• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ:ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಇತರೆ / Others
0
Share on WhatsAppShare on FacebookShare on Telegram

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸಂಬಂಧಿಸಿದಂತಹ ತೀರ್ಪನ್ನು ಇಂದು (ಆಗಸ್ಟ್1) ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನೀಡಲಿದೆ.ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಮೂರು ದಿನಗಳ ವಿಚಾರಣೆಯ ನಂತರ ಫೆಬ್ರವರಿ 8ರಂದು ತೀರ್ಪನ್ನು ಕಾಯ್ದಿರಿಸಿತ್ತು.

ADVERTISEMENT

#BREAKING #SupremeCourt to deliver judgment tomorrow on whether sub-classification is permissible within the Scheduled Castes and Scheduled Tribes pic.twitter.com/eG1ZLFyIgl

— Live Law (@LiveLawIndia) July 31, 2024

ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ-2006 ರ ಸೆಕ್ಷನ್ 4 (5) ನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಗೊಳಿಸಿತ್ತು.ಹೈಕೋರ್ಟ್‌ನ ಈ 2010ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಒಟ್ಟು 23 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.ಈ ಸೆಕ್ಷನ್ ವಾಲ್ಮೀಕಿಗಳು ಮತ್ತು ಮಝಬಿ ಸಿಖ್ ಜಾತಿಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ ಕೋಟಾದಲ್ಲಿ ಶೇಕಡ 50ರಷ್ಟು ಮೀಸಲಾತಿಗೆ ಆದ್ಯತೆಯನ್ನು ನೀಡುತ್ತಿತ್ತು.

Tags: ‌ supreme court#[pratidhvanidigital#highcourtGovernment of India
Previous Post

ತಲೆ-ಕೈ ಕಾಲುಗಳಿಲ್ಲದ ಸ್ಥಿತಿಯಲ್ಲಿ ಹಲವು ಶವಗಳು ! ಕೇರಳ ದರಂತದ ಭೀಕರತೆಯ ಅನಾವರಣ !

Next Post

ವರುಣನ ಆರ್ಭಟಕ್ಕೆ ತತ್ತರಿಸಿದ ದೆಹಲಿ ರಾಷ್ಟ್ರ ರಾಜಧಾನಿಯಲ್ಲಿ ಜನ ಜೀವನ ಅಸ್ಥವ್ಯಸ್ಥ !

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
Next Post
ವರುಣನ ಆರ್ಭಟಕ್ಕೆ ತತ್ತರಿಸಿದ ದೆಹಲಿ ರಾಷ್ಟ್ರ ರಾಜಧಾನಿಯಲ್ಲಿ ಜನ ಜೀವನ ಅಸ್ಥವ್ಯಸ್ಥ !

ವರುಣನ ಆರ್ಭಟಕ್ಕೆ ತತ್ತರಿಸಿದ ದೆಹಲಿ ರಾಷ್ಟ್ರ ರಾಜಧಾನಿಯಲ್ಲಿ ಜನ ಜೀವನ ಅಸ್ಥವ್ಯಸ್ಥ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!