• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕಾದಲ್ಲಿ ಹೊಸ ಚಿತ್ರಕ್ಕಾಗಿ ಮಾಸ್ಟರ್ ಕ್ಲಾಸಸ್ ತರಬೇತಿ ಶ್ರೇಯಸ್ ಮಂಜು…

ಪ್ರತಿಧ್ವನಿ by ಪ್ರತಿಧ್ವನಿ
August 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಸಿನಿಮಾ
0
ಅಮೆರಿಕಾದಲ್ಲಿ ಹೊಸ ಚಿತ್ರಕ್ಕಾಗಿ ಮಾಸ್ಟರ್ ಕ್ಲಾಸಸ್ ತರಬೇತಿ ಶ್ರೇಯಸ್ ಮಂಜು…
Share on WhatsAppShare on FacebookShare on Telegram

ನಿರ್ಮಾಪಕ ಕೆ.ಮಂಜು ಅವರ ಪುತ್ರ, ಯುವನಟ ಶ್ರೇಯಸ್ ಮಂಜು ಅಭಿನಯದ ವಿಷ್ಣುಪ್ರಿಯ ಚಿತ್ರ ಬಿಡುಗಡೆಯ ಸಿದ್ದತೆಯಲ್ಲಿದೆ. ಅದರ ಬೆನ್ನಲ್ಲೇ ಶ್ರೇಯಸ್‌ ತಮ್ಮ ಮುಂದಿನ ವರ್ಷ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿತ್ರೀಕರಿಸಲಾದ ಆಕ್ಷನ್ ಚಿತ್ರಕ್ಕಾಗಿ ಸಿದ್ದತೆ‌ ನಡೆಸಿದ್ದಾರೆ. ಕಳೆದ ಎರಡು ವಾರಗಳಿಂದ ಅಮೆರಿಕಾದ ಚಿಕಾಗೋ ಮತ್ತು ನ್ಯೂಯಾರ್ಕ್‌ನ ಫಿಲಂ ಸಿಟಿಯ ವಿವಿಧ ನಟನಾ ಶಾಲೆಗಳಲ್ಲಿ ಮಾಸ್ಟರ್ ಕ್ಲಾಸ್ ತರಬೇತಿ ಪಡೆಯುತ್ತಿದ್ದಾರೆ.

ADVERTISEMENT

ಕೆಲವು ಪಾರ್ಕರ್ ಮತ್ತು ಹೊಸ ಆಕ್ಷನ್ ತಂತ್ರಗಳ ಬಗ್ಗೆ ತರಬೇತಿ ಪಡೆಯುತ್ತಿರುವ ಶ್ರೇಯಸ್, ಅಲ್ಲಿನ ಹೊಸ ಜಾಗ, ಜನರ ಜೊತೆಗಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾದಲ್ಲಿ ತೊಡಗಿರುವ ಹೊಸ ವ್ಯಕ್ತಿಗಳ ಭೇಟಿ, ಅವರ ಜತೆಗಿನ ಚರ್ಚೆಗಳಿಂದ ನನಗೆ ಹೊಸ ಉತ್ಸಾಹ ಬಂದಿದೆ. ಚಿತ್ರರಂಗದಲ್ಲಿ ದಿನೇ ದಿನೇ ಹೊಸತನದ ಅವಿಷ್ಕಾರವಾಗುತ್ತಿದೆ. ಕಲಾವಿದರಾಗಿ ನಾವೂ ಕೂಡ ಹೊಸತನವನ್ನು ಕಲಿಯಬೇಕಿದೆ. ಆ ನಿಟ್ಟಿನಲ್ಲಿ ತುಂಬಾ ವಿಷಯಗಳನ್ನು ತಿಳಿದುಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಎಸ್. ನಾರಾಯಣ್ ಅವರ ನಿರ್ದೇಶನದಲ್ಲಿ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಕಾಂಬಿನೇಶನ್‌, ಚಿತ್ರದ ಕೆಲಸವೂ ಪ್ರಗತಿಯಲ್ಲಿದೆ. ವಿಷ್ಣು ಪ್ರಿಯಾ ಚಿತ್ರ ಬಿಡುಗಡೆಯಾದ ನಂತರ ಶೀಘ್ರದಲ್ಲೇ ಈ ಸಿನಿಮಾ ಬಗ್ಗೆ ಘೋಷಿಸುತ್ತೇವೆ ಎಂದೂ ಶ್ರೇಯಸ್ ಹೇಳಿದ್ದಾರೆ.

Tags: AmericaChicagoK ManjunewyorkS NarayanShreyas Manju
Previous Post

ಮಳೆ ಹಾನಿ ಪ್ರದೇಶಕ್ಕೆ ಭೇಟಿ ಕೊಟ್ಟ ಸಿಎಂ..!

Next Post

ಸಿಎಂ ಸಿದ್ದು ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮ್ಯಾಂಡ್! ಡೋಂಟ್ ವರ್ರಿ ಎಂದ ಡೆಲ್ಲಿ ನಾಯಕರು !

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಸಿಎಂ ಸಿದ್ದು ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮ್ಯಾಂಡ್! ಡೋಂಟ್ ವರ್ರಿ ಎಂದ ಡೆಲ್ಲಿ ನಾಯಕರು !

ಸಿಎಂ ಸಿದ್ದು ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮ್ಯಾಂಡ್! ಡೋಂಟ್ ವರ್ರಿ ಎಂದ ಡೆಲ್ಲಿ ನಾಯಕರು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!