• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅನಧಿಕೃತ ಪ್ಲೆಕ್ಸ್ ತೆರವು ಸಂಬಂಧ ಪೊಲೀಸ್ ಕಮಿಷನರ್ ಜೊತೆ ಸಭೆ ನಡೆಸಿದ ಬಿಬಿಎಂಪಿ ಕಮಿಷನರ್..!

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಅನಧಿಕೃತ ಪ್ಲೆಕ್ಸ್ ತೆರವು ಸಂಬಂಧ ಪೊಲೀಸ್ ಕಮಿಷನರ್ ಜೊತೆ ಸಭೆ ನಡೆಸಿದ ಬಿಬಿಎಂಪಿ ಕಮಿಷನರ್..!
Share on WhatsAppShare on FacebookShare on Telegram

ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಗಳ ವಿಚಾರಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಬಿ.‌ದಯಾನಂದ್ ಮತ್ತು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾತ್ ಸಭೆ ನಡೆಸಿದ್ರು. ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಿಬಿಎಂಪಿ ಕಮಿಷನರ್ ಜಂಟಿ ಸಭೆ ನಡೆಸಿ ಅನಧಿಕೃತ ಪ್ಲೆಕ್ಸ್ ತೆರವು ಹಾಗೂ ಪ್ರಕರಣ ದಾಖಲಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಈ ಹಿಂದೆ ಬಿಬಿಎಂಪಿ ಕಮಿಷನರ್ ನಿಂದ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಅನಧಿಕೃತ ಫ್ಲೆಕ್ಸ್ ಗಳ ತೆರವಿಗೆ ಬಿಬಿಎಂಪಿ ಸಹಾಯ ಕೊರಿತ್ತು. ಈ ಸಂಬಂಧ ಚರ್ಚಿಸಿ ನಿರ್ಧರಿಸಲು ಸಮಯ ನಿಗದಿ ಮಾಡಿತ್ತು. ಅದರಂತೆ ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದ್ರು.

ADVERTISEMENT
Tags: BBMPBJPCCBCongress PartyPolice CommissionerTushar Girinathಬಿಜೆಪಿಸಿದ್ದರಾಮಯ್ಯ
Previous Post

ನಾಲಿಗೆಯನ್ನು ಕ್ಲೀನ್ ಮಾಡದಿದ್ದರೆ ಈ ಆರೋಗ್ಯ ಸಮಸ್ಯೆಗಳು ಎದುರಾಗುವುದು ಪಕ್ಕಾ.!

Next Post

ಕೆಮ್ಮು ಹಾಗೂ ಗಂಟಲು ನೋವು ಸಮಸ್ಯೆಗೆ ಈ ಸಿಂಪಲ್ ಮನೆಮದ್ದನ್ನು ಟ್ರೈ ಮಾಡಿ.!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಕೆಮ್ಮು ಹಾಗೂ ಗಂಟಲು ನೋವು ಸಮಸ್ಯೆಗೆ ಈ ಸಿಂಪಲ್ ಮನೆಮದ್ದನ್ನು ಟ್ರೈ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!