• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇರಳ ಗುಡ್ಡ ಕುಸಿತ ಪ್ರಕರಣ ; ದುರಂತ ನಡೆದ ಸ್ಥಳಗಳಿಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
July 31, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಕೇರಳ ಗುಡ್ಡ ಕುಸಿತ ಪ್ರಕರಣ ; ದುರಂತ ನಡೆದ ಸ್ಥಳಗಳಿಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್
Share on WhatsAppShare on FacebookShare on Telegram

ವಯನಾಡಿನ ಹಲವು ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ರಕ್ಷಣಾ ಕಾರ್ಯದ ಮಾಹಿತಿ ಪಡೆದ ಸಚಿವ ಲಾಡ್

ADVERTISEMENT

ವಯನಾಡು, ಕೇರಳ – 31 ಜುಲೈ –
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಗುಡ್ಡ ಕುಸಿತ ದುರಂತ ನಡೆದ ಕೇರಳದ ವಯನಾಡಿಗೆ ತೆರಳಿರುವ ಸಚಿವ ಸಂತೋಷ್ ಲಾಡ್ ಅವರು ಹಲವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದರು.

ರಕ್ಷಣಾ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ದುರಂತದಲ್ಲಿ ಸಿಲುಕಿರುವ ಹಾಗೂ ನಾಪತ್ತೆಯಾಗಿರುವ ಕನ್ನಡಿಗರ ಮಾಹಿತಿ ಪಡೆದು, ಅಗತ್ಯ ಸೂಚನೆಗಳನ್ನು ನೀಡಿದರು. ಅಲ್ಲದೇ ರಕ್ಷಣಾ ಪಡೆಗಳಿಂದ ಸಹ ಮಾಹಿತಿಗಳನ್ನು ಪಡೆದರು.

ಕೇರಳ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿರುವ ಸಚಿವರು, ಕನ್ನಡಿಗರ ರಕ್ಷಣೆಗೆ ಬೇಕಾದ ವ್ಯವಸ್ಥೆಗಳನ್ನು ಶೀಘ್ರವಾಗಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Tags: BJPCongress PartyfloodsKeralaKMRFNDRFsanthosh ladನರೇಂದ್ರ ಮೋದಿಬಿಜೆಪಿ
Previous Post

ವಯನಾಡು ದುರಂತ: ಜನರ ನೆರವಿಗಾಗಿ ಸರ್ಕಾರದ ಸಹಾಯ ಅಗತ್ಯ ರಾಹುಲ್‌..!

Next Post

ರಾಜ್ಯಸಭೆಯಲ್ಲಿ ಆರ್‌ಎಸ್‌ಎಸ್‌ ಕ್ಲಾಸ್‌ ಸಭಾಪತಿ..!

Related Posts

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?
Top Story

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?

by ಪ್ರತಿಧ್ವನಿ
August 20, 2026
0

ಬಿಗ್‌ಬಾಸ್‌ ಕನ್ನಡದಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಅಪಾರ ಅಭಿಮಾನಿ ಬಳಗ ಹೊಂದಿರುವ ಗಿಲ್ಲಿ ನಟ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರ ಗೆಲುವಿನ ವಿಚಾರಕ್ಕಿಂತ ‘ಅಗ್ನಿಪರೀಕ್ಷೆ’...

Read moreDetails
‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

August 20, 2026
543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

August 20, 2026
₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

August 20, 2026
ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

August 20, 2026
Next Post

ರಾಜ್ಯಸಭೆಯಲ್ಲಿ ಆರ್‌ಎಸ್‌ಎಸ್‌ ಕ್ಲಾಸ್‌ ಸಭಾಪತಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!