• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಇದು ಎಂಥ ಲೋಕವಯ್ಯ ಸಿನಿಮಾಗೆ ಅನಂತ್ ಸಾಥ್..ಆ.9ಕ್ಕೆ ತೆರೆಗೆ ಬರಲಿದೆ ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
August 5, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಸಿತೇಶ್ ಸಿ ಗೋವಿಂದ್ ನಿರ್ದೇಶನದ ಇದು ಎಂಥಾ ಲೋಕವಯ್ಯ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ ಭಾಗವಾಗಿ ಎಂಥ ಲೋಕವಯ್ಯ ಸಿನಿಮಾದ ಆಗಮನ ನಿನ್ನ ಆಗಮನ ಹಾಗೂ ಸಂಜೆ ವೇಳೆಗೆ ಎಂಬ ಎರಡು ಹಾಡುಗಳನ್ನು ಅನಾವರಣ ಮಾಡಲಾಗಿದೆ.

ADVERTISEMENT

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿರಿಯ ನಟ ಅನಂತ್ ನಾಗ್ ಸಾಂಗ್ ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.ಹಿರಿಯ ನಟ ಅನಂತ್ ನಾಗ್ ಮಾತನಾಡಿ, ಇದು ಎಂಥ ಲೋಕವಯ್ಯ ನನ್ನ ಸಿನಿಮಾದ ಜನಪ್ರಿಯ ಹಾಡು. ಆ ಹಾಡಿನ ಟೈಟಲ್ ಸಿನಿಮಾವಾಗಿದೆ. ಬಹಳ ಸಂತೋಷದಿಂದ ಕಾರ್ಯಕ್ರಮಕ್ಕೆ ಬಂದಿದ್ದೇನೆ.‌

ನಿಮ್ಮ ಬೆಂಬಲದಿಂದ ಈ ಸಿನಿಮಾ ಯಶಸ್ಸು ಗಳಿಸಲಿ, ಜನಪ್ರಿಯವಾಗಲಿ ಎಂದರು.ನಿರ್ದೇಶಕ ಸಿತೇಶ್ ಸಿ ಗೋವಿಂದ್ ಮಾತನಾಡಿ, ಆಗಸ್ಟ್ 9ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಇದು ನನ್ನ ಮೊದಲ ಪ್ರಯತ್ನ. ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರಕ್ಕೆ ಎಂಟ್ರಿ ಕೊಡುತ್ತಿದ್ದೇನೆ. ಕಡಿಮೆ ಸಮಯದಲ್ಲಿ 28 ಕಲಾವಿದರು ನಟಿಸಿರುವ ಚಿತ್ರ ಇದು. ಫ್ಯಾಷನೇಟೆಡ್ ಆಗಿ ಸಿನಿಮಾ ಮಾಡಿದ್ದೇನೆ ಎಂದರು.ಆಗಮನ ನಿನ್ನ ಆಗಮನ ಹಾಡಿಗೆ ರಾಹುಲ್ ಹಜಾರೆ ಹಾಗೂ ದೀಪಾ ಸಿತೇಸ್ ಸಾಹಿತ್ಯ ಬರೆದಿದ್ದು, ರಿತ್ವಿಕ್ ಎಸ್ ಚಂದ್ , ಭದ್ರ ರಾಜಿನ್ ಧ್ವನಿಯಾಗಿದ್ದಾರೆ.

ಸಂಜೆ ವೇಳೆಗೆ ಹಾಡಿಗೆ ಸಜೀವ್ ಸ್ಟಾನ್ಲಿ ಕಂಠ ಕುಣಿಸಿದ್ದು,ಕೀರ್ತನ್ ಭಂಡಾರಿ ಹಾಗೂ ಪುಷ್ಪರಾಜ್ ಗುಂಡ್ಯ ಪದ ಪೊಣಿಸಿದ್ದಾರೆ.ಈ ಎರಡು ಗೀತೆಗೆ ರಿತ್ವಿಕ್ ಚಂದ್ ಸಂಗೀತ ಒದಗಿಸಿದ್ದಾರೆ. ಅನುರಾಜ್ ಕಕ್ಯಪದವ್, ಮೈತ್ರಿ, ಮೈಮ್ ರಾಮದಾಸ್, ಗೋಪಿನಾಥ್ ಭಟ್, ಸುಕನ್ಯಾ, ವಿಶ್ವನಾಥ್ ಅಸೈಗೋಳಿ, ಚಂದ್ರಹಾಸ ಉಳ್ಳಾಲ್, ಅರ್ಜುನ್ ಕಜೆ, ಪ್ರೀತಿ ಮುತ್ತಪ್ಪ, ದೀಪಕ್ ರೈ, ಸಂತೋಷ್ ಶೆಣೈ, ಸುಧೀರ್ ರಾಜ್, ಪ್ರಶಾಂತ್ ಜೋಗಿ, ಹರೀಶ್ ಬಂಗೇರ, ಪ್ರಕಾಶ್‌ ತುಮ್ಮಿನಾಡ್‌, ಸೇರಿ ಇನ್ನೂ ಹಲವು ಚಿತ್ರದ ತಾರಾಬಳಗದಲ್ಲಿದ್ದಾರೆ.ಕರ್ನಾಟಕ ಮತ್ತು ಕೇರಳ ಗಡಿಯಲ್ಲಿನ ಹಳ್ಳಿಗಳಲ್ಲಿ ನಡೆಯುವ ಕತೆಯೇ ಇದು ಎಂಥಾ ಲೋಕವಯ್ಯ ಸಿನಿಮಾ.

ಈ ಕನ್ನಡ ಚಿತ್ರವನ್ನು ಖ್ಯಾತ ಮಲಯಾಳಂ ನಿರ್ದೇಶಕ ಜಿಯೋ ಬೇಬಿ ಪ್ರಸೆಂಟ್‌ ಮಾಡುತ್ತಿದ್ದಾರೆ. ಕಡ್ಲೆಕಾಯಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮಂಗಲ್ಪಾಡಿ ನರೇಶ್ ನಾಮದೇವ್ ಶೆಣೈ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#[pratidhvanidigital#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninews
Previous Post

ಭಾಗಮಂಡಲದ ಕಾಣಿಕೆ ಹುಂಡಿಗೆ ಕೈ ಹಾಕಿದ ಕೆ.ಎಸ್.ಆರ್ ಟಿ. ಸಿ..

Next Post

ಉಸಿರಾಟದ ತೊಂದರೆಯಿಂದ ಯೋಧ ಸಾವು

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಉಸಿರಾಟದ ತೊಂದರೆಯಿಂದ ಯೋಧ ಸಾವು

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada