಅಕ್ರಮವಾಗಿ ಬೇರೆಯವರ ಹೆಸರಿನಲ್ಲಿ ಇ-ಸ್ವತ್ತು ಮಾಡಿ, ರಾಷ್ಟ್ರೀಯ ಹೆದ್ದಾರಿಗಾಗಿ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿ, ಭೂಸ್ವಾಧೀನದ ಪರಿಹಾರ ಮೊತ್ತವನ್ನು ಅಕ್ರಮವಾಗಿ ಬೇರೆಯವರ ಹೆಸರಿಗೆ ಪಾವತಿಸಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಅಲ್ಲದೆ, ಕಂಪನಿಯವರು ರಸ್ತೆ ನಿರ್ಮಾಣಕ್ಕಾಗಿ ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಗ್ರಾವಲ್ ಮಣ್ಣು ಎತ್ತಿ, ಇದಕ್ಕೆ ಯಾವುದೇ ರಾಜಧನ ಪಾವತಿಸದೇ ಇರುವ ಬಗ್ಗೆಯೂ ದೂರುಗಳು ಬಂದಿವೆ ಎಂದರು.

ಅಲ್ಲದೆ, ಇವೆಲ್ಲವನ್ನೂ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಯಾರೇ ತಪ್ಪು ಮಾಡಿದ್ದರೂ ಅಂತಹವರ ವಿರುದ್ಧ ಎಫ್‌ಐಆರ್ ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದವರ ವಿರುದ್ಧ ನಿಯಮಾನುಸಾರ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ರಾಷ್ಟ್ರೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯಲ್ಲಿನ ಭೂಸ್ವಾಧೀನ ಸಮಸ್ಯೆ, ರೈತರಿಗೆ ಪರಿಹಾರ ಸಮಸ್ಯೆ ಸೇರಿದಂತೆ ಇತ್ಯಾದಿ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚೆ ಮಾಡಿ, ಶೀಘ್ರವಾಗಿ ಪರಿಹರಿಸಿ.

ಈ ಮೂಲಕ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.ಹಿರಿಯೂರಿನಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿದ್ದು, ಈ ಹಿಂದೆ ಇರುವ ರಸ್ತೆಯಲ್ಲಿ ಬಳ್ಳಾರಿ, ಹುಳಿಯಾರು ಕಡೆಯಿಂದ ಬರುವ ವಾಹನಗಳು ಕೆಲವು ಬೆಂಗಳೂರು ಹಾಗೂ ಚಿತ್ರದುರ್ಗ ಕಡೆಗೆ ಚಲಿಸುತ್ತವೆ. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯು ನೇರವಾಗಿ ಮಾಡಲಾಗಿದ್ದು, ಇದರಿಂದಾಗಿ ವಾಹನ ಚಾಲನೆಗೆ ತೊಂದರೆಯಾಗುತ್ತಿದೆ

.ಹೀಗಾಗಿ ಹಿರಿಯೂರನ್ನು ಜಂಕ್ಷನ್ ಮಾಡಿಕೊಂಡು, ಬಟರ್‌ಪ್ಲೈ ಡಿಸೈನ್ ಮೂಲಕ ಎರಡೂ ರಾಷ್ಟ್ರೀಯ ಹೆದ್ದಾರಿಗೆ ಸಾಗುವ ರಸ್ತೆಯನ್ನು ವಿಭಜಿಸಬೇಕು. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದು, ಕೂಡಲೇ ಯೋಜನೆಯಲ್ಲಿ ಮರು ಸೇರ್ಪಡೆ ಮಾಡಿಕೊಂಡು ಹಿರಿಯೂರಿನಲ್ಲಿ ಬಟರ್‌ಪ್ಲೈ ಡಿಸೈನ್ ಜಂಕ್ಷನ್ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ-150ರ ರಸ್ತೆ ಕಾಮಗಾರಿಯಲ್ಲಿನ ನ್ಯೂನತೆಯನ್ನು ಸರಿಪಡಿಸಬೇಕು ಹಾಗೂ ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿ ಎರಡು ತಿಂಗಳೊಳಗೆ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Tags: #[pratidhvanidigitalGovernment of Indianithin gadkariPM Modi
Previous Post

ನಮ್ಮದು ಯಾರಿಗೂ ಕೆಟ್ಟದ್ದು ಬಯಸುವ ವಂಶವಲ್ಲ..!

Next Post

ಚೊಚ್ಚಲ ಭಾಷಣದಲ್ಲೇ ಕರ್ನಾಟಕದ ಪರ ನಿಂತ ಸಂಸದ ಜಿ ಕುಮಾರ್ ನಾಯಕ್..!

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post

ಚೊಚ್ಚಲ ಭಾಷಣದಲ್ಲೇ ಕರ್ನಾಟಕದ ಪರ ನಿಂತ ಸಂಸದ ಜಿ ಕುಮಾರ್ ನಾಯಕ್..!

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada