• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇ ಸರಿ ಇಲ್ವಾ..?

ಕೃಷ್ಣ ಮಣಿ by ಕೃಷ್ಣ ಮಣಿ
August 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇ ಸರಿ ಇಲ್ವಾ..?
Share on WhatsAppShare on FacebookShare on Telegram

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಶೋಕಾಸ್‌ ನೋಟಿಸ್‌ ಕೊಟ್ಟಿದ್ದಾರೆ. ಆದರೆ ಈ ರೀತಿ ಒಂದು ಸಾಂವಿಧಾನ ಹುದ್ದೆಯಲ್ಲಿರುವ ರಾಜ್ಯಪಾಲರು, ಸಂವಿಧಾನ ದತ್ತವಾದ ಮುಖ್ಯಮಂತ್ರಿ ಸ್ಥಾನ ಅಲಂಖರಿಸುವ ವ್ಯಕ್ತಿಗೆ ಶೋಕಾಸ್‌ ನೋಟಿಸ್‌ ಕೊಡಲು ಸಾಧ್ಯವೇ..? ಇಲ್ಲವೇ ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಆದರೆ ಈ ಬಗ್ಗೆ ಹಿರಿಯ ವಕೀಲ ಆಶೋಕ್ ಹಾರನಹಳ್ಳಿ ಮಾತನಾಡಿ ಸಾಕಷ್ಟು ಗೊಂದಲಗಳಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

ಪೊಲೀಸ್ ಅಧಿಕಾರಿ ಅಲ್ಲದೇ ಇರುವ ವ್ಯಕ್ತಿ ಗವರ್ನರ್‌ಗೆ ದೂರು ಕೊಟ್ಟಾಗ ಕಂಪ್ಲೈಂಟ್ ದಾಖಲಿಸಬೇಕು. ಗವರ್ನರ್ ಅದನ್ನ ಸಂಬಂಧಪಟ್ಟ ಅಧಿಕಾರಿಗಳು, ಮಂತ್ರಿಗಳು ಯಾರು ಇದ್ದಾರೆ ಅವರಿಗೆ ಕಳುಹಿಸಿ ವಿವರಣೆ ಕೇಳಬೇಕು. ವಿವರಣೆ ಕೇಳದೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಗವರ್ನರ್‌ಗೆ ಸಾಧ್ಯ ಇಲ್ಲ. ಅದರಿಂದ ಯಾರು ಅರ್ಜಿ ಕೊಟ್ಟರೂ ಕೂಡ ಅವರು ನ್ಯಾಯಾಲಯಕ್ಕೆ ದೂರು ಸಲ್ಲಿಸಬೇಕು. ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿ, ಅರ್ಜಿ ಹಾಕಿ, ಅದು ವಿಚಾರಣೆ ಆಗುವ ತನಕ ಕಾಯಬೇಕು. ನಂತರ ಗವರ್ನರ್ ವಿವರಣೆ ನೋಡಿದ ಮೇಲೆ ತೀರ್ಮಾನ ತೆಗೆದುಕೊಳ್ಳುತ್ತಾರೆ.

ಯಾವುದೇ ಕಾರಣಕ್ಕೂ ರಾಜ್ಯಪಾಲರು ಏಕಾಏಕಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯ ಇಲ್ಲ. ಮುಖ್ಯಮಂತ್ರಿಗಳು ನನ್ನ ಪ್ರಕಾರ ಸದ್ಯಕ್ಕೆ ಏನು ಭಯಪಡುವಂತ ಸನ್ನಿವೇಶ ಕಾಣಿಸುತ್ತಿಲ್ಲ. ಯಾಕೆಂದರೆ ಗವರ್ನರ್ ಅವರು ಸಿಎಂ ಬಳಿ ವಿವರಣೆ ಕೇಳಿಲ್ಲ. ವಿವರಣೆ ಕೇಳಿದ್ರೆ, ಇವರು ಏನಾದ್ರು ಮಾಡಬಹುದು ಅಂತಾ ಅಭಿಪ್ರಾಯ ಪಡಬಹುದು. ಈಗ ಕೇಳದೇ ಇರೋದ್ರಿಂದ ಸದ್ಯಕ್ಕೆ ಏನು ಭಯಪಡುವಂತದ್ದಿಲ್ಲ. ಮುಂದಿನ ದಿನಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡ್ತಾರೆ ಅಂದ್ರೆ ನ್ಯಾಯಾಲಯ ಗಣನೆಗೆ ತೆಗೆದುಕೊಂಡು, ಅದನ್ನ ಪ್ರಶ್ನೆ ಮಾಡೋದಕ್ಕೆ ಅವಕಾಶ ಇದೆ ಎಂದಿದ್ದಾರೆ

ಅದ್ರೆ ಒಂದು ಭಾರಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಅವರು ಅಧಿಕಾರ ಬಿಡಬಹುದು ಅನ್ನೋ ಅಭಿಪ್ರಾಯ ಇದೆ. ಆ ದೃಷ್ಟಿಯಲ್ಲಿ ಯೋಚನೆ ಮಾಡಬಹುದು ಅಂತಾ ಕಾಣ್ತಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡದೇ ಇದ್ರೆ ಯಾವುದನ್ನು ತನಿಖೆ ಮಾಡೋ ಆಗಿಲ್ಲ. ಸಿಎಂ ಆಗಿರುವವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಅಗಲ್ಲ. ಕ್ರಿಮಿನಲ್ ಕಾನೂನು ಪ್ರಾರಂಭ ಮಾಡಲು ಎರಡು ವಿಧಾನ ಇದೆ. ಒಂದು ಪೊಲೀಸ್ ಠಾಣೆಗೆ ತೆರಳಿ ನೇರವಾಗಿ ದೂರು ಕೊಡಬಹುದು. ಅಥವಾ ಕೋರ್ಟ್‌ ಮೊರೆ ಹೋಗಬಹುದು. ಸದ್ಯಕ್ಕೆ ರಾಜ್ಯಪಾಲರು ಹಾಗು ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಹಗ್ಗಾಜಗ್ಗಾಟದಲ್ಲಿ ಆ ಸ್ಥಿತಿ ನಿರ್ಮಾಣ ಆಗಿಲ್ಲ ಎಂದಿದ್ದಾರೆ.

ಕೃಷ್ಣಮಣಿ

Tags: BJPCongress PartyDK ShivakumarGovernerKarnataka Governersiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರಕ್ಕೆ ಸಂಕಷ್ಟ ಫಿಕ್ಸ್‌ ಆಗುತ್ತಾ..? ಕಾಂಗ್ರೆಸ್‌ ಪಾಲಿಗೆ ಟೆನ್ಷನ್‌ ಯಾಕೆ..?

Next Post

ಮೈದುಂಬಿ ಹರಿಯುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ..!

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post

ಮೈದುಂಬಿ ಹರಿಯುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada