• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಲೆ-ಕೈ ಕಾಲುಗಳಿಲ್ಲದ ಸ್ಥಿತಿಯಲ್ಲಿ ಹಲವು ಶವಗಳು ! ಕೇರಳ ದರಂತದ ಭೀಕರತೆಯ ಅನಾವರಣ !

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಇದೀಗ, ದೇಶ
0
ತಲೆ-ಕೈ ಕಾಲುಗಳಿಲ್ಲದ ಸ್ಥಿತಿಯಲ್ಲಿ ಹಲವು ಶವಗಳು ! ಕೇರಳ ದರಂತದ ಭೀಕರತೆಯ ಅನಾವರಣ !
Share on WhatsAppShare on FacebookShare on Telegram

ವಯನಾಡು (wayanadu) ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿದೆ. ಇದುವರೆಗೆ ಭೂಕುಸಿತದಲ್ಲಿ 280ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ವರದಿಯಾಗಿದೆ. ನೂರಾರು ಮಂದಿ ನಾಪತ್ತೆ ಆಗಿದ್ದು, ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ADVERTISEMENT

ಈ ದುರಂತದಲ್ಲಿ ತಲೆ, ಕೈ ಕಾಲುಗಳೇ ಇಲ್ಲದ ಸ್ಥಿತಿಯಲ್ಲಿ ಹಲವು ಶವಗಳು ಪತ್ತೆಯಾಗಿದೆ. ವಯನಾಡಿನ ಚಾಲಿಯಾರ್ ಹೊಳೆಯಲ್ಲಿ ಅರ್ಧ ಭಾಗಕ್ಕೆ ಕಟ್ ಆದ ಸ್ಥಿತಿಯಲ್ಲಿ ಮೃತದೇಹಗಳು (Dead bodies) ತೇಲಿ ಹೋಗಿದೆ. ಚೆಲ್ಲಾಪಿಲ್ಲಿಯಾದ ಅಂಗಾಂಗಗಳು ನೀರಿಲ್ಲಿ ತೇಲಿ ಹೋಗುತ್ತಿದ್ದು, ಶವಗಳು ಗುರುತು ಪತ್ತೆಯಾಗದಷ್ಟು ಭೀಕರ ಸ್ಥಿತಿಯಲ್ಲಿವೆ.

ಇನ್ನು ರಕ್ಷಣಾಕಾರ್ಯ ಸಮಾರೋಪಾದಿಯಲ್ಲಿ ನಡೆಯುತ್ತಿದೆ. ಸಾವಿರಾರು ಸಿಬ್ಬಂದಿ ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಆ್ಯಂಬುಲೆನ್ಸ್ ಡ್ರೈವರ್‌ಗಳು (ambulance drivers) ಕೂಡ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ರಕ್ಷಣಾ ಸ್ಥಳದಿಂದ ಅಸ್ವಸ್ಥರನ್ನ ಕರೆತರುವ ಕೆಲಸವನ್ನ ಆ್ಯಂಬುಲೆನ್ಸ್‌ ಚಾಲಕರು ಮಾಡ್ತಿದ್ದಾರೆ.

Tags: kerala land slideRainwayanadಕೇರಳ ದುರಂತಕೇರಳ ಮಳೆಕೇರಳದಲ್ಲಿ ಅಪಾರ ಸಾವು ನೋವುಕೇರಳದಲ್ಲಿ ಭೂಕುಸಿತವಯನಾಡಿನಲ್ಲಿ ಭೂಕುಸಿತ
Previous Post

ಬೆಂಗಳೂರು | ಉದ್ಯೋಗದ ಆಮಿಷ: ₹9.44 ಲಕ್ಷ ವಂಚನೆ

Next Post

ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ:ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post

ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ:ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!