• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮತ್ತೊಂದು ಪದಕ ಕಂಚು ಗೆದ್ದ ಮನು ಭಾಕರ್ & ಸರಭೋತ್ ಸಿಂಗ್ ಜೋಡಿ !

ಪ್ರತಿಧ್ವನಿ by ಪ್ರತಿಧ್ವನಿ
July 31, 2024
in Top Story, ಇದೀಗ, ಕ್ರೀಡೆ
0
ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮತ್ತೊಂದು ಪದಕ ಕಂಚು ಗೆದ್ದ ಮನು ಭಾಕರ್ & ಸರಭೋತ್ ಸಿಂಗ್ ಜೋಡಿ !
Share on WhatsAppShare on FacebookShare on Telegram

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris olympics) ಭಾರತಕ್ಕೆ 2ನೇ ಪದಕ ಒಲಿದಿದೆ. ಶೂಟರ್ ಮನು ಭಾಕರ್‌ (Manu bhakar), ಸರಬೋತ್ ಸಿಂಗ್ (sarabjoth singh) ಜೋಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಟ್ಟಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ (Pm Narendra modi), ರಾಷ್ಟ್ರಪತಿ ಬ್ರೌಪದಿ ಮುರ್ಮು (Drowpadi murmu), ಭಾರತೀಯ ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ ಗೌತಮ್ ಗಂಭೀರ್ (Gowtham gambhir ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ ಸದಸ್ಯೆ ನೀತಾ ಅಂಬಾನಿ ಸೇರಿ ಹಲವು ಗಣ್ಯರು ಟ್ವಿಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

Tags: Bronze medalOlympics 2024Paris Olympicssharp shootingಎರಡು ಕಂಚು ಗೆದ್ದ ಭಾರತಒಲಿಂಪಿಕ್ಸ್ 2024ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಪದಕಪ್ಯಾರಿಸ್ ಒಲಿಂಪಿಕ್ಸ್
Previous Post

ಭೀಕರ ದುರಂತಕ್ಕೆ ನಲುಗಿದ ದೇವರನಾಡು ! ಕೇರಳದಲ್ಲಿ ಮಳೆ ಹೊಡೆತಕ್ಕೆ ತತ್ತರಿಸಿಹೋದ ಜನ !

Next Post

ಮಾಜಿ ಸಂಸದ ಪ್ರತಾಪ್‌ ಸಿಂಹ ACP ಚಂದನ್‌ ಗೆ ಪೋಸ್ಟ್ ಹಿನ್ನೆಲೆ..

Related Posts

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!
ಕ್ರೀಡೆ

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

by ಪ್ರತಿಧ್ವನಿ
April 15, 2026
0

RCB ತಂಡವು ಈ ಐಪಿಎಲ್‌ ಋತುವಿನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದರೂ, ಇದೀಗ ತಂಡಕ್ಕೆ ಪ್ರಮುಖ ಸವಾಲಾಗಿ ವಿರಾಟ್ ಕೊಹ್ಲಿ ಅವರ ಫಿಟ್‌ನೆಸ್ ಸಮಸ್ಯೆ ಎದುರಾಗಿದೆ. ಮುಂದಿನ ಲಖನೌ...

Read moreDetails
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಮಾಜಿ ಸಂಸದ ಪ್ರತಾಪ್‌ ಸಿಂಹ ACP ಚಂದನ್‌ ಗೆ ಪೋಸ್ಟ್ ಹಿನ್ನೆಲೆ..

ಮಾಜಿ ಸಂಸದ ಪ್ರತಾಪ್‌ ಸಿಂಹ ACP ಚಂದನ್‌ ಗೆ ಪೋಸ್ಟ್ ಹಿನ್ನೆಲೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada